actor Rishi : ರುದ್ರ ಗರುಡ ಪುರಾಣ ಸಿನಿಮಾದ ಫಸ್ಟ್ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ರಿಷಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.
Rudra Garuda Purana: "ಕವಲು ದಾರಿ" ಚಿತ್ರದಲ್ಲಿ ಟ್ರಾಫಿಕ್ ಪೊಲೀಸ್ ಕೆಲಸದಿಂದ ಕ್ರೈಂ ಡಿಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡಲು ಆಸೆ ಪಡುವ ಪಾತ್ರದಲ್ಲಿ ನಟಿಸಿದ್ದ ರಿಷಿ "ರುದ್ರ ಗರುಡ ಪುರಾಣ" ಚಿತ್ರದಲ್ಲಿ ಕ್ರೈಂ ಇನ್ಸ್ ಪೆಕ್ಟರ್ ಆಗಿ ಕಾಣಿಸಿಕೊಂಡಿದ್ದಾರೆ.
Rudra Garuda Purana: ನಟ ನೀನಾಸಂ ಸತೀಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು ಹಾಗೂ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. "ರುದ್ರ ಗರುಡ ಪುರಾಣ" ಎಂದು ಚಿತ್ರಕ್ಕೆ ಹೆಸರಿಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.