Harmful Dairy products : ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದಕ್ಕಾಗಿ ಕೆಲವು ಆಹಾರ ಮತ್ತು ಅಭ್ಯಾಸಗಳನ್ನು ತ್ಯಜಿಸಬೇಕಾಗುತ್ತದೆ. ಈ ಸಂದರ್ಭದಲ್ಲಿ, ಹೃದಯದ ಆರೋಗ್ಯಕ್ಕೆ ಹಾನಿಕಾರಕವಾದ ಈ ಐದು ಡೈರಿ ಬಹುಮುಖ್ಯವಾಗಿ ಸೇವಿಸಲೇಬಾರದು..
ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಿ ಹಾಲಿನ ಉತ್ಪನ್ನಗಳ ದರ ಏರಿಕೆಯಿಂದಾಗಿ ಬರುವ ಲಾಭವನ್ನು ಪೂರ್ಣವಾಗಿ ಹೈನುಗಾರರಿಗೇ ನೀಡಬೇಕೆಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
Milk Products Price Cut: ನಂದಿನಿ, ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರ ಮತ್ತು ಇತರೆ ಹಾಲಿನ ಉತ್ಪನ್ನಗಳ ಮೇಲೆ ಇಂದಿನಿಂದ ಜಿಎಸ್ಟಿ ಏರಿಕೆ ಮಾಡಿ ಆದೇಶ ಹೊರಡಿಸಿತ್ತು. ಈ ನೂತನ ದರ ಜಾರಿಗೆ ಮಾಡಿ ಕೆಎಂಎಫ್ ಈ ದರ ಏರಿಕೆಯ ಕುರಿತು ತನ್ನ ಹಾಲು ಉತ್ಪನ್ನಗಳ ಪರಿಷ್ಕೃತ ದರ ಪಟ್ಟಿ ಜಾರಿಗೊಳಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.