Lok Sabha Elections 2024: ಬಡತನ ಮತ್ತು ಭ್ರಷ್ಟಾಚಾರದ ವಿರುದ್ಧದ ಯುದ್ಧವು ಇನ್ನೂ ಹೆಚ್ಚಿನ ವೇಗದಲ್ಲಿ ಮುಂದುವರಿಯಲಿದೆ. ಭಾರತವನ್ನು ಮೂರನೇ ಅತಿದೊಡ್ಡ ಜಾಗತಿಕ ಆರ್ಥಿಕತೆಯನ್ನಾಗಿ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡಲಿದ್ದೇವೆ. ಯುವಕರ ಕನಸುಗಳನ್ನು ನನಸು ಮಾಡುವ ನಮ್ಮ ಪ್ರಯತ್ನವನ್ನು ಮತ್ತಷ್ಟು ಗಟ್ಟಿಗೊಳಿಸುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
Lok Sabha Elections 2024: ದೇಶದ ಪ್ರತಿಯೊಂದು ರೈಲು ನಿಲ್ದಾಣ ಮತ್ತು ಏರ್ಪೋರ್ಟ್ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಸಹ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.
Lok Sabha Elections 2024: ಚುನಾವಣೆಯ ವೇಳೆ ಹಿಂಸೆಗೆ ಯಾವುದೇ ರೀತಿ ಅವಕಾಶ ನೀಡಲ್ಲ. ಎಲ್ಲಾ ಕಡೆ ಚೆಕ್ಪೋಸ್ಟ್ ಇರಲಿವೆ, ಡ್ರೋನ್ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ.
Lok Sabha Elections 2024: ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಡುವ ಫೇಕ್ ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲಾಗುವುದು. ಅಭ್ಯರ್ಥಿಗಳ ಬಗ್ಗೆ ಮಾತನಾಡಲು ಜನರಿಗೆ ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಯಾವುದೇ ರೀತಿ ಅವಕಾಶವಿಲ್ಲವೆಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
Lok Sabha Elections 2024: ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ. 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ.
Lok Sabha Elections 2024: ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ರಾಜಕೀಯ ಪಕ್ಷಕ್ಕೆ ಲಾಭವಾಗುವಂತೆ ಸರ್ಕಾರದ ಹಣ ಬಳಸುವಂತಿಲ್ಲ. ಸರ್ಕಾರದ ಘೋಷಣೆಗಳು, ಉದ್ಘಾಟನೆಗಳು, ಶಂಕುಸ್ಥಾಪನೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಅಥವಾ ಯಾವುದೇ ಧಾರ್ಮಿಕ ಸ್ಥಳವನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ.
BJP vs Congress: ”ನಾ ಖಾವುಂಗಾ, ನಾ ಖಾನೆದುಂಗಾ” ಎನ್ನುವ ಪ್ರಧಾನಿ ಮೋದಿಯವರೇ, ಚುನಾವಣಾ ಬಾಂಡ್ನಲ್ಲಿ ತಿಂದವರು ಯಾರು, ತಿನ್ನಿಸಿದವರು ಯಾರು? ಚುನಾವಣಾ ಬಾಂಡ್ ವಿಚಾರದಲ್ಲಿ SBI ಕಳ್ಳಾಟ ಆಡುತ್ತಿರುವುದೇಕೆ?ʼ ಎಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನಿಸಿದೆ.
Use of Semiconductor: ಭಾರತದಲ್ಲಿ ಅರೆವಾಹಕಗಳ ತಯಾರಿಕೆಯ ನಂತರ, ಡಿಜಿಟಲ್ ಆರ್ಥಿಕತೆಯು ವೇಗವಾಗಿ ಬೆಳೆಯುವ ನಿರೀಕ್ಷೆಯಿದೆ ಮತ್ತು ರಕ್ಷಣೆ, ಬಾಹ್ಯಾಕಾಶ ಮತ್ತು ಎಲೆಕ್ಟ್ರಿಕ್ ವಾಹನಗಳ ಕ್ಷೇತ್ರಗಳು ಸಹ ಬಲಗೊಳ್ಳುತ್ತವೆ.
Vande Bharat Express Inauguration: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾರ್ಚ್ 12 ರಂದು ದೇಶದ ವಿವಿಧ ಮಾರ್ಗಗಳಲ್ಲಿ 10 ಹೊಸ ವಂದೇ ಭಾರತ್ ರೈಲುಗಳನ್ನು ಉದ್ಘಾಟಿಸಲಿದ್ದಾರೆ. ಹಾಗಾದ್ರೆ ಯಾವ ಯಾವ ಮಾರ್ಗಗಳಲ್ಲಿ ಹೊಸ ರೈಲುಗಳು ಸಂಚರಿಸಲಿದೆ? ಇಲ್ಲದೆ ಸಂಪೂರ್ಣ ಮಾಹಿತಿ.
ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಜಂಗಲ್ ಸಫಾರಿ ಮತ್ತು ಅರುಣಾಚಲ ಪ್ರದೇಶದಲ್ಲಿ ವಿಶ್ವದ ಅತಿ ಉದ್ದದ ದ್ವಿ-ಪಥದ ಸುರಂಗ (ಸೆಲಾ ಸುರಂಗ) ಉದ್ಘಾಟನೆಯನ್ನು ಇಂದು (ಮಾ.9) ನೆರೆವೇರಿಸಿದರು.
Vande bharat express : ಮಾರ್ಚ್ 12ರಂದು ಬೆಂಗಳೂರು-ಕಲಬುರಗಿ ಸಂಪರ್ಕಿಸುವ ಹೊಸ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
Life threat to PM Modi: ವೈರಲ್ ವಿಡಿಯೋ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಿನ್ನಲೆಯಲ್ಲಿ ಕರ್ನಾಟಕದ ಯಾದಗಿರಿ ಜಿಲ್ಲೆಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.
BJP Donation Campaign: ಪಕ್ಷಕ್ಕೆ ದೇಣಿಗೆ ನೀಡಲು ನನಗೆ ಸಂತೋಷವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮ ಪ್ರಯತ್ನಗಳನ್ನು ಬಲಪಡಿಸಿ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಎಲ್ಲರೂ ಸೇರಲು ಮತ್ತು ಕೊಡುಗೆ ನೀಡಲು ನಾನು ವಿನಂತಿಸುತ್ತೇನೆ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
India GDP Growth: ಭಾರತದಲ್ಲಿ 8 ಪ್ರಮುಖ ವಲಯಗಳ ಬೆಳವಣಿಗೆ ದರವು ಜನವರಿಯಲ್ಲಿ ವಾರ್ಷಿಕ ಆಧಾರದ ಮೇಲೆ 15 ತಿಂಗಳ ಕನಿಷ್ಠ ಮಟ್ಟವನ್ನು ತಲುಪಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ.
ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ. ಆದರೆ ಕಾಂಗ್ರೆಸ್ ಹಸಿವು ಮುಕ್ತ ನಾಡನ್ನು, ಹಸಿವು ಮುಕ್ತ ದೇಶವನ್ನು ನಿರ್ಮಿಸಲು ಹೊರಟಿದೆ. ಅನ್ನಭಾಗ್ಯ ಸೇರಿ ಬಡವರು, ಮಧ್ಯಮ ವರ್ಗದವರಿಗೆ ಕೊಟ್ಟ ಭಾಗ್ಯಗಳನ್ನು ಆಡಿಕೊಂಡಿದ್ದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ದುರಂತ.
BJP Candidate List For Lok Sabha Election :2024ರ ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಈ ವಾರ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಮೂಲಗಳ ಪ್ರಕಾರ ಮೊದಲ ಪಟ್ಟಿಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವುದು ಬಹಿರಂಗವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.