ಐಪಿಎಲ್ 2021 ರ ಉಳಿದ ಪಂದ್ಯಗಳು ಸೆಪ್ಟೆಂಬರ್ 15 ರಿಂದ ಯುಎಇಯಲ್ಲಿ ನಡೆಯಲಿದೆ. ಐಪಿಎಲ್ ಆಡಲು ಯುಎಇಗೆ ತೆರಳುವ ಮುನ್ನ ಧೋನಿ ಚೆನ್ನೈ ತಲುಪಿದರು, ಅಲ್ಲಿ ಅಭಿಮಾನಿಗಳು ಅವರಿಗೆ ಆತ್ಮೀಯ ಸ್ವಾಗತ ನೀಡಿದರು.
ಮೇನಲ್ಲಿ, ಕೋವಿಡ್ 19 (Covid 19) ಪ್ರಕರಣಗಳ ಹೆಚ್ಚಳದಿಂದಾಗಿ ಬಿಸಿಸಿಐ ಐಪಿಎಲ್ 2021 ರ ಪಂದ್ಯಾವಳಿಯನ್ನು ಅನಿರ್ದಿಷ್ಟವಾಗಿ ಮುಂದೂಡಬೇಕಾಯಿತು. ಇದೀಗ ಉಳಿದ ಪಂದ್ಯಗಳು ಯುಎಇಯಲ್ಲಿ ನಡೆಯಲಿದೆ. ಕ್ವಾರಂಟೈನ್ ನಿಯಮಗಳಿಗೆ ಸಂಬಂಧಿಸಿದಂತೆ ಅಬುಧಾಬಿ ಸರ್ಕಾರ ತುಂಬಾ ಕಟ್ಟುನಿಟ್ಟಾಗಿದೆ.
David Warner On Covid-19 Situation In India - Coronavirusನ ಎರಡನೆಯ ಅಲೆಯ ಹೆಚ್ಚಾಗುತ್ತಿರುವ ಪ್ರಕೋಪದ ನಡುವೆ, IPL ಅನ್ನು ಮಧ್ಯದಲ್ಲಿಯೇ ಸ್ಥಗಿತಗೊಳಿಸಲಾಗಿತ್ತು. ಏತನ್ಮಧ್ಯೆ SRH ತಂಡದ ಆರಂಭಿಕ ಆಟಗಾರ David Warner ಬಹಿರಂಗ ಹೇಳಿಕೆಯೊಂದನ್ನು ನೀಡಿದ್ದಾರೆ.
IPL 2021 - ಐಪಿಎಲ್ 2021 (IPL-2021) ಸೀಜನ್ ನ ಉಳಿದ ಪಂದ್ಯಗಳನ್ನು UAE (Indian Premier League 2021 In UAE) ನಲ್ಲಿ ನಡೆಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತೀರ್ಮಾನ ಕೈಗೊಂಡಿದೆ. ಶನಿವಾರ ಮುಂಬೈನಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.