Rashmika Mandanna-Rakshit Shetty: ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಹಿಟ್ ಸಿನಿಮಾಗಳನ್ನು ಮಾಡುತ್ತಾ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ.. ಕನ್ನಡ, ತೆಲುಗು ಅಲ್ಲದೇ ಬಾಲಿವುಡ್ನಲ್ಲೂ ಭರ್ಜರಿ ಸೌಂಡ್ ಮಾಡುತ್ತಿದ್ದಾರೆ..
Sapta Sagardache Ello : ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಎಮೋಷನಲ್ ಬ್ಲಾಕ್ ಬ್ಲಾಸ್ಟರ್ ಹಿಟ್ ಸಿನಿಮಾ ಹೇಮಂತ್ ಎಂ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ & ರುಕ್ಮಿಣಿ ವಸಂತ್ ಅಭಿನಯ ಸಪ್ತ ಸಾಗರದಾಚೆ ಎಲ್ಲೋ Side-A ಇಂದು ಸಂಜೆ 7.30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.
ಜಿ.ಎಸ್. ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣದ, ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತಕುಮಾರ್ ನಟನೆಯ ʼಬ್ಯಾಚುಲರ್ ಪಾರ್ಟಿʼ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಹೆಚ್ಚಿನ ವಿವರ ಇಲ್ಲಿದೆ ನೋಡಿ..
Bachelor Party: ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿದ್ದ ‘ಕಿರಿಕ್ ಪಾರ್ಟಿ’ ತೆರೆಕಂಡು ಬರೋಬ್ಬರಿ ಏಳು ವರ್ಷಗಳಾಗಿವೆ. ಅದರ ಯಶಸ್ಸಿನ ಬಳಿಕ ಇಡೀ ತಂಡ ಬೇರೆ ಬೇರೆ ಪ್ರಾಜೆಕ್ಟ್ಗಳಲ್ಲಿ ತೊಡಗಿಸಿಕೊಂಡಿದ್ದು ಗೊತ್ತೇ ಇದೆ.
Sapta Sagaradaache Ello - Side A: 'ಸಪ್ತ ಸಾಗರದಾಚೆ ಎಲ್ಲೋ - Side B' ಚಿತ್ರ ಇದೇ ನವೆಂಬರ್ 17ಕ್ಕೆ ಕನ್ನಡ ಸೇರಿದಂತೆ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.
ಕಳೆದ ವರ್ಷ ತಮ್ಮ ವಿಭಿನ್ನ ಪ್ರಯತ್ನದಿಂದ ಕನ್ನಡ ಚಿತ್ರರಂಗಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯತೆ ತಂದುಕೊಟ್ಟ ‘ಕಾಂತಾರ’ ಖ್ಯಾತಿಯ ರಿಷಭ್ ಶೆಟ್ಟಿ ಈಗ ‘ಐಕಾನಿಕ್ ಡೈರೆಕ್ಟರ್’ ಆಗಿ ಹೊರಹೊಮ್ಮಿದ್ದಾರೆ. ಇನ್ನು, ‘777 ಚಾರ್ಲಿ’ ಚಿತ್ರದಲ್ಲಿ ತಮ್ಮ ಅದ್ಭುತ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾದ ರಕ್ಷಿತ್ ಶೆಟ್ಟಿ ‘ಟ್ರೆಂಡಿಂಗ್ ಆ್ಯಕ್ಟರ್’ ಆಗಿದ್ದಾರೆ. ಅವರಿಬ್ಬರಿಗೂ ಇಂಥದ್ದೊಂದು ಪ್ರಶಸ್ತಿಗೆ ಭಾಜನರಾಗಿರುವುದು ಇನ್ನೋವೇಟೀವ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ
Sapta Sagardaache ello : ಅಕ್ಟೋಬರ್ 20ರಂದು ರಿಲೀಸ್ ಆಗಲಿದ್ದ ʼಸಪ್ತ ಸಾಗರದಾಚೆ ಎಲ್ಲೋʼ ಸೈಡ್-ಬಿ ಈಗ ದಿನಾಂಕ ಬದಲಾವಣೆಯೊಂದಿಗೆ ಅಕ್ಟೋಬರ್ 27 ರಂದು ರಿಲೀಸ್ ಆಗಲಿದೆ ಎಂದು ಸಿನಿಮಾ ತಂಡ ತಿಳಿಸಿದೆ.
Rakshit Shetty News : ಇದಕ್ಕೆ ರಕ್ಷಿತ್ ಶೆಟ್ಟಿ ಹೌದು ಎಂದು ಉತ್ತರಿಸಿದ್ದಾರೆ. ರಶ್ಮಿಕಾ ಮತ್ತು ನಾನು ಇನ್ನೂ ಸಂಪರ್ಕದಲ್ಲಿದ್ದೇವೆ. ಆಕೆ ಸಿನಿಮಾ ಜಗತ್ತಿನಲ್ಲಿ ದೊಡ್ಡ ಕನಸನ್ನು ಹೊಂದಿದ್ದಳು. ಅದಕ್ಕೆ ತಕ್ಕಂತೆ ಆ ಕನಸಿನತ್ತ ಸಾಗುತ್ತಿದ್ದಾಳೆ.
Rakshit Shetty Wedding : ಈ ಚಿತ್ರವು ಸಪ್ತ ಸಾಗರ ದಾಟಲು ಎಂಬ ಹೆಸರಿನೊಂದಿಗೆ ತೆಲುಗಿನಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ರಕ್ಷಿತ್ ಶೆಟ್ಟಿ ಹಲವು ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ.
Sapta Sagaralu Dhaati : ಮ್ಯೂಸಿಕಲ್ ಲವ್ ಸ್ಟೋರಿಯಾಗಿ ತಯಾರಾಗಿರುವ ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದಾರೆ. ಸಪ್ತ ಸಾಗರಲು ದಾಟಿ ಸಿನಿಮಾ ಟಾಲಿವುಡ್ನಲ್ಲಿ ಬಿಡುಗಡೆಗೆ ಸಜ್ಜಾಗಿದೆ.
Ibbani Thabbida Ileyali First Look: ಚಂದ್ರಜಿತ್ ಬೆಳ್ಳಿಯಪ್ಪನವರು ಈ ಹಿಂದೆ ನಟ-ನಿರ್ದೇಶಕ ರಿಷಬ್ ಶೆಟ್ಟಿ ಪರಿಕಲ್ಪನೆಯ ಕಥಾಸಂಗಮದಲ್ಲಿ 'ರೇನ್ಬೊ ಲ್ಯಾಂಡ್' ಕಿರುಚಿತ್ರವನ್ನು ನಿರ್ದೇಶಿಸಿದ್ದರು.
Raj B Shetty : ನಿರೀಕ್ಷೆಯಂತೆಯೇ ಮೊದಲ ದಿನ ಪ್ರೇಕ್ಷಕರ ಮನಗೆದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ‘ ಸಿನಿಮಾ ಸ್ಟಾರ್ ನಟರ ಸಿನಿಮಾಗಳ ಮಾದರಿಯಲ್ಲಿಯೇ ಉತ್ತಮ ಓಪನಿಂಗ್ ಪಡೆದುಕೊಂಡಿದ್ದು, ಇದೇ ಖುಷಿಯಲ್ಲಿ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ‘ಹಾಸ್ಟೆಲ್ ಹುಡುಗರು’ ತಂಡಕ್ಕೆ ಪ್ರೀತಿಯ ಪತ್ರವೊಂದನ್ನು ಬರೆದಿದ್ದಾರೆ.
Sapta Sagaradaache Yello Horaata Song: ಈ ಚಿತ್ರಕ್ಕಾಗಿ ಎಂ.ಸಿ.ಬಿಜ್ಜು ಹಾಗೂ ಕಿರಣ್ ಕಾವೇರಪ್ಪ ಬರೆದಿರುವ "ಹೋರಾಟ" ಎಂಬ ಹಾಡಿನ ಲಿರಿಕಲ್ ವಿಡಿಯೋ ಪರಂವಃ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.
Horaata Lyrical Song: ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಬಿಡುಗಡೆಗೂ ಮುನ್ನ ಭಾರಿ ಸುದ್ದಿಯಲ್ಲಿದೆ. ಇದೀಗ ಈ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದ್ದು, ಭಾರಿ ಸದ್ದುಮಾಡುತ್ತಿದೆ. ಜೀವನದಲ್ಲಿ ಸೋತು ಗೆಲುವಿನ ದಾರಿ ಹುಡುಕುವ ತವಕದ ಹಾಡು ಇದಾಗಿದೆ ಎನ್ನುತ್ತಿದ್ದಾರೆ ನೆಟ್ಟಿಗರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.