ನಿಗಮ-ಮಂಡಳಿ ನೇಮಕಾತಿ ವಿಚಾರವಾಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರೋಪಿಸಿದ್ದ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ‘ಹರಾಜು, ಖರೀದಿ, ಮಾರಾಟ, ಇವೆಲ್ಲವೂ ಬಿಜೆಪಿಯ ಪೇಟೆಂಟ್! ಬೇಕಿದ್ದರೆ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಕೇಳಿ ನೋಡಿ ಎಂದು ಟೀಕಿಸಿದೆ.
ಘಟಪ್ರಭ, ಮಾರ್ಕಂಡೇಯ, ಹಿಪ್ಪರಗಿ, ಆಲಮಟ್ಟಿ ಜಲಾಶಯಗಳಲ್ಲಿ ಶೇ.90 ರಷ್ಟು ನೀರು ತುಂಬಿದೆ. ಮಲಪ್ರಭದಲ್ಲಿ ಮಾತ್ರ ಶೇ. 52ರಷ್ಟಿದೆ. ಈ ಭಾಗದಲ್ಲಿ ನೀರಾವರಿ ಇಲಾಖೆಯ ಹುದ್ದೆಗಳ ನೇಮಕಾತಿ ಸಮಸ್ಯೆ ಇದೆ. ಒಟ್ಟು 1322 ಹುದ್ದೆಗಳು ಮಂಜೂರಾಗಿದ್ದು, 671 ಭರ್ತಿಯಾಗಿದ್ದು, 651 ಹುದ್ದೆಗಳು ಖಾಲಿ ಇವೆ. ಬೆಂಗಳೂರಿಗೆ ಹೋದ ಮೇಲೆ ಈ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
'ಕೈ'ಕಮಾಂಡ್ #ATMSarkaraಕ್ಕೆ ಕಲೆಕ್ಷನ್ ಟಾಸ್ಕ್ ನೀಡುತ್ತಿದೆ. ಅದನ್ನು ಸಚಿವರು ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ಈಗ ಸಚಿವ ಎನ್.ಚೆಲುವರಾಯಸ್ವಾಮಿ ಸರದಿ. ಅಧಿಕಾರಿಗಳನ್ನು ಬಳಸಿಕೊಂಡು ಕಲೆಕ್ಷನ್ ಮಾಡಿ ಎನ್ನುವುದನ್ನು ಹೈಕಮಾಂಡ್ ಸಭೆಯಲ್ಲಿ ಸೂಚನೆ ಕೊಟ್ಟಿದ್ದೇ? ಎಂದು ಕಟೀಲ್ ಪ್ರಶ್ನಿಸಿದ್ದಾರೆ.
Nandini ghee for tirupati laddu: ತಿರುಪತಿ ಲಡ್ಡು ತಯಾರಿಕೆಗೆ ನಂದಿನಿ ತುಪ್ಪು ಪೂರೈಕ್ ಬಂದ್ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Midday Meal Scheme: ಬಿಸಿಯೂಟದ ಕಾರ್ಯಕರ್ತೆಯರು ಅಡುಗೆ ಮಾಡುವ ವೇಳೆ ಬಳೆ ತೊಡಬಾರದು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ನಿಯಮಿಗಳ ವಿರುದ್ದ ಕಿಡಿಕಾರಿದ್ದ ನಳೀನ್, ಹಿಂದೂಗಳ ವಿರುದ್ಧ ಸದಾ ವಿಷಕಾರುವ ಕಾಂಗ್ರೆಸ್ ಸರ್ಕಾರದಿಂದ ಮತ್ತೊಂದು ದ್ವೇಷದ ಆದೇಶ ಹೊರಬಿದ್ದಿದೆ ಎಂದು ಟೀಕಿಸಿದ್ದರು.
ಒಬ್ಬ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದ ಬಿಜೆಪಿ ರಾಜಕೀಯದಿಂದ ದೂರ ತಳ್ಳಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನೇ ಮತ್ತೆ ಆಶ್ರಯಿಸಿದ್ದು ಬಿಜೆಪಿಯ ಶೋಚನೀಯ ಸ್ಥಿತಿಗೆ ಹಿಡಿದ ಕನ್ನಡಿ ಎಂದು ಕಾಂಗ್ರೆಸ್ ಟೀಕಿಸಿದೆ.
30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರೊಟೆಸ್ಟ್ B.S ಯಡಿಯೂರಪ್ಪ, ನಳಿನ್ಕುಮಾರ್ ಕಟೀಲ್ ನೇತೃತ್ವದಲ್ಲಿ ಪ್ರತಿಭಟನೆ ಚುನಾವಣೆ ಹೊಸ್ತಲಿನಲ್ಲಿ ಮತ ಪಡೆಯಲು ಗ್ಯಾರಂಟಿಗೆ ಕಂಡಿಷನ್ ಇರಲಿಲ್ಲ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರೆಂಟಿ ಜಾರಿಗೆ ಕಂಡೀಷನ್ ಹಾಕುತ್ತಿದೆ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲೇ ಯೋಜನೆ ಜಾರಿ ಮಾಡ್ತೀವಿ ಅಂದಿದ್ರು 5 ಯೋಜನೆ ಜಾರಿಗೆ ಯಾವುದೇ ಕಂಡೀಷನ್ ಹಾಕಬಾರ್ದು ಅಂತ ಪ್ರೊಟೆಸ್ಟ್ ಅನ್ನಭಾಗ್ಯ, ಗೃಹಲಕ್ಷ್ಮಿ, ಸ್ತ್ರೀ ಶಕ್ತಿ, ಯುವನಿಧಿ, ಗೃಹಜ್ಯೋತಿ ಯೋಜನೆ 5 ಯೋಜನೆ ಜಾರಿಗೆ ಯಾವುದೇ ಕಂಡೀಷನ್ ಹಾಕಬಾರ್ದು ಅಂತ ಪ್ರೊಟೆಸ್ಟ್ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಬೀದಿಗೀಳಿದು ಹೋರಾಟಕ್ಕೆ BJP ನಿರ್ಧಾರ ಒಂದು ಕಡೆ ವಿಧಾನಸೌಧದಲ್ಲಿ ನಿನ್ನೆಯಿಂದ ಆರಂಭವಾಗಿರುವ ಜಂಟಿ ಅಧಿವೇಶನ. ಅಧಿವೇಶನದಲ್ಲಿ
BJPvsRSS: ಬಿಜೆಪಿಯ ‘ಫಟಿಂಗ ಪಂಚೆ‘ಯ ವಿರುದ್ಧ ಮಾತನಾಡಿದ್ದೇ ತಡ ರೇಣುಕಾಚಾರ್ಯರಿಗೆ 24 ಗಂಟೆಯೊಳಗೆ ನೋಟಿಸ್ ಜಾರಿಯಾಗಿದೆ. ಆದರೆ ಯತ್ನಾಳ್ ಅವರಿಗೆ ನೋಟಿಸ್ ನೀಡಿದ್ದು ಬಹಿರಂಗವಾಗಿಲ್ಲವೆಂದು ಕಾಂಗ್ರೆಸ್ ಟೀಕಿಸಿದೆ.
BJP Disciplinary Committee: ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವ ವಿಚಾರವಾಗಿ ತಮ್ಮ ಮೇಲೆ ಯಾಕೆ ಶಿಸ್ತುಕ್ರಮ ಜರುಗಿಸಬಾರದೆಂದು ಕಾರಣ ಕೇಳಿ ನೋಟಿಸ್ ನೀಡಲಾಗಿದೆ.
Congress On RSS and BJP: ಇತಿಹಾಸದಲ್ಲಿ ಮೊದಲ ಬಾರಿಗೆ RSSನವರ ಲಾಠಿ ಉಪಯೋಗಕ್ಕೆ ಬರಲಿದೆ. RSS ನಾಯಕರಿಗೆ ಬಿಜೆಪಿಯ ಗೊಂದಲ ಬಗೆಹರಿಸಲು ಉತ್ತಮ ಐಡಿಯಾವನ್ನು ಕಾಂಗ್ರೆಸ್ ಕಡೆಯಿಂದ ಫ್ರಿಯಾಗಿ ನೀಡುತ್ತಿದ್ದೇವೆ! ಎಂದು ಕುಟುಕಿದೆ.
Nalin Kumar Kateel : ಪಕ್ಷದ ಕೆಲವು ನಾಯಕರು ಈ ನಡುವೆ ಮಾಧ್ಯಮಗಳ ಮುಂದೆ ವಿವಿಧ ಹುದ್ದೆ ಕುರಿತು ಆಕಾಂಕ್ಷೆ ವ್ಯಕ್ತಪಡಿಸುವುದು ಗಮನಕ್ಕೆ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
Nalin Kumar Kateel : ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಇನ್ನೊಂದೆಡೆ ವಿದ್ಯುತ್ ಬಿಲ್ನಲ್ಲಿ ವಂಚನೆ ಬೆಂಗಳೂರಲ್ಲಿ ನಳಿನ್ ಕುಮಾರ್ ಕಟೀಲ್ ಹೇಳಿಕೆ 15-20 ದಿನದಿಂದ ಜನ ವಿದ್ಯುತ್ ಬಿಲ್ ಚರ್ಚಿಸುತ್ತಿದ್ದಾರೆ ಸಾಮಾನ್ಯ ಜನರಿಗೂ 6 ಸಾವಿರ ವಿದ್ಯುತ್ ಬಿಲ್ ಬಂದಿದೆ ವಾಣಿಜ್ಯ ಕೈಗಾರಿಕಾ ಮಂಡಳಿ ಸಹ ಹೋರಾಟಕ್ಕೆ ಮಾಡ್ತಿದ್ದಾರೆ ಅವರ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ
BJP Vs Congress: ಬಿಜೆಪಿ ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ 'ವಿರೋಧ ಪಕ್ಷದ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
Praveen Nettaru Dream Home: ಪ್ರವೀಣ್ ನೆಟ್ಟಾರು ಕನಸು ನನಸು ಮಾಡುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಅವರ ಕುಟುಂಬಸ್ಥರ ಜೊತೆಗೆ ಈ ಹಿಂದೆ ಮಾತುಕತೆ ನಡೆಸಿದ್ದರು. ಬಳಿಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.