ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನಾ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ವಾನ್ ಸುಜಯ ಶಾನಭಾಗ ಅವರಿಗೆ ಅಹ್ವಾನ ಬಂದಿದ್ದು, ಜ.25ರಂದು ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.
ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಮೊತ್ತ ರೈತರಿಗೆ ತಲುಪಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Pralhad Joshi: ಸ್ವಪಕ್ಷದವರ ವಿರುದ್ಧವೇ ಸಮರ ಸಾರಿರುವ ಬಸನಗೌಡ ಯತ್ನಾಳ್ ವಿರುದ್ಧ ಜೋಶಿ ಕಿಡಿಕಾರಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತಾಡಿದ ಅವ್ರು ಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ಕೂಡಲೇ ನಿಲ್ಲಿಸಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಜೋಶಿ ಕಿಡಿ ಕಾರಿದ್ದು, ನಾನು ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಇರಲಿಲ್ಲ. ಆದರೆ ಯಾರು ಸಹ ಬಹಿರಂಗ ಹೇಳಿಕೆಗಳನ್ನು ನೀಡಬಾರದು.
Vaikuntha Ekadashi: ಹುಬ್ಬಳ್ಳಿ ನಗರದ ಇಸ್ಕಾನ್ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯನ್ನು ಅತಿ ವಿಜೃಂಭಣೆಯಿಂದ ಆಚರಿಸಲಾಯಿತು. ಇಸ್ಕಾನ್ ಸಂಸ್ಥೆಯ ಅಧ್ಯಕ್ಷರಾದ ರಾಜೀವ್ ಲೋಚನ್ ದಾಸ್ ಹಾಗೂ ಸರ್ವ ಭಕ್ತರ ಸಮ್ಮುಖದಲ್ಲಿ ಬೆಳಗಿನ ವಿಶೇಷ ಪೂಜೆ ಪ್ರಾರಂಭವಾಯಿತು.
ಷರತ್ತು ಬದ್ಧ ವಿಧಿಸಿ ಅನುಮತಿ ನೀಡಿದ ಹುಬ್ಬಳ್ಳಿ-ಧಾರವಾಡ ಪಾಲಿಕೆ
ಇಂದು ಬೆಳಗ್ಗೆ 11ರಿಂದ 1ರವರೆಗೆ ಮಾತ್ರ ಜಯಂತಿ ಆಚರಿಸಲು ಅವಕಾಶ
ತಡರಾತ್ರಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರು ಆದೇಶ
Gouri Hunnime: ಉತ್ತರ ಕರ್ನಾಟಕ ಭಾಗದಲ್ಲಿ ಅತ್ಯಂತ ಹೆಚ್ಚು ಮಹತ್ವ ಪಡೆದಿರುವ ಹಬ್ಬಗಳಲ್ಲಿ ಇದು ಒಂದು. ಹೆಣ್ಣು ಮಕ್ಕಳ ಹಬ್ಬವೆಂದೇ ಖ್ಯಾತಿ ಪಡೆದಿರುವ ಗೌರಿ ಹುಣ್ಣಿಮೆಯನ್ನ ಅತ್ಯಂತ ಸಂಭ್ರಮಸಡಗರದಿಂದ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲಾಧ್ಯಂತ ಆಚರಣೆ ಮಾಡಲಾಯಿತು. ಈ ಹಬ್ಬದ ವಿಶೇಷ ಏನು ಗೊತ್ತಾ ಹಾಗಾದಾರೆ ಈ ಸ್ಟೋರಿ ಓದಿ..
Thalassemia Disease: ಈ ಮಗು ಒಮ್ಮೆ ನೋಡಿ ಬಿಡಿ, ಮುಗ್ಧ ಕಂದ ಮುದ್ದು ಮುದ್ದಾದ ಕೈಗಳಿಂದ ಆಟವಾಡುತ್ತ ತಾಯಿಯ ನೋವನ್ನು ಮರೆಸುತ್ತಿರುವ ಪುಟ್ಟ ಬಾಲಕ. ಮಗನ ಜೀವನವೇ ತನ್ನ ಬದುಕು ಎಂದುಕೊಂಡಿರುವ ತಾಯಿ.
South Western Railway: ನೈರುತ್ಯ ರೈಲ್ವೆ ವಲಯ ಸಾಧನೆಗಳ ಮೇಲೆ ಸಾಧನೆ ಮಾಡಿ ಬೇಸ್ ಅನಿಸಿಕೊಳ್ಳತಾ ಇದೆ. ಈಗ ಇನ್ನೊಂದು ಸಾಧನೆ ಪಟ್ಟಿಗೆ ತನ್ನ ಹೆಸರನ್ನ ಸೇರ್ಪಡೆ ಮಾಡಿದ್ದು ಇಡೀ ರೈಲ್ವೆ ಇತಿಹಾಸದಲ್ಲಿಯೇ ಮರೆಯಲಾಗದ ಸಾಧನೆಗೈದಿದೆ.
ನೆಹರು ಮೈದಾನದಲ್ಲಿ ಸಾಂಪ್ರದಾಯಿಕ ಪೂಜೆ ನಂತರ ಗೌಳಿ ಗಲ್ಲಿ, ಮರಾಠಾ ಗಲ್ಲಿ, ಕೊಪ್ಪೀಕರ್ ರಸ್ತೆ, ಮ್ಯಾದರ ಓಣಿ ನಡೆಯುವ ಎಮ್ಮೆಗಳ ಓಟದ ಸ್ಪರ್ಧೆ ಕಣ್ಮನ ಸೆಳೆಯಿತು. ಎಮ್ಮೆಗಳ ಓಟದ ಸ್ಪರ್ಧೆ ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಜನ ಸೇರುತ್ತಾರೆ. ಸಿಳ್ಳೆ, ಚಪ್ಪಾಳೆಗಳ ಸುರಿಮಳೆಗೈಯುವ ಮೂಲಕ ಎಮ್ಮೆಗಳನ್ನು ಹುರಿದುಂಬಿಸುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.