Dhirubhai ambani international school: ಧೀರೂಭಾಯಿ ಅಂಬಾನಿ ಇಂಟರ್ನ್ಯಾಶನಲ್ ಸ್ಕೂಲ್ ಭಾರತದ ಅತ್ಯಂತ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾಗಿದೆ. ಭಾರತೀಯ ಬಿಲಿಯನೇರ್ ಮತ್ತು ಕೈಗಾರಿಕೋದ್ಯಮಿ ನೀತಾ ಅಂಬಾನಿ ಈ ಶಾಲೆಯನ್ನು 2003 ರಲ್ಲಿ ಪ್ರಾರಂಭಿಸಿದರು.
Ira And Nupur Honey Moon Photos: ಬಾಲಿವುಡ್ ನಟ ಅಮೀರ್ ಖಾನ್ ಪುತ್ರಿ ಇರಾ ಖಾನ್ ಮತ್ತು ಆಕೆಯ ಪತಿ ನೂಪುರ್ ಶಿಖರೆ, ತಮ್ಮ ಹನಿಮೂನ್ಗಾಗಿ ಇಂಡೋನೇಶಿಯಾಗೆ ತೆರೆಳಿದ್ದು, ಅಲ್ಲಿಯ ಸುಂದರ ಕ್ಷಣಗಳ ಪೋಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Amir Khan Daughter Marriage: ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಪುತ್ರಿ ಇರಾ ಖಾನ್ ಮದುವೆಯ ಸಂತೋಷದ ಸಂದರ್ಭದಲ್ಲಿ, ಮಾಜಿ ಪತ್ನಿ ರೀನಾ ದತ್ತಾರಾ ಕೆನ್ನೆಗೆ ಅಮೀರ್ ಖಾನ್ ಮುತ್ತು ಕೊಟ್ಟಿದ್ದು, ಸದ್ಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Ira Khan and Nupur Shikhare marriage : ಬಾಲಿವುಡ್ ಸೂಪರ್ ಸ್ಟಾರ್ ನಟ ಅಮಿರ್ ಖಾನ್ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿದೆ. ಅಮಿರ್ ಪುತ್ರಿ ಇರಾ ನೂಪುರ್ ಶಿಖಾರೆ ಜೊತೆ ಸಪ್ತಪದಿ ತುಳಿಯಲು ರೆಡಿಯಾಗಿದ್ದಾರೆ. ಸಧ್ಯ ಈ ಜೋಡಿಯ ಮದುವೆ ಕಾರ್ಯಕ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
Bollywood actress kids : ನಟ-ನಟಿಯರ ವಂಶಸ್ಥರು ತಮ್ಮ ಅದೃಷ್ಟ ಪರೀಕ್ಷೆಗೆ ಬಾಲಿವುಡ್ ಪ್ರವೇಶಿಸುತ್ತಿದ್ದಾರೆ. ಕೆಲವರ ಚಿತ್ರಗಳು ಹಿಟ್ ಮೇಲೆ ಹಿಟ್ ಬಾರಿಸುತ್ತದ್ದೇ, ಇನ್ನು ಕೆಲವರ ಸಿನಿಮಾಗಳು ಫ್ಲಾಪ್ ಆಗುತ್ತಿದ್ದಾರೆ. ಆದರೆ ಕೆಲವು ಸ್ಟಾರ್ ಮಕ್ಕಳು ಬಾಲಿವುಡ್ ಪ್ರವೇಶಿಸದೆ ಖ್ಯಾತಿ ಗಳಿಸಿದ್ದಾರೆ. ಅವರು ಯಾರು ಅಂತ ನೋಡೋಣ ಬನ್ನಿ..
NMACC Launch Ira Khan Nupur Shikhare Video: ಅಮಿರ್ ಖಾನ್ ಮಗಳು ಇರಾ ಖಾನ್ ಅವರ ವೈಯಕ್ತಿಕ ಜೀವನ ಕೂಡ ಅನೇಕ ಬಾರಿ ಮುಖ್ಯಾಂಶಗಳಲ್ಲಿರುತ್ತಾರೆ. ಕೆಲವು ಸಮಯದ ಹಿಂದೆ, ಇರಾ ಖಾನ್ ಜಿಮ್ ಟ್ರೈನರ್ ನೂಪುರ್ ಶಿಖರೆ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು ಮತ್ತು ಇತ್ತೀಚೆಗೆ ಅವರು ಮತ್ತೊಮ್ಮೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
Ira Khan Nupur Shikhare Valentine's Day: ಅಮೀರ್ ಖಾನ್ ಅವರ ಮುದ್ದು ಮಗಳು ಇರಾ ಖಾನ್ ಯಾವಾಗಲೂ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ಆಕ್ಟೀವ್ ಆಗಿರುತ್ತಾರೆ. ತಮ್ಮ ಬಾಯ್ ಫ್ರೆಂಡ್ ಜೊತೆ ಲಿಪ್ ಲಾಕ್ ಮಾಡುವ ಫೋಟೋಗಳನ್ನು ಸಹ ಅವರು ಹಂಚಿಕೊಳ್ಳುತ್ತಾರೆ, ಕೆಲವೊಮ್ಮೆ ಬಿಕಿನಿಯನ್ನು ಧರಿಸಿಕೊಂಡು ನಿಶ್ಚಿತ ವರ ನೂಪುರ್ ಶಿಖರೆ ಅವರೊಂದಿಗೆ ಮೋಜು ಮಾಡುತ್ತಾರೆ. ಅನೇಕ ಬಾರಿ, ಇರಾ ಇಂತಹ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಪುತ್ರಿ ಐರಾ ಖಾನ್ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಆಯ್ರಾ ತಮ್ಮ ವೈಯಕ್ತಿಕ ಜೀವನದ ಕಾರಣ ಹೆಚ್ಚು ಸುದ್ದಿಯಾಗುತ್ತಾರೆ. ಆಯ್ರಾ ಆಗಾಗ ತಮ್ಮ ಜೀವನಕ್ಕೆ ಸಂಬಂಧಿಸಿದ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಾರೆ.
Aamir Khan : ಅಮೀರ್ ಖಾನ್ ಪುತ್ರಿ ಇರಾ ಖಾನ್ ಅವರ ನಿಶ್ಚಿತಾರ್ಥ ಸಮಾರಂಭ ಮುಂಬೈನಲ್ಲಿ ಅದ್ಧೂರಿಯಾಗಿ ನಡೆದಿದೆ. ಬಹುಕಾಲದ ಗೆಳೆಯ ನೂಪುರ್ ಶಿಖರೆ ಜೊತೆ ಮುಂಬೈನಲ್ಲಿ ಇರಾ ಖಾನ್ ನಿಶ್ಚಿತಾರ್ಥ ನಡೆಯಿತು. ಮುಂಬೈನಲ್ಲಿ ನಡೆದ ಈ ಸಮಾರಂಭದಲ್ಲಿ ಆಪ್ತ ಸ್ನೇಹಿತರು ಹಾಗೂ ಕುಟುಂಬದವರು ಭಾಗಿಯಾಗಿದ್ದರು.
ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಪುತ್ರಿ ಇರಾ ಖಾನ್ಗೆ ಸೆಲೆಬ್ರಿಟಿ ಫಿಟ್ನೆಸ್ ಎಕ್ಸ್ಪರ್ಟ್ ನೂಪುರ್ ಶಿಖರೆ ಮಂಡಿಯೂರಿ ಲವ್ ಪ್ರಪೋಸಲ್ ಮಾಡಿದ್ದು, ಸ್ಟಾರ್ ಕಿಡ್ ಇರಾ ಮುತ್ತಿಕ್ಕುವ ಮೂಲಕ ಸಮ್ಮತಿ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.