Rohit Sharma Statement About Ishan Kishan: ಟೆಸ್ಟ್ ಪಂದ್ಯಗಳನ್ನು ಆಡಲು ಬಯಸುವ ಮತ್ತು ಅದಕ್ಕಾಗಿ ಎಲ್ಲ ತ್ಯಾಗಕ್ಕೂ ಸಿದ್ಧವಿರುವ ಆಟಗಾರರ ಮೇಲೆ ಮಾತ್ರ ಟೀಮ್ ಇಂಡಿಯಾ ಗಮನಹರಿಸುತ್ತದೆ ಎಂದು ರೋಹಿತ್ ಶರ್ಮಾ ಸ್ಪಷ್ಟಪಡಿಸಿದ್ದಾರೆ.
Rohit Sharma: ರೋಹಿತ್ ಶರ್ಮಾ ಇಂದು ರಾಂಚಿಯಲ್ಲಿ 4000 ಟೆಸ್ಟ್ ರನ್ ಪೂರೈಸಿ, ಟೆಸ್ಟ್ ಕ್ರಿಕೆಟ್’ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ನಾಯಕ ರೋಹಿತ್ ಶರ್ಮಾ ಅವರ ಅತ್ಯುತ್ತಮ ಪ್ರದರ್ಶನ ಭಾರತದ ಕೊನೆಯ ಇನ್ನಿಂಗ್ಸ್ನಲ್ಲಿ ಕಂಡುಬಂದಿದೆ.
IND vs ENG: ಇಂಗ್ಲೆಂಡ್ VS ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಬದಲಿಗೆ ಟೀಂ ಇಂಇಡಯಾಗೆ ಆಕಾಶ್ ದೀಪ್ ಎಂಟ್ರಿ ಕೊಟ್ಟಿದ್ದಾರೆ.. ಸದ್ಯ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
Rohit Sharma's statement: ಭಾರತ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ರಾಜ್ಕೋಟ್ನಲ್ಲಿ ಇಂಗ್ಲೆಂಡ್ ವಿರುದ್ಧದ ಗೆಲುವಿನ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದೊಡ್ಡ ಹೇಳಿಕೆ ನೀಡಿದ್ದಾರೆ..
IND vs ENG Test Records: ರಾಜ್ಕೋಟ್ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇತಿಹಾಸ ನಿರ್ಮಿಸಿದೆ. ಇಂಗ್ಲೆಂಡ್ ಭಾರಿ ಅಂತರದಿಂದ ಗೆದ್ದಿತ್ತು. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚಿದ್ದ ಭಾರತ ಇಂಗ್ಲೆಂಡ್ ಮೇಲೆ ಸಂಪೂರ್ಣ ಪ್ರಾಬಲ್ಯ ಮೆರೆದಿತ್ತು. ಹೀಗೆ ರಾಜ್ ಕೋಟ್ ಟೆಸ್ಟ್ ಪಂದ್ಯ ಹಲವು ವಿಶ್ವ ದಾಖಲೆಗಳಿಗೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ದಾಖಲಾದ ಟಾಪ್-10 ಕ್ರಿಕೆಟ್ ದಾಖಲೆಗಳ ಬಗ್ಗೆ ಇದೀಗ ತಿಳಿಯೋಣ..
IND vs ENG 03rd Test : ಕಳೆದ ವರ್ಷ ಏಕದಿನ ಕ್ರಿಕೆಟ್ನಲ್ಲಿ ಶ್ರೀಲಂಕಾ ವಿರುದ್ಧ ಎರಡು ಬಾರಿ 300ಕ್ಕೂ ಅಧಿಕ ರನ್ಗಳ ಅಂತರದಿಂದ ಭಾರತ ಗೆಲುವು ಸಾಧಿಸಿತ್ತು. ಇದೀಗ ಟೆಸ್ಟ್ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲೇ ಮೊದಲ ಬಾರಿಗೆ 400 ಕ್ಕಿಂತ ಹೆಚ್ಚು ರನ್ಗಳಿಂದ ಗೆದ್ದು ಬೀಗಿದೆ.
Ravichandran Ashwin: ಭಾರತದ ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ರಾಜ್ಕೋಟ್ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಪೂರೈಸಿ.. ದಿಗ್ಗಜ ಬೌಲರ್ಗಳ ದಾಖಲೆಗಳನ್ನು ಮುರಿದರು.
India vs England 3rd Test: ರಾಜಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ.
Rohit Sharma Captain: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮೂರನೇ ಟೆಸ್ಟ್ಗೂ ಮುನ್ನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾದ ಪ್ರದರ್ಶನದ ಬಗ್ಗೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ.
Rohit Sharma New Style: ಟೀ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮೂರನೇ ಟೆಸ್ಟ್ಗೂ ಮುನ್ನ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.. ಸದ್ಯ ಸೋಷಿಯಲ್ ಮಿಡಿಯಾದಲ್ಲಿ ಈ ಸಂಬಂಧ ವಿಡಿಯೋ ವೈರಲ್ ಆಗಿದೆ..
Ritika sajdeh Childhood Photo: ಟೀಂ ಇಂಡಿಯಾದಲ್ಲಿ ಕೇವಲ ಕ್ರಿಕೆಟಿಗರಷ್ಟೇ, ಅವರ ಪತ್ನಿಯರೂ ಕೂಡ ಸಖತ್ ಫೇಮಸ್ ಆಗಿರುತ್ತಾರೆ. ಪತಿಯರನ್ನು ಬೆಂಬಲಿಸಲೆಂದೇ ಆಗಾಗ್ಗೆ ಸ್ಟೇಡಿಯಂಗೆ ಈ ಬ್ಯೂಟಿಗಳು ಬರುವುದನ್ನು ಗಮನಿಸಿರಬಹುದು.
Rohit Sharma Test Sixes: ರಾಜ್ಕೋಟ್’ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ 2 ಸಿಕ್ಸರ್ ಬಾರಿಸಿದರೆ, ಟೆಸ್ಟ್ ಕ್ರಿಕೆಟ್’ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ವಿಷಯದಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಹಿಂದಿಕ್ಕಲಿದ್ದಾರೆ.
Mumbai Indians IPL 2024: ಹಾರ್ದಿಕ್ ಮತ್ತು ರೋಹಿತ್ ಇನ್’ಸ್ಟಾಗ್ರಾಂನಿಂದ ಪರಸ್ಪರ ಅನ್ ಫಾಲೋ ಮಾಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಳ್ಳಲಾಗುತ್ತಿದೆ. ಈ ಹೇಳಿಕೆಯ ಸತ್ಯಾಸತ್ಯತೆ ತಿಳಿಯಲು ಅವರಿಬ್ಬರ ಪ್ರೊಫೈಲ್ ಪರಿಶೀಲಿಸಿದಾಗ, ರೋಹಿತ್ ಮತ್ತು ಹಾರ್ದಿಕ್ ಇನ್ಸ್ಟಾಗ್ರಾಂನಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿಲ್ಲ.
Ritika Sajde on Mumbai Indians Captaincy: ತಂಡದ ಕೋಚ್ ಮಾರ್ಕ್ ಬೌಚರ್ ಇತ್ತೀಚೆಗೆ ಪಾಡ್ಕ್ಯಾಸ್ಟ್’ನಲ್ಲಿ ನಾಯಕತ್ವದಲ್ಲಿನ ಈ ದೊಡ್ಡ ಬದಲಾವಣೆಯ ಕುರಿತು ಮಾತನಾಡುವಾಗ ಸಮರ್ಥನೆಯನ್ನು ನೀಡಿದ್ದರು. ಬೌಚರ್ ಅವರ ಪಾಡ್ ಕಾಸ್ಟ್ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿತ್ತು.
Reasons for Rohit Sharma Step Down as Mumbai Indians Captain: ಇದೀಗ ಈ ವಿಷಯದ ಬಗ್ಗೆ ಸ್ವತಃ ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಮಾರ್ಕ್ ಬೌಚರ್ ಮಾತನಾಡಿದ್ದಾರೆ. ಈ ನಿರ್ಧಾರ ಸಂಪೂರ್ಣವಾಗಿ ಕ್ರಿಕೆಟ್ ನಿರ್ಧಾರ ಎಂದು ನಾನು ಭಾವಿಸುತ್ತೇನೆ ಎಂದು ಮಾರ್ಕ್ ಬೌಚರ್ ಹೇಳಿದ್ದಾರೆ.
Rohit Sharma Statement: ಗೆಲುವಿಗೆ 399 ರನ್’ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡ 292 ರನ್’ಗಳಿಗೆ ಆಲೌಟ್ ಆಗಿತ್ತು. ಮೊದಲ ಇನ್ನಿಂಗ್ಸ್’ನಲ್ಲಿ ದ್ವಿಶತಕ ಸಿಡಿಸಿದ ಯುವ ಯಶಸ್ವಿ ಜೈಸ್ವಾಲ್ ಮತ್ತು ಪಂದ್ಯದಲ್ಲಿ 9 ವಿಕೆಟ್ ಪಡೆದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಪ್ರಯತ್ನವನ್ನು ರೋಹಿತ್ ಶರ್ಮಾ ಶ್ಲಾಘಿಸಿದ್ದಾರೆ.
Rohit Sharma Catch Video: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ವೇಳೆ, ಇಂಗ್ಲೆಂಡ್’ನ ಎರಡನೇ ಇನ್ನಿಂಗ್ಸ್ನಲ್ಲಿ, ರೋಹಿತ್ ಶರ್ಮಾ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎಸೆತದಲ್ಲಿ ಇಂಗ್ಲಿಷ್ ಬ್ಯಾಟ್ಸ್ಮನ್ ಓಲಿ ಪೋಪ್ ಅವರ ಅಸಾಧ್ಯ ಕ್ಯಾಚ್ ಪಡೆದಿದ್ದಾರೆ. ರೋಹಿತ್ ಶರ್ಮಾ ಈ ಕಠಿಣ ಕ್ಯಾಚ್ ಹಿಡಿದಿದ್ದು ಜಸ್ಟ್ 0.45 ಸೆಕೆಂಡ್’ನಲ್ಲಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.