ದೇವರ ವಿಚಾರದಲ್ಲಿ ನಮಗಿರುವ ಬದ್ಧತೆಯನ್ನು ಪ್ರಶ್ನೆ ಮಾಡುವವರು, ನನ್ನನ್ನು ಹಾಗೂ ನನ್ನ ಕುಟುಂಬವನ್ನು ಟೀಕೆ ಮಾಡುವವರು, ಬಾಯಿಗೆ ಬಂದಂತೆ ಮಾತನಾಡುವವರು ಒಂದಲ್ಲ ಹತ್ತು ಬಾರಿ ಯೋಚನೆ ಮಾಡುವುದು ಒಳಿತು. ಯಾಕೆಂದರೆ, ನಾನಾಗಲಿ, ನನ್ನ ಕುಟುಂಬವಾಗಲಿ ಈಗ ದೇಶದಲ್ಲಿ ಕೆಲವರಿಂದ ನಡೆಯುತ್ತಿರುವ ಧಾರ್ಮಿಕ ಭ್ರಷ್ಟಾಚಾರದಂಥ ಕೃತ್ಯ ಮಾಡಿಲ್ಲ- ಎಚ್.ಡಿ. ಕುಮಾರಸ್ವಾಮಿ
ಇಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರು ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಅಳಿಲು ಸೇವೆ ಮಾಡುವುದಾಗಿ ಭರವಸೆ
ಇಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರು ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಅಳಿಲು ಸೇವೆ ಮಾಡುವುದಾಗಿ ಭರವಸೆ
ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಾಗಿ ಬಿಜೆಪಿ ಸಂಸದ ಗೌತಮ್ ಗಂಭೀರ್ ಒಂದು ಕೋಟಿ ರೂ ದೇಣಿಗೆ ನೀಡಿದ್ದಾರೆ.ಎಲ್ಲ ಭಾರತೀಯರ ಕನಸಾಗಿರುವ ಅಯೋಧ್ಯೆಯ ಅದ್ಭುತವಾದ ದೇವಾಲಯಕ್ಕಾಗಿ ಅವರು ಮತ್ತು ಅವರ ಕುಟುಂಬವು ದೇಣಿಗೆ ನೀಡಿದೆ ಎಂದು ಗಂಭೀರ್ ಹೇಳಿದ್ದಾರೆ.
Ram Mandira Trust - ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು 5,00,100 ರೂ.ಗಳ ಕೊಡುಗೆಯನ್ನು ದೇವಸ್ಥಾನದ ಟ್ರಸ್ಟ್ಗೆ ಹಸ್ತಾಂತರಿಸಿದ್ದಾರೆ. ರಾಷ್ಟ್ರಪತಿಗಳು ತಮ್ಮ ಈ ಕೊಡುಗೆಯನ್ನು ಚೆಸ್ ಮೂಲಕ ಟ್ರಸ್ಟ್ಗೆ ಹಸ್ತಾಂತರಿಸಿದ್ದಾರೆ.
ಅಯೋಧ್ಯೆಯ ಶ್ರೀ ರಾಮ ದೇವಾಲಯದ ಭೂಮಿ ಪೂಜೆಯ ನಂತರ ಈ ಬಾರಿಯ ದೀಪಾವಳಿಯನ್ನು ಹೆಚ್ಚು ವಿಶೇಷವಾಗಿಸಲು ಸಿದ್ಧತೆ ಜೋರಾಗಿದೆ. ಅಯೋಧ್ಯೆ ದೀಪೋತ್ಸವದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ನವೆಂಬರ್ 11 ರಿಂದ ದೀಪೋತ್ಸವ ಪ್ರಾರಂಭವಾಗಿದೆ.
ರಾಮ್ ಮಂದಿರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಮಾತನಾಡಿ, ಎಸ್ಬಿಐ ಬ್ಯಾಂಕಿನ ನಕಲಿ ಚೆಕ್ ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕಿನಿಂದ ಹಣವನ್ನು ಹಿಂಪಡೆಯಲಾಗಿದೆ. ಆದ್ದರಿಂದ ಬ್ಯಾಂಕ್ ಟ್ರಸ್ಟ್ ಹಣವನ್ನು ಹಿಂದಿರುಗಿಸಬೇಕು ಎನ್ನಲಾಗಿದೆ. ಟ್ರಸ್ಟ್ ಬರೆದ ಪತ್ರದಲ್ಲಿ ಪಿಎನ್ಬಿ ಏಕೆ ನಕಲಿ ಚೆಕ್ ಅನ್ನು ಹಿಡಿಯಲಿಲ್ಲ ಎಂದು ಸಹ ಹೇಳಲಾಗಿದೆ.
ನವದೆಹಲಿ-ಅಯೋಧ್ಯೆಯಲ್ಲಿ ರಾಮ್ ದೇವಾಲಯ ನಿರ್ಮಾಣದ ಕುರಿತು ಚರ್ಚೆ ನಡೆಸಲು ಶ್ರೀ ರಾಮ್ ಜನಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯರು ಗುರುವಾರ (ಆಗಸ್ಟ್ 20) ನವದೆಹಲಿಯಲ್ಲಿ ಸಭೆ ಸೇರಿದರು.
ಈ ಕುರಿತು ಹೇಳಿಕೆ ನೀಡಿರುವ ರಿಜ್ವಿ, ಭಾರತೀಯ ಸಂವಿಧಾನದ ನಿಯಮಗಳಿಗೆ ಎಲ್ಲರೂ ಬದ್ಧರಾಗಿದ್ದಾರೆ. ನಿಜಾರ್ಥದಲ್ಲಿ ದೇಶದ ಸರ್ವೋಚ್ಛ ನ್ಯಾಯಾಲಯ ರಾಮ್ ಮಂದಿರ್ ನಿರ್ಮಾಣಕ್ಕೆ ಇದ್ದ ಎಲ್ಲ ಅಡೆತಡೆಗಳನ್ನು ದೂರಗೊಳಿಸಿದ್ದು, ಶತಮಾನಗಳಿಂದ ಅದು ಹಿಂದೂಗಳಿಗೆ ಸೇರಿದೆ ಎಂದಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೂಮಿ ಪೂಜೆ ನೆರವೇರಿಸಿದ್ದಾರೆ. ದೇಶ ಮತ್ತು ವಿದೇಶಗಳಲ್ಲಿ ಭಾರತೀಯರು ಈ ಕ್ಷಣವನ್ನು ಆಚರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.