ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆವೃತ್ತಿಯ 11ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿವೆ. ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಲಕ್ನೋ ತಂಡದ ನಾಯಕನಾಗಿ ಪೂರನ್ ನಾಯಕತ್ವ ವಹಿಸಿಕೊಂಡಿದ್ದಾರೆ.
Indian Premier League 2024: ಅನೇಕ RCB ಅಭಿಮಾನಿಗಳು ಸಹ ಮುರಳಿ ಕಾರ್ತಿಕ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತಮ ಬೌಲಿಂಗ್ ಮಾಡಿದ ಆಟಗಾರನನ್ನು ನೀವು ಹೇಗೆ ಕಸಕ್ಕೆ ಹೋಲಿಸಿದ್ದೀರಿ ಅಂತಾ ಪ್ರಶ್ನಿಸಿದ್ದಾರೆ.
ಹೊಸ ಅಧ್ಯಾಯ ಎನ್ನುತ್ತಾ ಕೊಹ್ಲಿ ಹಾಫ್ ಸೆಂಚುರಿ
ಪಂಜಾಬ್ ವಿರುದ್ಧ ಗೆದ್ದು ಬೀಗಿದ ರೆಡ್ಬ್ಲೂ ಆರ್ಮಿ
ಬೆಂಗಳೂರು ತಂಡಕ್ಕೆ 4 ವಿಕೆಟ್ಗಳ ಭರ್ಜರಿ ಗೆಲುವು
ಕೊಹ್ಲಿ ಬೆಂಕಿಯಾಟ, ಗೆಲುವಿನ ದಡ ಸೇರಿದ ದಿನೇಶ್ ಕಾರ್ತಿಕ್
Virat Kohli Harpreet Brar Viral Video: RCB vs PBKS ಪಂದ್ಯದ ವೇಳೆ ಮೈದಾನದಲ್ಲಿ ವಿರಾಟ್ ಕೊಹ್ಲಿ ಮತ್ತು ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನಡುವೆ ನಡೆದ ಮಾತುಕತೆ ಈಗ ಎಲ್ಲೆಡೆ ವೈರಲ್ ಆಗಿದೆ.
Virat Kohli Video Call: ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದ ನಂತರ, ಆರ್ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಕ್ಕಳಾದ ವಮಿಕ ಮತ್ತು ಆಕಾಯ್ ಅವರೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡುತ್ತಿರುವ ದೃಶ್ಯ ಕಂಡು ಬಂದಿದೆ. ಸದ್ಯ, ಈ ವಿಡಿಯೋ ಈಗ ಸಾಮಾಜಿಕ ಜಾಲತಾನದಲ್ಲಿ ಸಖತ್ ವೈರಲ್ ಆಗುತ್ತಿದೆ.
IPL 2024, RCB vs DC: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ 2024ರಲ್ಲಿ ಇದುವರೆಗೆ ಕೇವಲ ಒಂದು ಪಂದ್ಯವನ್ನು ಆಡಿದೆ. ಆದರೆ ಈ ಪಂದ್ಯವು ಕಳಪೆ ಬೌಲಿಂಗ್ ಕಾರಣದಿಂದ ಸೋಲು ಕಾಣುವಂತೆ ಮಾಡಿತ್ತು. ಇದೀಗ ಪಂಜಾಬ್ ಕಿಂಗ್ಸ್ ವಿರುದ್ಧ ಉತ್ತಮ ಪ್ರದರ್ಶನ ನೀಡಬೇಕಾಗಿದೆ.
Virat Kohli-Faf du Plessis Funny Ad Shoot: ಆರಂಭಿಕ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೋಲುಂಡ ಬೆಂಗಳೂರು, ಇಂದು ಪಂಜಾಬ್ಸ್ ಕಿಂಗ್ಸ್ ವಿರುದ್ಧ ಸೆಣಸಾಡಲಿದೆ. ಆದರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಒಂದರಲ್ಲಿ ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ಕಿತ್ತಾಡಿಕೊಂಡಿದ್ದಾರೆ.
PBKS vs DC Highlights: ಈ ಪಂದ್ಯ ಪಂಜಾಬ್’ನ ಹೊಸ ತವರು ಮೈದಾನವಾದ ಮಹಾರಾಜ ಯದ್ವೇಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿದೆ. ಈ ಗೆಲುವಿನಿಂದ ಪಂಜಾಬ್ 2 ಅಂಕ ಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ನೇರವಾಗಿ ಎರಡನೇ ಸ್ಥಾನಕ್ಕೆ ತಲುಪಿದೆ.
IPL 2024: ಸನ್ ರೈಸರ್ಸ್ ಹೈದರಾಬಾದ್ ತಂಡ ಮತ್ತೊಮ್ಮೆ ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ. ಕಳೆದ ಋತುವಿನಲ್ಲಿ ಜವಾಬ್ದಾರಿ ವಹಿಸಿಕೊಂಡಿದ್ದ ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಾಮ್ ಅವರನ್ನು ತೆಗೆದುಹಾಕಿದ್ದು, ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಅವರಿಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ. ಫ್ರಾಂಚೈಸಿ ಕಮ್ಮಿನ್ಸ್ ಅವರನ್ನು 20.5 ಕೋಟಿಗೆ ಖರೀದಿಸಿತ್ತು.
ಇಲ್ಲಿನ ಹಿಮಾಚಲ ಕ್ರಿಕೆಟ್ ಆಸೋಷಿಯಶನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡವು ನಾಲ್ಕು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
RCB Playoff: ಇಂಗ್ಲೆಂಡ್ ಬ್ಯಾಟ್ಸ್ಮನ್ ಲಿವಿಂಗ್ ಸ್ಟೋನ್ ಐದು ಬೌಂಡರಿ ಮತ್ತು ಒಂಬತ್ತು ಸಿಕ್ಸರ್ಗಳ ಸಹಾಯದಿಂದ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. ಆದರೆ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಈ ಸೋಲಿನ ನಂತರ ಪಂಜಾಬ್ 13 ಪಂದ್ಯಗಳಲ್ಲಿ ಕೇವಲ 12 ಅಂಕಗಳನ್ನು ಪಡೆದಿದೆ. ಕೊನೆಯ ಪಂದ್ಯವನ್ನು ಗೆದ್ದ ನಂತರ ಡೆಲ್ಲಿ 14 ಅಂಕಗಳನ್ನು ಗಳಿಸಿದೆ.
ಇಲ್ಲಿನ ಹಿಮಾಚಲ ಪ್ರದೇಶ್ ಆಸೋಸಿಯಶನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 15 ರನ್ ಗಳ ರೋಚಕ ಗೆಲುವು ಸಾಧಿಸಿದೆ
ಇಲ್ಲಿನ ಪಂಜಾಬ್ ಕ್ರಿಕೆಟ್ ಅಸೋಸಿಯನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ಮುಂಬೈ ಇಂಡಿಯನ್ಸ್ ಆರು ವಿಕೆಟ್ ಗಳ ಅಂತರದಲ್ಲಿ ಗೆಲುವು ಸಾಧಿಸಿದೆ.
Punjab Kings vs Lucknow Super Giants: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನ ಅತ್ಯುತ್ತಮ ಆಲ್ ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಗಾಯಗೊಂಡಿದ್ದಾರೆ. ಮಾರ್ಕಸ್ ಸ್ಟೊಯಿನಿಸ್ ಬೆರಳಿನ ಗಾಯದಿಂದ ಮೈದಾನದಿಂದ ಹೊರಗುಳಿದಿದ್ದರು. ಅಷ್ಟೇ ಅಲ್ಲದೆ ಇಡೀ ಪಂದ್ಯದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಇನ್ನು ಪಂದ್ಯ ಮುಗಿದ ನಂತರ, ಅವರ ಗಾಯಕ್ಕೆ ಸಂಬಂಧಿಸಿದ ಅಪ್ಡೇಟ್ ಮುನ್ನೆಲೆಗೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.