King Of Kotha : ದುಲ್ಕರ್ ಸಲ್ಮಾನ್ ತಮ್ಮ ಇತ್ತೀಚಿನ ಚಿತ್ರಗಳ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದ್ದು, ಸಿನಿಮಾ ಅಗಸ್ಟ್ 24, 2023 ರಂದು ತೆರೆ ಕಂಡಿದೆ. ಚಿತ್ರ ತಂಡ OTT ರಿಲೀಸ್ ಕುರಿತು ದಿನಾಂಕ ಘೋಷಣೆ ಮಾಡಿದೆ.
Hostel Hudugaru Bekagiddare OTT : ಪರಂವಾ ಪಿಕ್ಚರ್ಸ್ ಅಡಿಯಲ್ಲಿ ಜುಲೈ 21 ರಂದು ರಿಲೀಸ್ ಆದ ಸಿನಿಮಾ ಈಗಾಗಲೇ 50 ದಿನಗಳನ್ನು ಪೂರೈಸಿದ್ದು, ಈಗ ಓಟಿಟಿಗೆ ಎಂಟ್ರಿ ಕೊಡಲು ಸಿದ್ಧವಾಗಿದೆ. ನಿತಿನ್ ಕೃಷ್ಣಮೂರ್ತಿ ಅವರ ನಿರ್ದೇಶನದಲ್ಲಿ ಬಿಡುಗಡೆಯಾದ ʼಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಸಿನಿಮಾ ಇದೇ ಶುಕ್ರವಾರ ಅಂದರೆ ಸೆಪ್ಟೆಂಬರ್ 15 ರಂದು ಜೀ5 ಓಟಿಟಿ ಪ್ಲಾಟ್ಫಾರ್ಮ್ನಲ್ಲಿ ರಿಲೀಸ್ ಆಗಲಿದೆ.
ಬಾಲಿವುಡ್ ಅಂಗಳದಲ್ಲಿ ಈ ಚಿತ್ರ ಕಮಾಲ್ ಮಾಡುತ್ತಿದೆ. ಇದೀಗ ಪ್ರಶಾಂತ್ ನೀಲ್ ಅವರ ವಿಚಾರ ಸಖತ್ ವೈರಲ್ ಆಗುತ್ತಿದೆ. ಪುನೀತ್ ರಾಜ್ಕುಮಾರ್ ಹಾಗೂ ಪ್ರಶಾಂತ್ ನೀಲ್ ಒಟ್ಟಾಗಿ ಒಂದು ಸಿನಿಮಾ ಮಾಡಬೇಕಿತ್ತು. ಇದನ್ನು ಪ್ರಶಾಂತ್ ನೀಲ್ ಸಹ ಖಚಿತಪಡಿಸಿದ್ದಾರೆ.
ದಿಲ್ ಹೈ ಗ್ರೇ ಶೀರ್ಷಿಕೆಯುಳ್ಳ ಆ ಚಿತ್ರ ಇದೇ ಜುಲೈನಲ್ಲಿ ತೆರೆಗೆ ಬರಲಿದೆ. ಶೀರ್ಷಿಕೆಯೇ ಹೇಳುವಂತೆ ಇದೊಂದು ಕ್ರೈಂ ಥ್ರಿಲ್ಲರ್ ಸಿನಿಮಾವಾಗಿದ್ದು, ಪ್ರಧಾನ ಮೂರು ಪಾತ್ರಗಳ ಹಿನ್ನೆಲೆಯಲ್ಲಿ ಸಿನಿಮಾ ಸಾಗಲಿದೆ.
ರಾಜಮೌಳಿ ನಿರ್ದೇಶನದ RRR ಬಾಕ್ಸಾಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ಒಂದೊಂದೇ ದಾಖಲೆಗಳನ್ನು ಉಡೀಸ್ ಮಾಡುತ್ತಿದೆ. ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ರಾಜಮೌಳಿ ಅಂದ್ರೆನೆ ಬಿಗ್ ಬಜೆಟ್ ಸಿನಿಮಾ ಅನ್ನೋ ಅಷ್ಟು ಟ್ರೆಂಡ್ ಕ್ರಿಯೇಟ್ ಆಗಿದೆ. ರಾಜಮೌಳಿ ಸಿನಿಮಾ ಸೆಟ್ ಏರಿದಾಗಲೇ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸೋದು ಪಕ್ಕಾ ಆಗಿರುತ್ತೆ.
ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ಅವರು ಸುಮಲತಾ ಅವರನ್ನು ಭೇಟಿ ಮಾಡಿರುವುದು. ತಮ್ಮ ನಿರ್ದೇಶನದ ತಂಡದ ಜತೆಗೆ ಇತ್ತೀಚೆಗೆ ಗುರು ದೇಶಪಾಂಡೆ ಅವರು ಸುಮಲತಾ ಅವರನ್ನು ಭೇಟಿ ಮಾಡಿ ಸುದೀರ್ಘವಾಗಿ ಚರ್ಚೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.