Jawan Box Office Collection : ಜವಾನ್ ಚಿತ್ರ 10ನೇ ದಿನಕ್ಕೆ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿದೆ. ಈ ಚಿತ್ರದ ಕಲೆಕ್ಷನ್ 450 ಕೋಟಿ ರೂಪಾಯಿ ಮುಟ್ಟಲಿದೆ. ಈ ಚಿತ್ರ 10ನೇ ದಿನಕ್ಕೆ ಬಾಕ್ಸ್ ಆಫೀಸ್ನ್ನು ಕೊಳ್ಳೆ ಹೊಡೆದಿದೆ.
ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅಭಿನಯದ ಜವಾನ್ ಸಿನಿಮಾದ ಅಬ್ಬರ ಬಾಕ್ಸ್ ಆಫೀಸ್ ನಲ್ಲಿ ಮುಂದುವರೆದಿದ್ದು, ಕೇವಲ ಎಂಟು ದಿನಗಳಲ್ಲಿ 700ಕ್ಕೂ ಅಧಿಕ ಕೋಟಿ ರೂಗಳನ್ನು ಗಳಿಸುವತ್ತ ಲಗ್ಗೆ ಇಟ್ಟಿದೆ.ವ್ಯಾಪಾರ ವಿಶ್ಲೇಷಕ ಮನೋಬಾಲಾ ವಿಜಯಬಾಲನ್ ಪ್ರಕಾರ, ಜವಾನ್ ಗುರುವಾರ ವಿಶ್ವಾದ್ಯಂತ ₹28 ಕೋಟಿ ಸಂಗ್ರಹಿಸಿದೆ. ಅವರು ಇಲ್ಲಿಯವರೆಗೆ ಸಂಗ್ರಹಿಸಿದ ಹಣದ ಪ್ರತಿನಿತ್ಯದ ವಿವರವನ್ನೂ ಅವರು ನೀಡಿದ್ದಾರೆ.
Keerthy Suresh Dance Video Viral: ಶಾರುಖ್-ಅಟ್ಲಿ ಕಾಂಬಿನೇಷನ್ ಜವಾನ್ ಸಿನಿಮಾ ಭಾಕ್ಸಾಫಿಸ್ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿದೆ. ಹಾಗೆಯೇ ಈ ಚಿತ್ರದ ಹಾಡುಗಳು ಸಹ ಸೋಷಿಯಲ್ ಮಿಡಿಯಾಗಳಲ್ಲಿ ಅಷ್ಟೇ ಸದ್ದು ಮಾಡುತ್ತಿವೆ. ಇದೀಗ ಜವಾನ್ ಚಿತ್ರದ ಹಾಡಿಗೆ ಸ್ಟಾರ್ ಹೀರೋಯಿನ್ ಕೀರ್ತಿ ಸುರೇಶ್ ಹೆಜ್ಜೆ ಹಾಕಿದ್ದು, ಸದ್ಯ ಆ ವಿಡಿಯೋ ವೈರಲ್ ಆಗಿದೆ.
Shah Rukh Khan Fitness Secrete : ಬಾಲಿವುಡ್ ಕಿಂಗ್ ಶಾರುಖ್ ಖಾನ್ ವಿಶ್ವದಾದ್ಯಂತ ಜನಪ್ರಿಯ ತಾರೆಗಳಲ್ಲಿ ಒಬ್ಬರು. ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅಷ್ಟೇ ಅಲ್ಲದೇ, ವಿಶ್ವ ಚಿತ್ರರಂಗದಲ್ಲಿ ಗುರುತಿಸಲ್ಪಟ್ಟ ನಟರಾಗಿದ್ದಾರೆ. ದೊಡ್ಡ ಯಶಸ್ಸನ್ನು ಸಾಧಿಸಲು ನಟ ನಿಜವಾಗಿಯೂ ಶ್ರಮಿಸಿದ್ದಾರೆ.
Jawan Box Office Collection: ಜವಾನ್' ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್ ಸಂಸ್ಥೆಯಡಿ ಗೌರಿ ಖಾನ್ ನಿರ್ಮಿಸಿದ್ದು, ಇದರ ಮ್ಯೂಸಿಕ್ ರೈಟ್ಸ್ ಈಗಾಗಲೇ 36 ಕೋಟಿ ರೂ.ಗೆ ಮಾರಾಟವಾಗಿದೆ.
Priyamani Role in Jawan : ಕಾಲಿವುಡ್ನ ಖ್ಯಾತ ನಿರ್ದೇಶಕ ಅಟ್ಲೀ ಹಾಗೂ ಬಾಲಿವುಡ್ ನಟ ಶಾರುಖ್ ಖಾನ್ ಕಾಂಬಿನೇಷನ್ನಲ್ಲಿ ಮೂಡಿಬಂದ ಜವಾನ್ ಸಿನಿಮಾ ಸದ್ಯ ಭಾಕ್ಸಾಫಿಸ್ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಚಿತ್ರದಲ್ಲಿ ಪ್ರತಿಯೊಂದು ಪಾತ್ರಕ್ಕೂ ಹೆಚ್ಚು ಮಹತ್ವ ನೀಡಲಾಗಿದ್ದು, ಇದೀಗ ಪ್ರಿಯಾಮಣಿ ಪಾತ್ರದ ಬಗ್ಗೆ ಚರ್ಚೆಯಾಗುತ್ತಿದೆ.
Jawan Budget and Collection : ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಅಭಿನಯದ ಜವಾನ್ ಸಿನಿಮಾ ಭಾಕ್ಸಾಫಿಸ್ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಇದೀಗ ಈ ಸಿನಿಮಾ ಹಿಟ್ ಅಥವಾ ಫ್ಲಾಪ್ ಎನ್ನುವ ಚರ್ಚೆ ಶುರುವಾಗಿದೆ.
Jawan Box Office Collection Day 2 : ವರದಿಗಳ ಪ್ರಕಾರ, ಜವಾನ್ ಗಳಿಕೆಯು ಎರಡನೇ ದಿನದಲ್ಲಿ 30 ಪ್ರತಿಶತದಷ್ಟು ಕಡಿಮೆಯಾಗಿದೆ. ಆದರೂ ಭಾರತೀಯ ಬಾಕ್ಸ್ ಆಫೀಸ್ನಲ್ಲಿ ಶಾರುಖ್ ಖಾನ್ ಚಿತ್ರದ ಒಟ್ಟು ಕಲೆಕ್ಷನ್ 120 ಕೋಟಿಯಾಗಿದೆ.
BoycottJawan : ನಿನ್ನೆ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿರುವ ಶಾರುಖ್ ಖಾನ್ ನಟನೆಯ ʼಜವಾನ್ʼ ಚಿತ್ರಕ್ಕೆ ವಿಘ್ನ ಎದುರಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಕಿಂಗ್ ಖಾನ್ ಸಿನಿಮಾದ ವಿರುದ್ಧ ಬಾಯ್ಕಾಟ್ ಘೋಷಣೆ ಕೇಳಿಬರುತ್ತಿದೆ. ಇದಕ್ಕೆ ಕಾರಣ ಉದಯನಿಧಿ.. ಈ ಕುರಿತ ಕಂಪ್ಲೀಟ್ ಇಲ್ಲಿದೆ ನೋಡಿ..
Jawan : ಟ್ರೇಲರ್ ಮೂಲಕ ಸಾಕಷ್ಟು ಸದ್ದು ಮಾಡಿದ್ದ ಶಾರುಖ್ 'ಜವಾನ್' ಸಿನಿಮಾ ರಿಲೀಸ್ಗೆ ಎರಡೇ ದಿನಗಳು ಬಾಕಿಯಿವೆ. ಇದೆಲ್ಲದರ ನಡುವೆ ಕಿಂಗ್ ಖಾನ್ ಹಾಗೂ ಲೇಡಿ ಸೂಪರ್ ಸ್ಟಾರ್ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
Jawan Movie Updates: ಭಾರೀ ನಿರೀಕ್ಷೆಗಳ ನಡುವೆ ಜವಾನ್ ಚಿತ್ರ ಇದೇ ತಿಂಗಳು 7 ರಂದು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯಲಿದೆ. ಪೋಸ್ಟರ್ ಹಾಗೂ ಟ್ರೇಲರ್ ಮೂಲಕ ಸಿನಿಮಾ ಭಾರೀ ನಿರೀಕ್ಷೆ ಹುಟ್ಟು ಹಾಕಿದ್ದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
Jawan advance booking price : ಶಾರುಖ್ ಅಭಿನಯದ ಜವಾನ್ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರೀ ಸದ್ದು ಮಾಡುತ್ತಿದೆ. ಚಿತ್ರದ ಮುಂಗಡ ಬುಕಿಂಗ್ ಪ್ರಾರಂಭವಾಗಿದ್ದು, ಟಿಕೆಟ್ ಪ್ರೈಸ್ ಕೇಳಿದ ನೆಟ್ಟಿಗರು ಶಾಕ್ ಆಗಿ ಸದ್ಯ ಸಿನಿಮಾ ನೋಡಬೇಕೋ ಬೇಡವೋ ಎಂದು ಕನ್ಪ್ಯೂಸ್ ಆಗಿದ್ದಾರೆ.
Jawan Controversy: ಜವಾನ್ ಚಿತ್ರದಲ್ಲಿನ ಈ ಡೈಲಾಗ್ ಬಗ್ಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಚರ್ಚೆಗಳು ನಡೆಯುತ್ತಿವೆ. ಜವಾನ್ ಚಿತ್ರದ ಟ್ರೇಲರ್ ನಲ್ಲಿನ ಡೈಲಾಗ್ ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಾದ ಶುರುವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.