CM Revanth reddy: ತೆಲಂಗಾಣದಲ್ಲಿ ಕಾಂಗ್ರೆಸ್ 63 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡು ಗೆಲ್ಲುವ ಭರವಸೆಯೊಂದಿಗೆ ಮುನ್ನುಗ್ಗುತ್ತಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಗೆಲುವಿನ ಸುದ್ದಿ ಹೊರಬಿಳಲಿದೆ. ಸಧ್ಯ ಭಾವಿ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರಿಗೆ ನಿರ್ದೇಶಕ ಆರ್ಜಿವಿ ವಿಭಿನ್ನವಾಗಿ ವಿಶ್ ಮಾಡಿದ್ದಾರೆ.
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಜೀ ಅವರು ಪ್ರಧಾನಮಂತ್ರಿ ಆಗಬೇಕೆಂಬ ಆಸೆ ಜನತೆಯಲ್ಲಿ ಇದೆ. ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿಜೀ ಅವರು ಪ್ರಧಾನಿ ಆಗುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭವಿಷ್ಯ ನುಡಿದರು.
Telangana Assembly Election Results : ಡಿ.ಕೆ ಶಿವಕುಮಾರ್ ಮಾಸ್ಟರ್ ಪ್ಲಾನ್ಸ್ ತೆಲಂಗಾಣ ಚುನಾವಣೆಯ ದಿಕ್ಕನ್ನೇ ಬದಾಲಾಯಿಸಿದೆ.. ಕರ್ನಾಟಕದಲ್ಲಿ ಕೈ ಅಧಿಕಾರಕ್ಕೆ ತಂದಂತೆ ಗ್ಯಾರಂಟಿ ಯೋಜನೆಗಳ ಮೂಲಕ ಡಿಕೆಶಿ ತೆಲಂಗಾಣ ಮತದಾರರ ಗಮನಸೆಳೆಯುವಲ್ಲಿ ಯಶಸ್ವಿಯಾದಂತಿದೆ.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಸಿಆರ್ ಅವರ ರಿಮೋಟ್ ಕಂಟ್ರೋಲ್ ಪ್ರಧಾನಿ ನರೇಂದ್ರ ಮೋದಿ ಬಳಿ ಇದೆ ಎಂದು ಭಾನುವಾರ ವಾಗ್ದಾಳಿ ನಡೆಸಿದರು ಮತ್ತು ರಾಜ್ಯದ ಆಡಳಿತ ಪಕ್ಷವನ್ನು "ಬಿಜೆಪಿಯ ಬಿ-ಟೀಮ್" ಮತ್ತು ಅದರ ಹೊಸ ಹೆಸರು ಬಿಆರ್ಎಸ್ ಎಂದು ಬಣ್ಣಿಸಿದರು.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಆರಂಭವಾಗಲಿರುವ ಸಮಾರಂಭದಲ್ಲಿ ಕೆಲ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಗುಜರಾತ್ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿರುವ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರೆಡ್ಡಿ ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಾಕ್ಷ್ಯಚಿತ್ರಕ್ಕೆ ವಿಧಿಸಿರುವ ನಿರ್ಬಂಧಗಳನ್ನು ಪ್ರಶ್ನಿಸಿದರು.
ಚುನಾವಣಾ ಆಯೋಗವು ಗುರುವಾರ ಟಿಆರ್ಎಸ್ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪಕ್ಷದ ಹೆಸರನ್ನು ತೆಲಂಗಾಣ ರಾಷ್ಟ್ರ ಸಮಿತಿಯಿಂದ ಭಾರತ ರಾಷ್ಟ್ರ ಸಮಿತಿ ಎಂದು ಬದಲಾಯಿಸಲು ಒಪ್ಪಿಕೊಂಡಿದೆ ಎಂದು ತಿಳಿಸಿದೆ.
ಟಿಆರ್ಎಸ್ಗೆ ಬರೆದ ಪತ್ರದಲ್ಲಿಚುನಾವಣಾ ಆಯೋಗವು 'ಉಲ್ಲೇಖಿಸಲಾದ ವಿಷಯದ ಬಗ್ಗೆ 05-10-2022 ರಂದು ನಿಮ್ಮ ಪಕ್ಷದ ಹೆಸರನ್ನು ತೆಲಂಗಾಣ ರಾಷ್ಟ್ರ ಸಮಿತಿಯಿಂದ ಭಾರತ್ ರಾಷ್ಟ್ರ ಸಮಿತಿಗೆ ಬದಲಾಯಿಸಲು ಆಯೋಗವು ಒಪ್ಪಿಕೊಂಡಿದೆ' ಎಂದು ಅದು ಹೇಳಿದೆ.
ಭಾನುವಾರ ಮುಖ್ಯಮಂತ್ರಿ ಕೆಸಿಆರ್ ಅವರು ಸಂಪುಟ ಸಹೋದ್ಯೋಗಿಗಳು ಹಾಗೂ ಪಕ್ಷದ 33 ಜಿಲ್ಲಾ ಮುಖಂಡರೊಂದಿಗೆ ಊಟದ ವೇಳೆ ಈ ಮಾಹಿತಿ ತಿಳಿಸಿದ್ದಾರೆ, ಈ ಸಭೆಯಲ್ಲಿ ಕೆಸಿಆರ್ ರಾಷ್ಟ್ರೀಯ ಪಕ್ಷವನ್ನು ಕಟ್ಟುವ ಮಾರ್ಗಸೂಚಿಯ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Lok Sabha Elections 2024: 2024 ರ ಲೋಕಸಭಾ ಚುನಾವಣೆ ಹಿನ್ನಲೆ ಜಾತ್ಯತೀತ ಜನತಾ ದಳ, ಬಿಜೆಪಿ-ಕಾಂಗ್ರೆಸ್ ಪಕ್ಷ ಹೊರತುಪಡಿಸಿ ತೃತೀಯ ರಂಗ ಕೇಂದ್ರ ಸರ್ಕಾರ ರಚನೆಯ ತಂತ್ರಗಾರಿಕೆಗೆ ಕೈಜೋಡಿಸಿದೆ.
ದೇಶದಲ್ಲಿ ಉಂಟಾಗುವ ಮೇಘಸ್ಫೋಟಗಳ ಬಗ್ಗೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ನೀಡಿರೋ ಹೇಳಿಕೆ ಟೀಕೆಗೆ ಗುರಿಯಾಗಿದೆ. ಗೋದಾವರಿ ನದಿ ಜಲಾನಯನ ಪ್ರದೇಶ ಸೇರಿದಂತೆ ದೇಶದ ಕೆಲವು ಭಾಗಗಳಲ್ಲಿ ಸಂಭವಿಸಿದ ಮೇಘಸ್ಫೋಟದ ಹಿಂದೆ ವಿದೇಶಿಯರ ಕೈವಾಡವಿರುವ ಶಂಕೆ ಇದೆ ಎಂದು ಕೆಸಿಆರ್ ಹೇಳಿದ್ದಾರೆ.
International Women's Day: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ತೆಲಂಗಾಣ ಸರ್ಕಾರವು ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ವಿಶೇಷ ರಜೆಯನ್ನು ನೀಡಿದೆ. ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಕೂಡ ಮಹಿಳೆಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ KCR ಸಂವಿಧಾನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಂವಿಧಾನವನ್ನು ಪುನಃ ಬರೆಯುವ ಅಗತ್ಯವಿದೆ ಎನ್ನುವ ಮೂಲಕ ಕೆ.ಸಿ.ಆರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರೈತರಲ್ಲಿ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಒಂದು ದಿನದ ನಂತರ, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ತೆಲಂಗಾಣ ಸರ್ಕಾರದ ಪರವಾಗಿ ಎಲ್ಲಾ ಹುತಾತ್ಮ ರೈತರ ಕುಟುಂಬಗಳಿಗೆ 3 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ.
ಕೋವಿಡ್ -19 ಹರಡುವುದನ್ನು ತಡೆಯಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ರಾಜ್ಯ ಸರ್ಕಾರ ನಂಬಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೆಸಿಆರ್ ಎಲ್ಲಾ ವಿದ್ಯಾರ್ಥಿಗಳನ್ನು ಮಧ್ಯಂತರ ಪರೀಕ್ಷೆಯ ಆಧಾರದ ಮೇಲೆ ಉತ್ತೀರ್ಣ ಮಾಡುವಂತೆ ಘೋಷಿಸಿದ್ದಾರೆ.
ತೆಲಂಗಾಣದಲ್ಲಿ ಏ.14ರವರೆಗೆ ಇದ್ದ ಈ ಲಾಕ್ಡೌನ್ ಅವಧಿಯನ್ನು ಮೊದಲಿಗೆ ಇನ್ನೆರಡು ದಿನಕ್ಕೆ ಅಂದರೆ ಏ.16ರವರೆಗೂ ವಿಸ್ತರಿಸಲಾಗಿತ್ತು. ಆದರೀಗ ಮತ್ತೆ ಅವಧಿ ವಿಸ್ತರಿಸಲು ಚಿಂತನೆ ನಡೆಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.