Anushka Shetty Marriage News: ಸುಮಾರು 2 ದಶಕಗಳ ಕಾಲ ತೆಲುಗು ಚಿತ್ರರಂಗದಲ್ಲಿ ಪ್ರಾಬಲ್ಯ ಸಾಧಿಸಿದ ಅನುಷ್ಕಾ ಶೆಟ್ಟಿ, ಬಾಹುಬಲಿ ನಂತರ ಸ್ವಲ್ಪ ವಿರಾಮ ತೆಗೆದುಕೊಂಡು ಮಿಸ್ ಮತ್ತು ಮಿಸ್ಟರ್ ಪಾಲಿ ಶೆಟ್ಟಿಯೊಂದಿಗೆ ಮರಳಿದರು. ಇದೀಗ ಟಾಲಿವುಡ್ ಅಂಗಳದಲ್ಲಿ ಅನುಷ್ಕಾ ಮದುವೆ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ..
Guess: ಸೋಷಿಯಲ್ ಮಿಡಿಯಾದಲ್ಲಿ ಸಾಕಷ್ಟು ಸೆಲೆಬ್ರಿಟಿಗಳ ಬಾಲ್ಯದ ಪೋಟೋಗಳು ವೈರಲ್ ಆಗುತ್ತಿವೆ.. ಇದೀಗ ಸೌತ್ ಚಿತ್ರರಂಗದ ಸೂಪರ್ ಸ್ಟಾರ್ ಚೈಲ್ಡ್ ಹುಡ್ ಪೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.. ಹಾಗಾದರೆ ಈ ಫೇಮಸ್ ಸೆಲೆಬ್ರಿಟಿ ಯಾರೆಂದು ನೀವು ಗುರುತಿಸಬಲ್ಲಿರಾ?
Silk Smitha: ಸಿಲ್ಕ್ ಸ್ಮಿತಾ ಹೆಸರಿಗೆ ಹೆಚ್ಚು ಪರಿಚಯ ಬೇಕಿಲ್ಲ ಡ್ಯಾನ್ಸರ್ ಆಗಿ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದ್ದು ಗೊತ್ತೇ ಇದೆ. ಆದರೆ ಆಕೆಯ ಜೀವನ ಕಥೆಯ ಬಗ್ಗೆ ಹೆಚ್ಚು ತಿಳಿದಿಲ್ಲ. ಇಳಿವಯಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ನಟಿಯ ಜೀವನದ ಕೆಲವು ವಿಷಯಗಳನ್ನು ತಿಳಿಯೋಣ.
Silk Smitha Biopic: ಈ ಹಿಂದೆ ವಿದ್ಯಾ ಬಾಲನ್ ಅಭಿನಯದ 'ದಿ ಡರ್ಟಿ ಪಿಕ್ಚರ್' ಸಿನಿಮಾ ಈಗಾಗಲೇ ಸಿಲ್ಕ್ ಸ್ಮಿತಾ ಅವರ ಜೀವನಾಧಾರಿತ ಚಿತ್ರವಾಗಿದ್ದು, ಭಾರೀ ಯಶಸ್ಸು ಕಂಡಿತ್ತು. ಇದೀಗ ಸಿಲ್ಕ್ ಸ್ಮಿತಾ ಅವರ ಮತ್ತೊಂದು ಬಯೋಫಿಕ್ ಅನೌನ್ಸ್ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.. ಹಾಗಾದರೆ ಈ ಚಿತ್ರಕ್ಕೆ ನಾಯಕಿ ಯಾರು ಅಂತೀರಾ.. ಈ ಸ್ಟೋರಿ ಓದಿ..
Salar Updates: ಡಾರ್ಲಿಂಗ್ ಪ್ರಭಾಸ್ ಅವರ ಇತ್ತೀಚಿನ ಚಿತ್ರ ಸಲಾರ್. ಕೆಜಿಎಫ್ ಸ್ಟಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವುದು ಗೊತ್ತೇ ಇದೆ. ಆದರೆ ಪ್ರಭಾಸ್ ಚಿತ್ರದಲ್ಲಿ ಯುವ ನಾಯಕಿಯೊಬ್ಬರು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗುತ್ತಿದೆ..
Salar Action Sequence: ನಿರ್ದೇಶಕ ಪ್ರಶಾಂತ್ ನೀಲ್ 'ಸಾಲಾರ್' ಚಿತ್ರದಲ್ಲಿ ಅದ್ಧೂರಿ ಆಕ್ಷನ್ ಸೀಕ್ವೆನ್ಸ್ ಪ್ಲಾನ್ ಮಾಡಿದ್ದು, ಕೆಲವು ಯುದ್ಧದ ದೃಶ್ಯಗಳಿಗೆ ನೂರಾರು ವಾಹನಗಳನ್ನು ಬಳಸಲಾಗಿಗೆ ಎಂದು ವರದಿಯಾಗಿದೆ. ಹೀಗಾಗಿ ಸದ್ಯ ಪ್ರಭಾಸ್ ಚಿತ್ರದ ಮೇಲಿನ ನಿರೀಕ್ಷೆಗಳು ಉತ್ತುಂಗಕ್ಕೇರುವುದು ಖಚಿತ ಎನ್ನಲಾಗುತ್ತಿದೆ.
Leo Boxoffice Collection: ವಿಜಯ್ ದಳಪತಿ ಅಭಿನಯದ 'ಲಿಯೋ' ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಸದ್ಯ ಚಿತ್ರ ಎರಡನೇ ವಾರಕ್ಕೆ ಕಾಲಿಟ್ಟಿದೆ. ಇದೀಗ ಮೊದಲ ವಾರದ ಕಲೆಕ್ಷನ್ ಡಿಟೇಲ್ಸ್ ಹೊರಬಿದ್ದಿದೆ.
Vijay-Mrunal Takur: ಬ್ಲಾಕ್ ಬಸ್ಟರ್ ಹಿಟ್ ಚಿತ್ರ 'ಗೀತ ಗೋವಿಂದಂ' ಚಿತ್ರತಂಡ ಮತ್ತೆ ಹೊಸ ಚಿತ್ರ 'ಫ್ಯಾಮಿಲಿ ಸ್ಟಾರ್' ನಲ್ಲಿ ಒಂದಾಗುತ್ತಿದೆ. ಈ ಸಿನಿಮಾ ಟೀಸರ್ ಈಗಾಗಲೇ ಯೂಟ್ಯೂಬ್ ನಲ್ಲಿ ಸಖತ್ ವೈರಲ್ ಆಗಿದೆ.
Nayanathara-Kamal Hasan: ಜವಾನ್ ಚಿತ್ರದ ಮೂಲಕ ಕ್ರೇಜ್ ಹೆಚ್ಚಿಸಿಕೊಂಡ ಲೇಡಿ ಸೂಪರ್ ಸ್ಟಾರ್ ನಯನತಾರಾ ಸದ್ಯ ಖ್ಯಾತ ನಟ ಕಮಲ್ ಹಾಸನ್ಗೆ ಜೋಡಿಯಾಗಲಿದ್ದಾರಂತೆ. ಹಾಗಾದರೆ ಯಾವುದು ಆ ಸಿನಿಮಾ? ಯಾವಾಗ ಸೆಟ್ಟೆರುತ್ತೆ ಅಂತೀರಾ ಈ ಸ್ಟೋರಿ ಓದಿ..
Anirudh Remuneration for Leo: ಲಿಯೋ ಚಿತ್ರಕ್ಕೆ ಅನಿರುದ್ಧ್ ಸಂಭಾವನೆ ಎಷ್ಟು ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಭಾರೀ ನಿರೀಕ್ಷೆಗಳ ನಡುವೆ ವಿಜಯ್ ಅಭಿನಯದ ಲಿಯೋ ನಿನ್ನೆ ಬಿಡುಗಡೆಯಾಗಿದ್ದು, ಕಲೆಕ್ಷನ್ ಮಾಡುತ್ತಿದೆ. ಲಿಯೋಗೆ ಮಿಶ್ರ ವಿಮರ್ಶೆಗಳು ಬಂದಿದ್ದರೂ, ಚಿತ್ರ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.
Anirudh Ravichander: ಇಂದು ತಮಿಳು ಚಿತ್ರರಂಗದ ಪ್ರಮುಖ ಸಂಗೀತ ಸಂಯೋಜಕರಾಗಿ ಹೆಸರು ಗಳಿಸಿರುವ ಅನಿರುದ್ಧ್ ಅವರ 33ನೇ ಜನ್ಮದಿನವಾಗಿದ್ದು, ಇದೀಗ ಅವರ ಆಸ್ತಿಯ ಮೌಲ್ಯದ ಕುರಿತು ಮಾಹಿತಿಯೊಂದು ಹೊರಬಿದ್ದಿದೆ.
Anirudh Ravichander Music to Thalaivar 170: ಇತ್ತೀಚಿಗಷ್ಟೇ ತಲೈವರ್ 170 ಸಿನಿಮಾ ಘೋಷಣೆಯಾಗಿದೆ. ಈ ಚಿತ್ರಕ್ಕೆ ದಕ್ಷಿಣದ ಟಾಪ್ ಸಂಗೀತ ನಿರ್ದೇಶಕ ಅನಿರುದ್ಧ್ ಸಂಗೀತ ನೀಡಲಿದ್ದಾರೆ.
Nayanathara acting with Prabhas: ಬಹುನಿರೀಕ್ಷಿತ ಜವಾನ್ ಚಿತ್ರ ಬಿಡುಗಡೆಯಾಗಿ ಸಖತ್ ಸೌಂಡ್ ಮಾಡುತ್ತಿದೆ. ಈ ಚಿತ್ರದ ಮೂಲಕ ಬಾಲಿವುಡ್ ಪ್ರವೇಶಿಸಿದ ನಯನತಾರಾ ಸದ್ಯ ಭಾರೀ ಬೇಡಿಕೆಯುಳ್ಳ ನಟಿ. ಇದೀಗ ಲೇಡಿ ಸೂಪರ್ ಸ್ಟಾರ್ ಮುಂದಿನ ಸಿನಿಮಾ ಕುರಿತು ಮಾಹಿತಿಯೊಂದು ಲಭಿಸಿದೆ.
Leo Bycott in Kerala: ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ನಟಿಸುತ್ತಿರುವ ಬಹುನಿರೀಕ್ಷಿತ ಲಿಯೋ ಸಿನಿಮಾಗೆ ಕೇರಳದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ಚಿತ್ರವನ್ನು ಬೈಕಾಟ್ ಮಾಡಬೇಕು ಎನ್ನುವ ಕೂಗು ಜೋರಾಗಿದೆ.
Kollywood actor sensational statement: ಚಿಕ್ಕ ವಯಸ್ಸಿನಲ್ಲೇ ಖಾತಿ ಗಳಿಸಿದ ನಾಯಕಿರಲ್ಲಿ ಸಿಲ್ಕ್ ಸ್ಮಿತಾ ಕೂಡ ಒಬ್ಬರು. ಆದರೆ ಅಷ್ಟೆಲ್ಲಾ ಜನಪ್ರಿಯತೆ ಇದ್ದರೂ ತಮ್ಮ ವೈಯಕ್ತಿಕ ಜೀವನದಲ್ಲಿ ಎಂದಿಗೂ ಸಂತೋಷವನ್ನು ಕಾಣದ ನಟಿ ಇವರು. ಸದ್ಯ ಇವರ ಕುರಿತಾದ ನಟನ ಸ್ಪೋಟಕ ಹೇಳಿಕೆಯೊಂದು ಕಾಲಿವುಡ್ವುಡ್ನಲ್ಲಿ ಸಂಚಲನವನ್ನೇ ಸೃಷ್ಟಿಸಿದೆ.
Thalaivar 171 Updates: ಇತ್ತೀಚೆಗಷ್ಟೇ ರಜನಿಕಾಂತ್ ಅವರ 171ನೇ ಸಿನಿಮಾವನ್ನು ಲೋಕೇಶ್ ಕನಕರಾಜ್ ನಿರ್ದೇಶನ ಮಾಡಲಿದ್ದಾರೆ ಎಂಬ ಅಧಿಕೃತ ಮಾಹಿತಿ ಸೋಷಿಯಲ್ ಮಿಡಿಯಾದಲ್ಲಿ ರಿವೀಲ್ ಆಗಿದೆ. ಈಗ ಈ ಚಿತ್ರದ ಮತ್ತೊಂದು ಅಪ್ಡೇಟ್ ಬಿಡುಗಡೆಯಾಗಿದೆ.
Atulya Ravi Bold Statement : ಪ್ರಮುಖವಾಗಿ ಕಾಲಿವುಡ್ನಲ್ಲಿ ಗುರುತಿಸಿಕೊಂಡ ಹಾಗೂ ಇತ್ತೀಚೆಗೆ ತಮಿಲೂ ಸಿನಿರಂಗದಲ್ಲಿ ಸಕ್ರಿಯವಾಗಿರುವ ನಟಿ ಅತುಲ್ಯಾ ರವಿ ಆಗಾಗ್ಗೆ ಬೋಲ್ಡ್ ಪೋಟೋಗಳನ್ನು ಶೇರ್ ಮಾಡುತ್ತಾ ಸುದ್ದಿಯಲ್ಲಿರುತ್ತಾರೆ. ಆದರೆ ಇದೀಗ ನಟಿ ಕನ್ಯತ್ವದ ಬಗ್ಗೆ ಬೋಲ್ಡ್ ಹೇಳಿಕೆ ನೀಡಿ ಸುದ್ದಿಯಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.