ಸ್ಪೋಟಕ ಬ್ಯಾಟ್ಸ್ಮನ್ಗಳು ಮತ್ತು ತೀಕ್ಷ್ಣ ಬೌಲರ್ಗಳಿಂದ ತುಂಬಿರುವ ಮತ್ತು ಪಂದ್ಯವನ್ನು ತಿರುಗಿಸುವ ಶಕ್ತಿಯನ್ನು ಹೊಂದಿರುವ ತಂಡವನ್ನು ಟಿ20 ವಿಶ್ವಕಪ್ಗಾಗಿ ಬಿಸಿಸಿಐ ಕಣಕ್ಕಿಳಿಸಲು ಪ್ಲಾನ್ ಮಾಡುತ್ತಿದೆ. ಹೀಗಾಗಿ ಈ 4 ಆಟಗಾರರಿದ್ದು, ಮೊದಲ ಬಾರಿಗೆ ಟಿ20 ವಿಶ್ವಕಪ್ ಗೆ ಸ್ಥಾನ ಖಚಿತವಾಗಿದೆ.
ಈ ಜಾಗತಿಕ ಪಂದ್ಯಾವಳಿಯಲ್ಲಿ ಭಾರತವು ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ವರ್ಷ ಟಿ20 ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ.
ಟಿ20 ವಿಶ್ವಕಪ್ ಆಸ್ಟ್ರೇಲಿಯಾ ನೆಲದಲ್ಲಿ ಅಕ್ಟೋಬರ್ 16 ರಿಂದ ನವೆಂಬರ್ 13 ರವರೆಗೆ ನಡೆಯಲಿದೆ. ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ಆಡಲಿದೆ.
2022ರ ಟಿ20 ವಿಶ್ವಕಪ್ಗೆ ಕ್ಷಣಗಣನೆ ಈಗಾಗಲೇ ಆರಂಭವಾಗಿದೆ. ಗ್ರೂಪ್ ಹಂತದಲ್ಲಿಯೇ ಭಾರತ ತಂಡ ಪಾಕಿಸ್ತಾನವನ್ನು ಎದುರಿಸಲು ಸಜ್ಜಾಗಿರುವುದರಿಂದ ಪಂದ್ಯದ ಉತ್ಸಾಹ ಕ್ರಮೇಣ ಕಾವು ಪಡೆದುಕೊಳ್ಳುತ್ತಿದೆ.
ಟೀಂ ಇಂಡಿಯಾದ ಈ ಆಟಗಾರ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ನಿಂದ ಓಪನರ್ ಆಗಿ ಚಾನ್ಸ್ ಪಡೆಯಲಿದ್ದಾರೆ, ಇದರಿಂದ ಟೀಂ ಇಂಡಿಯಾಕ್ಕೆ ಅದ್ಭುತ ಲಾಭ ಸಿಗಲಿದೆ. ಯಾಕೆ? ಹೇಗೆ? ಇಲ್ಲಿದೆ ನೋಡಿ..
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಬಗ್ಗೆ ಸಂಜಯ್ ಮಂಜ್ರೇಕರ್ ಮತ್ತೊಮ್ಮೆ ವಿಚಿತ್ರ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಹಾಗಿದ್ರೆ, ಮಂಜ್ರೇಕರ್ ಅವರು ಜಡೇಜಾ ಬಗ್ಗೆ ಹೇಳಿದ್ದೇನು? ಇಲ್ಲಿದೆ ನೋಡಿ...
Asia Cup 2022 ಕ್ಕಾಗಿ ಟೀಂ ಇಂಡಿಯಾ ಅನ್ನು ಘೋಷಿಸಲಾಗಿದೆ. ಏಷ್ಯಾ ಕಪ್ ನಲ್ಲಿ ಈ ಬಾರಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಆಗಸ್ಟ್ 27 ರಿಂದ UAE ನೆಲದಲ್ಲಿ ಏಷ್ಯಾ ಕಪ್ ಟೂರ್ನಿ ನಡೆಯಲಿದೆ. ಆಗಸ್ಟ್ 28 ರಂದು ಪಾಕಿಸ್ತಾನದ ವಿರುದ್ಧ ನಡೆಯಬೇಕಿರುವ ಪಂದ್ಯದ ಮೂಲಕ ಭಾರತ ತನ್ನ ಏಷ್ಯಾ ಕಪ್ ಅಭಿಯಾನವನ್ನು ಆರಂಭಿಸಲಿದೆ.
Commonwealth Games 2022: ಕಾಮನ್ವೆಲ್ತ್ ಕ್ರೀಡಾಕೂಟದ ಲಾನ್ ಬೌಲ್ಸ್ ಪಂದ್ಯಾವಳಿಯಲ್ಲಿ ಶನಿವಾರ ಚಿನ್ನದ ಪದಕದ ಪಂದ್ಯದಲ್ಲಿ ಭಾರತೀಯ ಪುರುಷರ ತಂಡ ಉತ್ತರ ಐರ್ಲೆಂಡ್ ತಂಡದ ವಿರುದ್ಧ ಸೋಲನ್ನು ಅನುಭವಿಸಿದೆ. ಈ ಪಂದ್ಯದಲ್ಲಿ ಉತ್ತರ ಐರ್ಲೆಂಡ್ ತಂಡ ಚಿನ್ನದ ಪದಕವನ್ನು ಗೆದ್ದುಕೊಂಡರೆ, ಭಾರತೀಯ ತಂಡ ಬೆಳ್ಳಿಯ ಪದಕಕ್ಕೆ ತೃಪ್ತಿ ಪಡೆದುಕೊಂಡಿದೆ. ವಿಕ್ಟೋರಿಯಾ ಪಾರ್ಕ್, ರಾಯಲ್ ಲಿಮಿಂಗ್ಟನ್ ಸ್ಪಾನಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಸುನಿಲ್ ಬಹದ್ದೂರ್, ನವನೀತ್ ಸಿಂಗ್, ಚಂದನ್ ಕುಮಾರ್ ಸಿಂಗ್ ಮತ್ತು ದಿನೇಶ್ ಕುಮಾರ್ ಅವರನ್ನೊಳಗೊಂಡ ತಂಡ ಐರ್ಲೆಂಡ್ ತಂಡದ ವಿರುದ್ಧ ಸೋಲನ್ನು ಅನುಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.