Dengue treatment and symptoms : ಸೊಳ್ಳೆಯಿಂದ ಬರುವ ಈ ಕಾಯಿಲೆಯಿಂದ ಉಂಟಾಗುವ ನಿರಂತರ ಸಮಸ್ಯೆ ಮತ್ತು ಸವಾಲುಗಳ ಕುರಿತು ನಮಗೆ ತಿಳುವಳಿಕೆ ಇರಬೇಕು.. ಬನ್ನಿ ರಾಷ್ಟ್ರೀಯ ಡೆಂಗ್ಯೂ ದಿನದಂದು ಡೆಂಗ್ಯೂ ವಿರುದ್ಧ ನಮ್ಮನ್ನು ಹಾಗೂ ನಮ್ಮ ಕುಟುಂಬವನ್ನು ರಕ್ಷಿಸಲು ಕೈಗೊಳ್ಳಬಹುದಾದ ಕೆಲವು ಪರಿಣಾಮಕಾರಿ ಕ್ರಮಗಳ ಕುರಿತು ಅರಿತುಕೊಳ್ಳೋಣ..
Dengue Day : ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ಸೋಂಕು. ಜ್ವರ ಬಂದಂತೆ ಭಾಸವಾಗುವುದು ಮತ್ತು ದೇಹದ ತಾಪಮಾನ ಹೆಚ್ಚಾಗುವುದು ಇವು ಡೆಂಗ್ಯೂ ಜ್ವರದ ಪ್ರಮುಖ ಲಕ್ಷಣಗಳಾಗಿವೆ. ಇದು ಪ್ರಪಂಚದ ಉಷ್ಣ ಹಾಗೂ ಉಪೋಷ್ಣವಲಯದ ಪ್ರದೇಶಗಳಲ್ಲಿ ಇದು ಸಾಮಾನ್ಯವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.