Lalu Prasad Yadav Slams Narendra Modi: ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿರುವ ಪ್ರಧಾನಿ ಮೋದಿಯವರು ದೇಶ ಬಿಡಲು ಯೋಚಿಸುತ್ತಿದ್ದಾರೆ. ಹೀಗಾಗಿಯೇ ಅವರು ಹಲವಾರು ದೇಶಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಲಾಲು ಪ್ರಸಾದ್ ಟೀಕಿಸಿದ್ದಾರೆ.
ನಾವು ನಮ್ಮ ಪರಂಪರೆಯನ್ನು ಒಪ್ಪಿಕೊಳ್ಳುವುದು ಮಾತ್ರವಲ್ಲದೇ, ಅದನ್ನು ವಿಶ್ವದೆದುರು ಜವಾಬ್ದಾರಿಯುತವಾಗಿ ಪ್ರಸ್ತುತಪಡಿಸಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.ಅವರು ಇಂದು ಆಕಾಶವಾಣಿಯ #MannKiBaat ಕಾರ್ಯಕ್ರಮದಲ್ಲಿ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದರು.
PM Narendra Modi: ನನ್ನ ಸರ್ಕಾರದ 3ನೇ ಅವಧಿಯಲ್ಲಿ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಭಾರತ ಹೊರಹೊಮ್ಮಲಿದೆ. ಇದು ನಿಮ್ಮ ಮೋದಿಯ ಗ್ಯಾರಂಟಿ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
CM Siddaramaiah Slams PM Narendra Modi: ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಕಾಲದಿಂದ ಭಾರತಕ್ಕೆ ಹಾಕಲಾಗಿರುವ ಮಾನವೀಯತೆ, ಜಾತ್ಯತೀತತೆ, ವೈಜ್ಞಾನಿಕ ಪ್ರಗತಿ ಮತ್ತು ಅಭಿವೃದ್ಧಿಯ ಅಡಿಪಾಯವನ್ನು ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
CM Siddaramaiah Slams PM Narendra Modi: ಭಾರತೀಯರ ನೂರಾರು ಕೋಟಿ ತೆರಿಗೆ ಹಣ ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ & ಲಲಿತ್ ಮೋದಿ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜೊತೆ ಹೋಲಿಸಬಹುದಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
CM Siddaramaiah Slams PM Narendra Modi: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವಧಿಯಲ್ಲಿ ದೇಶದ ಸಾಲ 53 ಲಕ್ಷ ಕೋಟಿ ರೂ. ಇತ್ತು. ಇದೀಗ ಮೋದಿ 177 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ITR On PhonePe: ಇದಕ್ಕಾಗಿ ತೆರಿಗೆದಾರರು ಆ್ಯಪ್ಗೆ ಲಾಗಿನ್ ಆಗಿ 'ಆದಾಯ ತೆರಿಗೆ' ವಿಭಾಗವನ್ನು ಆಯ್ಕೆ ಮಾಡುವ ಮೂಲಕ ತೆರಿಗೆ ಪಾವತಿಸಬಹುದು ಎಂದು ಫೋನ್ ಪೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇದಕ್ಕಾಗಿ ಅವರು ತೆರಿಗೆ ಪ್ರಕಾರ, ಮೌಲ್ಯಮಾಪನ ವರ್ಷ, ಪ್ಯಾನ್ ಕಾರ್ಡ್ ವಿವರಗಳನ್ನು ನೀಡಬೇಕು.
Congress Slams PM Narendra Modi: 2018ರಿಂದ 2023ರವರೆಗೆ ಪ್ರಧಾನಿ ಮೋದಿ ಫೋಟೋ ತೋರಿಸಲು ಖರ್ಚು ಮಾಡಿದ್ದು ಬರೋಬ್ಬರಿ 3,064 ಕೋಟಿ ರೂ. ಜನರ ಬೆವರಿನ ಹಣವನ್ನು ತನ್ನ ಪ್ರಚಾರಕ್ಕೆ ಬಳಸುವ ಮೋದಿಯನ್ನು ಪ್ರಧಾನಮಂತ್ರಿ ಎನ್ನಬೇಕೋ, ಪ್ರಚಾರಮಂತ್ರಿ ಎನ್ನಬೇಕೋ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Mahaghat Bandan: INDIA ಒಕ್ಕೂಟವನ್ನು ಟೀಕಿಸಿದ ಪ್ರಧಾನಿ ಮೋದಿಯವರೇ, ದೇಶಕ್ಕೆ ಕೀರ್ತಿ ತಂದ ಮಹಿಳಾ ಕ್ರೀಡಾಪಟಗಳಿಗೆ ಲೈಂಗಿಕ ಕಿರುಕುಳ ನೀಡಿದವನ ಬಗ್ಗೆ ಮಾತಾಡಿ, ಮಾತನಾಡಬೇಕಿರುವ ಸಂಗತಿಗಳನ್ನು ತಾವು ನಿರ್ಲಕ್ಷಿಸುವುದೇಕೆ? ಎಂದು ಪ್ರಶ್ನಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ ಮಂಗಳವಾರ ನಡೆಯಲಿರುವ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಸಭೆಯಲ್ಲಿ 38 ಪಕ್ಷಗಳ ನಾಯಕರು ಭಾಗವಹಿಸುವುದನ್ನು ಖಚಿತಪಡಿಸಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಸೋಮವಾರ ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಡ್ಡಾ, ನರೇಂದ್ರ ಮೋದಿ ಸರ್ಕಾರದ ಯೋಜನೆಗಳು ಮತ್ತು ನೀತಿಗಳ 'ಸಕಾರಾತ್ಮಕ ಪರಿಣಾಮ'ದಿಂದಾಗಿ ಎನ್ಡಿಎ ಘಟಕಗಳು ಲವಲವಿಕೆಯಿಂದ ಕೂಡಿವೆ.ಎನ್ಡಿಎ ವ್ಯಾಪ್ತಿ ವರ್ಷಗಳಲ್ಲಿ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.
Mahaghatabandhan: ಮೋದಿ ಮಣಿಸಲು ಕಾಂಗ್ರೆಸ್ ಮಹಾಘಟಬಂಧನ ಪ್ಲ್ಯಾನ್ ರೂಪಿಸಿದ್ದು ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಹಾಘಟಬಂದನ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
Midday Meal Scheme: ಬಿಸಿಯೂಟದ ಕಾರ್ಯಕರ್ತೆಯರು ಅಡುಗೆ ಮಾಡುವ ವೇಳೆ ಬಳೆ ತೊಡಬಾರದು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ನಿಯಮಿಗಳ ವಿರುದ್ದ ಕಿಡಿಕಾರಿದ್ದ ನಳೀನ್, ಹಿಂದೂಗಳ ವಿರುದ್ಧ ಸದಾ ವಿಷಕಾರುವ ಕಾಂಗ್ರೆಸ್ ಸರ್ಕಾರದಿಂದ ಮತ್ತೊಂದು ದ್ವೇಷದ ಆದೇಶ ಹೊರಬಿದ್ದಿದೆ ಎಂದು ಟೀಕಿಸಿದ್ದರು.
ತನ್ನ ಸ್ವಾರ್ಥ ರಾಜಕಾರಣಕ್ಕಾಗಿ, ವಿದೇಶಗಳಿಗೆ ತೆರಳಿ ಭಾರತದ ಅಸ್ಮಿತೆಯನ್ನು ಕೆಣಕುವ ಹಾಗೂ ಭಾರತದ ಸಾರ್ವಭೌಮತ್ವವನ್ನು ವ್ಯಂಗ್ಯ ಮಾಡುವ ರಾಹುಲ್ರನ್ನು ಗಡಿಪಾರು ಮಾಡಿ ಎಂದು ಆಗ್ರಹಿಸಬೇಕಿತ್ತು ಎಂದು ಬಿಜೆಪಿ ಕಿಡಿಕಾರಿದೆ.
Chandrayaan-3 Launch: ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ 14ನೇ ಜುಲೈ 2023 ಯಾವಾಗಲೂ ಸುವರ್ಣಾಕ್ಷರಗಳಲ್ಲಿ ಕೆತ್ತಲ್ಪಟ್ಟಿದೆ. ಈ ಗಮನಾರ್ಹ ಮಿಷನ್ ನಮ್ಮ ರಾಷ್ಟ್ರದ ಭರವಸೆ ಮತ್ತು ಕನಸುಗಳನ್ನು ಹೊತ್ತೊಯ್ಯುತ್ತದೆ ಎಂದು ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.
CM Siddaramaiah: ವಿಧಾನ ಪರಿಷತ್ ನಲ್ಲಿಂದು ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಭಾವ ಹೇಗೆ ಮಂಕಾಗುತ್ತಿದೆ, ಬಿಜೆಪಿ ಹೇಗೆ ಜನರಿಂದ ದೂರವಾಗುತ್ತಿದೆ ಎನ್ನುವುದನ್ನು ಎಳೆ ಎಳೆಯಾಗಿ ವಿವರಿಸಿದರು.
Direct Tax Collection: ಈ ಬಾರಿ ನೇರ ತೆರಿಗೆ ಸಂಗ್ರಹದಲ್ಲಿ ಶೇ.15.87ರಷ್ಟು ಏರಿಕೆಯಾಗಿದ್ದು, 4.75 ಲಕ್ಷ ಕೋಟಿ ರೂ.ಗೆ ತಲುಪಿದೆ. ಹೆಚ್ಚುತ್ತಿರುವ ತೆರಿಗೆ ಸಂಗ್ರಹವು ಆರ್ಥಿಕ ಚಟುವಟಿಕೆಗಳನ್ನು ವೇಗಗೊಳಿಸಲಿದ್ದು, ಇದು ಅದರ ಸಂಕೇತವಾಗಿದೆ.
Anna Bhagya scheme: ಅಕ್ಕಿ ಕೊಳೆತು ಹೋದರೂ ಸರಿ ಬಡವರ ಹಸಿವಿಗೆ ಅನ್ನವಾಗಬಾರದು ಎಂಬ ಪ್ರಧಾನಿ ಮೋದಿಯವರ ಜನವಿರೋಧಿ ಧೋರಣೆಯಂತಹ ಕ್ರೌರ್ಯ ಇನ್ನೊಂದಿಲ್ಲವೆಂದು ಕಾಂಗ್ರೆಸ್ ಟೀಕಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.