New Year Celebration: ಹೊಸ ವರ್ಷದ ಸಂಭ್ರಮಾಚರಣೆಯ ಮೊದಲು ಮುಂಬೈ ಮತ್ತು ಪುಣೆ ಸೇರಿದಂತೆ ಮಹಾರಾಷ್ಟ್ರದ ಹಲವು ನಗರಗಳಲ್ಲಿ ಬೆಳಿಗ್ಗೆ 11 ರಿಂದ ಬೆಳಿಗ್ಗೆ 6 ರವರೆಗೆ ಕರ್ಫ್ಯೂ ವಿಧಿಸಲಾಗಿದೆ. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಮುಂಬೈ ಮತ್ತು ಪುಣೆಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ.
New Year's Eve Party: ಕರೋನಾ ಅವಧಿಯಲ್ಲಿ ದೇಶದ ರಾಜಧಾನಿಯಲ್ಲಿ ಹೊಸ ವರ್ಷ ಆಚರಣೆಯ ಉತ್ಸಾಹ ಕಳೆಗುಂದುವ ಸಾಧ್ಯತೆ ಇದೆ. ಏಕೆಂದರೆ ದೆಹಲಿ ಪೊಲೀಸರು ಹೊಸ ವರ್ಷದ ಆಚರಣೆಗೆ ಹೊಸ ನಿಯಮಗಳನ್ನು ಘೋಷಿಸಿದ್ದಾರೆ ಮತ್ತು ನಿಯಮಗಳನ್ನು ಅನುಸರಿಸಲು ವಿಶೇಷ ಸಿದ್ಧತೆಗಳನ್ನು ಸಹ ಮಾಡಿದ್ದಾರೆ.
ಹೊಸ ವರ್ಷಾಚರಣೆ ವೇಳೆ ಹೊಸ ಸ್ವರೂಪದ COVID-19 ವೈರಸ್ ಹರಡುತ್ತದೆ ಎಂದು ರಾಜ್ಯ ಸರ್ಕಾರ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ರೂಪಿಸುವಂತೆ ಕೂಡ ಸೂಚಿಸಲಾಗಿದೆ.
'ರಾಜ್ಯ ಸರ್ಕಾರ ತನಗೆ ಇಚ್ಛೆ ಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದೆ.ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ? ಹಗಲು ವೇಳೆ ಎಲ್ಲ ತೆರೆದು, ರಾತ್ರಿ ಕರ್ಫೂ ಜಾರಿ ಮಾಡಿರುವುದು ಯಾವ ರೀತಿಯ ಕ್ರಮ?' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
Night Curfew: ದೇಶದಲ್ಲಿ ಕರೋನಾದ ಹಾನಿಯ ಮಧ್ಯೆ ಕ್ರಿಸ್ಮಸ್ ಮತ್ತು ಹೊಸ ವರ್ಷದ (New Year 2021) ದೃಷ್ಟಿಯಿಂದ ಅನೇಕ ರಾಜ್ಯಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲಾಗುತ್ತಿದೆ.
ಹೆಚ್ಚುತ್ತಿರುವ ಕರೋನಾವೈರಸ್ ಪ್ರಕರಣಗಳಿಂದಾಗಿ ಅಹಮದಾಬಾದ್ನಲ್ಲಿ ಕರ್ಫ್ಯೂ ವಿಧಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾತ್ರಿ 9 ರಿಂದ ಬೆಳಿಗ್ಗೆ 6 ಗಂಟೆವರೆಗೆ ಇಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಶುಕ್ರವಾರದಿಂದ ಕರ್ಫ್ಯೂ ಜಾರಿಗೆ ಬರಲಿರುವ ರಾಗ್ತ್ರಿ ಕರ್ಫ್ಯೂ ಅನಿರ್ದಿಷ್ಟ ಅವಧಿಯವರೆಗೆ ಮುಂದುವರೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.