ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರವನ್ನು ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿರುವ ಜೆಡಿಎಸ್ ಈ ಭಾಗದ 25ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರನ್ನು ಪಕ್ಷಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಉತ್ತರ ಕರ್ನಾಟಕದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಬಿಜೆಪಿ ರಾಷ್ಟ್ರೀಯ ಮುಖ್ಯಸ್ಥ ಅಮಿತ್ ಶಾ ವಿಶೇಷ ವಿಮಾನದಲ್ಲಿ ಇಳಿದ ಬಳಿಕ ಅಧಿಕಾರಿಗಳು ಏನ್ ಮಾಡಿದ್ರು ಗೊತ್ತಾ?
ಸಿದ್ದರಾಮಯ್ಯ ದುರಹಂಕಾರ ಹೀಗೇ ಮುಂದುವರೆದರೆ ಕಾಂಗ್ರೆಸ್ ಈ ಚುನಾವಣೆಯಲ್ಲಿ 25 ಸ್ಥಾನಕ್ಕೆ ಇಳಿದರೂ ಅಚ್ಚರಿಯಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಏಪ್ರಿಲ್ 3 ಮತ್ತು ಏಪ್ರಿಲ್ 4ರಂದು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ರಾಹುಲ್ ಪ್ರವಾಸ.
ನಾನು ಕ್ರಿಕೆಟರ್ ಸಚಿನ್ ತರಹ ಫೇಮಸ್ಸು, ನನ್ನ ವಿರುದ್ಧ ಯಾರೇ ಚುನಾವಣೆಯಲ್ಲಿ ಸ್ಪರ್ಧಿಸಿದರೂ ಗೆಲ್ಲೋದು ನಾನೇ ಎಂದು ಕಾಂಗ್ರೆಸ್'ನ ಜಮೀರ್ ಅಹಮದ್ ಖಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಯಾಕೆ? ಅವರಪ್ಪನೇ ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧಿಸಲಿ, ಜನರಿಗೆ ಯಾರಿಕೆ ಓಟು ಹಾಕಬೇಕು ಎಂದು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.