IND vs AUS 4th Test : ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ನ 2 ನೇ ದಿನದಂದು ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಮೊದಲ 10 ಓವರ್ಗಳ ಬಳಿಕವೂ ಮೈದಾನದಲ್ಲಿಯೇ ಇದ್ದರು. ಆಸೀಸ್ ಮೊದಲ ಇನ್ನಿಂಗ್ಸ್ನಲ್ಲಿ 480 ರನ್ಗಳ ಬೃಹತ್ ಮೊತ್ತವನ್ನು ದಾಖಲಿಸಿತು.
Ahmedabad Test : ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿವೆ. ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಉಭಯ ತಂಡಗಳ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಶುಭಮನ್ ಗಿಲ್ ಆರಂಭಿಕರಾಗಿ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಆದ್ರೆ, ಇಲ್ಲೇ ಶುಭಮನ್ ಧರಿಸಿದ್ದ ವಿಚಿತ್ರ ಹೆಲ್ಮೆಟ್ ಬಗ್ಗೆ ಭಾರಿ ಸುದ್ದಿ ಹರಿದಾಡುತ್ತಿದೆ.
IND vs AUS, 4th Test: ರವಿಚಂದ್ರನ್ ಅಶ್ವಿನ್ ಅವರು ಅಹಮದಾಬಾದ್ ಟೆಸ್ಟ್ ಪಂದ್ಯದಲ್ಲಿ ಇನ್ನು 4 ವಿಕೆಟ್ ಪಡೆದರೆ, ಭಾರತದಲ್ಲಿ ಆಡುವಾಗ ಹೆಚ್ಚು ಬಾರಿ 5 ವಿಕೆಟ್ ಪಡೆದ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಮುರಿಯಲಿದ್ದಾರೆ.
India vs Australia : ಟೀಂ ಇಂಡಿಯಾ ಮಾರ್ಚ್ 17 ರಿಂದ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗೆ ಟೀಂ ಇಂಡಿಯಾ ಕೂಡ ಪ್ರಕಟವಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದರೆ, ರೋಹಿತ್ ಶರ್ಮಾ ಮುಂದಿನ ಎರಡು ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
India vs Australia : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಸರಣಿಯ ನಾಲ್ಕನೇ ಟೆಸ್ಟ್ ನಾಳೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬೆಳಗ್ಗೆ 9:30 ರಿಂದ ನಡೆಯಲಿದೆ.
Team India : ಟೀಂ ಇಂಡಿಯಾಗೆ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಎಂಟ್ರಿಯಾದ ತಕ್ಷಣ ಈ ಕ್ರಿಕೆಟಿಗನಿಗೆ ಭಾರತ ಟೆಸ್ಟ್ ತಂಡದ ಬಾಗಿಲು ಬಹುತೇಕ ಮುಚ್ಚಿದಂತಾಗಿದೆ. ಸುಮಾರು 2 ವರ್ಷಗಳಿಂದ ಈ ಆಟಗಾರ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಹಂಬಲದಲ್ಲಿದ್ದಾರೆ.
IND vs AUS 4th Test Match: ಬಾರ್ಡರ್- ಗವಾಸ್ಕರ್ ಸರಣಿ ಗೆಲ್ಲಲು ಟೀಂ ಇಂಡಿಯಾ ಅಹಮದಾಬಾದ್ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯ ಗೆಲ್ಲಬೇಕಿದೆ. ಟೀಂ ಇಂಡಿಯಾ ಈ ಪಂದ್ಯ ಗೆದ್ದರೆ ತವರಿನಲ್ಲಿ ಸತತ 16ನೇ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಲಿದೆ.
Border-Gavaskar Trophy : ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಮಾರ್ಚ್ 9 ರಿಂದ ಅಹಮದಾಬಾದ್ನಲ್ಲಿ ನಡೆಯಲಿದೆ. ಇಂದೋರ್ ಟೆಸ್ಟ್ನಲ್ಲಿ ಟೀಂ ಇಂಡಿಯಾ ಹೀನಾಯ ಸೋಲನ್ನು ಎದುರಿಸಬೇಕಾಯಿತು.
ಟೀಂ ಇಂಡಿಯಾ ಮಾರ್ಚ್ 9 ರಿಂದ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯವನ್ನು ಆಡಲಿದೆ. ಈ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ V/s ಆಸ್ಟ್ರೇಲಿಯಾ: ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 9ರಿಂದ 4ನೇ ಟೆಸ್ಟ್ ಪಂದ್ಯ ನಡೆಯಲಿದೆ. ಈಗಾಗಲೇ ಈ ಸರಣಿಯಲ್ಲಿ 3 ಪಂದ್ಯಗಳು ನಡೆದಿವೆ. ಮೊದಲೆರಡು ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದಿದ್ದರೆ, 3ನೇ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ಭಾರತವನ್ನು ಸೋಲಿಸಿತು. ಸರಣಿಯಲ್ಲಿ ಭಾರತ 2-1 ಅಂತರದಲ್ಲಿ ಮುನ್ನಡೆಯಲ್ಲಿದೆ.
Ind vs Aus 4th Test Match: ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಪಂದ್ಯವು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 9 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಎರಡೂ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದೆ.
ಬಾರ್ಡರ್ ಗವಾಸ್ಕರ್ ಟ್ರೋಫಿ: ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಟೀಂ ಇಂಡಿಯಾದ ಒಬ್ಬ ಆಟಗಾರನಿಗೆ ನಾಯಕ ರೋಹಿತ್ ಶರ್ನಾ ಇನ್ನೂ ಒಂದೇ ಒಂದು ಅವಕಾಶ ನೀಡಿಲ್ಲ. ಈ ಆಟಗಾರ ಮೊದಲ ಬಾರಿಗೆ ಟೆಸ್ಟ್ ತಂಡದ ಭಾಗವಾಗಿದ್ದಾರೆ.
ಭಾರತ ತಂಡವು ಮಾರ್ಚ್ 9 ರಿಂದ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೆ ಎಲ್ಲ ರೀತಿಯ ಸಿದ್ಧತೆಗಳು ನಡೆಯುತ್ತಿವೆ.
IND vs AUS 3rd Test : ಇಂದೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 9 ವಿಕೆಟ್ಗಳಿಂದ ಭಾರತ ತಂಡವನ್ನು ಸೋಲಿಸಿತು. ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಈ ಪಂದ್ಯವು 3 ದಿನಗಳಲ್ಲಿ ಕೊನೆಗೊಂಡಿತು.
Rohit Sharma : ಇಂದೋರ್ನಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ 9 ವಿಕೆಟ್ಗಳಿಂದ ಸೋತ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದೋರ್ನ ಟರ್ನಿಂಗ್ ಪಿಚ್ನಲ್ಲಿ ಎರಡೂವರೆ ದಿನಗಳ ಕಾಲ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಸೋತಿದೆ.
IND vs AUS 3rd Match : ವಾಸ್ತವವಾಗಿ, ಭಾರತದ ಮಾಜಿ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಪ್ರಕಾರ, ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್ ಅಂಪೈರ್ ನಿಯಮಗಳಲ್ಲಿ ಲೋಪದೋಷವನ್ನು ಕಂಡುಕೊಂಡಿದ್ದಾರೆ ಮತ್ತು ಟೀಮ್ ಇಂಡಿಯಾದ ಬ್ಯಾಟ್ಸ್ಮನ್ಗಳ ವಿರುದ್ಧ ಅದರ ಲಾಭವನ್ನು ಪಡೆದಿದ್ದಾರೆ.
Border-Gavaskar Trophy : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯ ಇಂದೋರ್ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತದ ಬ್ಯಾಟ್ಸ್ಮನ್ಗಳು ಅತ್ಯಂತ ಮುಜುಗರದ ಪ್ರದರ್ಶನ ನೀಡಿದ್ದಾರೆ.
Fan Brings Broom to Indore Stadium: ಇಂದೋರ್ ಟೆಸ್ಟ್ನಲ್ಲಿ ಟೀಂ ಇಂಡಿಯಾದ ಮೊದಲ ಇನ್ನಿಂಗ್ಸ್ ಅನ್ನು ಆಸ್ಟ್ರೇಲಿಯಾ ಕೇವಲ 33.2 ಓವರ್ಗಳಲ್ಲಿ 109 ರನ್ಗಳಿಗೆ ಆಲೌಟ್ ಮಾಡಿದೆ. ವಿರಾಟ್ ಕೊಹ್ಲಿ 22 ರನ್ ಗಳಿಸುವ ಮೂಲಕ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಅದೇ ಸಮಯದಲ್ಲಿ ಎಡಗೈ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ 5 ವಿಕೆಟ್ ಪಡೆದರು. ಆದರೆ, ದಿನದಾಟದ ಅಂತ್ಯಕ್ಕೆ ಪ್ರವಾಸಿ ತಂಡದ 4 ವಿಕೆಟ್ ಪಡೆದರು. ಆದರೂ ಆಸ್ಟ್ರೇಲಿಯಾ 47 ರನ್ಗಳ ಮುನ್ನಡೆ ಸಾಧಿಸಿತು.
Fan Brings Broom to Indore Stadium: ಇಂದೋರ್ ಟೆಸ್ಟ್ನಲ್ಲಿ ಟೀಂ ಇಂಡಿಯಾದ ಮೊದಲ ಇನ್ನಿಂಗ್ಸ್ ಅನ್ನು ಆಸ್ಟ್ರೇಲಿಯಾ ಕೇವಲ 33.2 ಓವರ್ಗಳಲ್ಲಿ 109 ರನ್ಗಳಿಗೆ ಆಲೌಟ್ ಮಾಡಿದೆ. ವಿರಾಟ್ ಕೊಹ್ಲಿ 22 ರನ್ ಗಳಿಸುವ ಮೂಲಕ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಅದೇ ಸಮಯದಲ್ಲಿ ಎಡಗೈ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ 5 ವಿಕೆಟ್ ಪಡೆದರು. ಆದರೆ, ದಿನದಾಟದ ಅಂತ್ಯಕ್ಕೆ ಪ್ರವಾಸಿ ತಂಡದ 4 ವಿಕೆಟ್ ಪಡೆದರು. ಆದರೂ ಆಸ್ಟ್ರೇಲಿಯಾ 47 ರನ್ಗಳ ಮುನ್ನಡೆ ಸಾಧಿಸಿತು.
IND vs AUS 3rd Test Match : ಇಂದೋರ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಿದೆ. ಸರಣಿಯಲ್ಲಿ ಮೊದಲ ಬಾರಿಗೆ ಭಾರತದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.