SRK visit Vaishno devi temple : ʼಜವಾನ್ʼ ಬಿಡುಗಡೆಗೆ ದಿನಗಳು ಹತ್ತಿರವಾಗುತ್ತಿವೆ. ಇದರ ಬೆನ್ನಲ್ಲೆ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಲು ಬಾಲಿವುಡ್ ನಟ ಶಾರುಖ್ ಖಾನ್ ಅವರು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡಿದರು. ಈ ಕುರಿತು ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Jawan advance booking : ಪಠಾಣ್ನ ಯಶಸ್ಸಿನ ನಂತರ ಕಿಂಗ್ ಖಾನ್ ಅಭಿಮಾನಿಗಳು ಜವಾನ್ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದೀಗ ಶಾರುಖ್ ಪ್ಯಾನ್ಸ್ಗೆ ಸಿಹಿ ಸುದ್ದಿ ಇದೆ. ಅಟ್ಲಿ ನಿರ್ದೇಶನದ 'ಜವಾನ್' ಮುಂಗಡ ಬುಕ್ಕಿಂಗ್ ಆರಂಭವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
Anushka Sharma: ಈ ಬಾಲಿವುಡ್ ನಟನ ಬಾಡಿ ಸ್ಮೆಲ್ ಬಗ್ಗೆ ಅನೇಕ ಬಾರಿ ನಟಿಯರು ಮಾತನಾಡಿದ್ದಾರೆ. ಭಾರತೀಯ ಕ್ರಿಕಟಿಗ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಕೂಡ ಈ ನಟನ ದೇಹದ ಪರಿಮಳ ಬಗ್ಗೆ ಹೊಗಳಿದ್ದಾರೆ.
Jawan Movie: ಶಾರುಖ್ ಖಾನ್ ಅಭಿನಯದ 'ಜವಾನ್' ಚಿತ್ರದಲ್ಲಿ ಕಾಲಿವುಡ್ ಸ್ಟಾರ್ ಹೀರೋ ವಿಜಯ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಬಾಲಿವುಡ್ ಹಾಗೂ ಕಾಲಿವುಡ್ ಪ್ರೇಕ್ಷಕರಲ್ಲಿ ಈ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸಿದೆ.
ಇದುವರೆಗೂ ದಕ್ಷಿಣ ಭಾರತದ ಚಿತ್ರಗಳಲ್ಲಿ ತಮ್ಮ ಅದ್ಭುತ ಅಭಿನಯ ಮತ್ತು ವೈವಿಧ್ಯಮಯ ಪಾತ್ರಗಳಿಂದ ಎಲ್ಲರ ಮನಸ್ಸನ್ನು ಸೂರೆಗೊಂಡಿದ್ದ ವಿಜಯ್ ಸೇತುಪತಿ, ಈಗ ಮೊದಲ ಬಾರಿಗೆ ಶಾರುಖ್ ಖಾನ್ ಎದುರು ಖಳನಟನಾಗಿ ಅಬ್ಬರಿಸಲಿದ್ದಾರೆ.
ICC World Cup 2023: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಶಾರುಖ್ ಖಾನ್ ಅವರು ಐಸಿಸಿ ಟ್ರೋಫಿಯೊಂದಿಗಿರುವ ವಿಡಿಯೋ ಮತ್ತು ಫೋಟೋವನ್ನು ಹಂಚಿಕೊಳ್ಳಲಾಗಿದೆ.
Jawaan Film Poster: ಪ್ರಿವ್ಯೂನಲ್ಲಿ ನಯನತಾರಾ ಅವರನ್ನು ಆಕ್ಷನ್ ದೃಶ್ಯಗಳಲ್ಲಿ ಕಂಡು ಪ್ರೇಕ್ಷಕರು ಸಖತ್ ಥ್ರಿಲ್ ಆಗಿದ್ದು, ಆಕೆಯನ್ನು ಇನ್ನಷ್ಟು ನೋಡಬಯಸಿದ್ದರು. ಈಗ ನಯನತಾರಾ ಪೋಸ್ಟರ್ ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.
Kajol on Patan film collection : ಕಿಂಗ್ ಖಾನ್ ನಟನೆಯ ಪಠಾಣ್ ಸಿನಿಮಾ ಕಲೆಕ್ಷನ್ ಬಗ್ಗೆ ನಟಿ ಕಾಜೋಲ್ ಮಾತು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಈ ಕಾಮೆಂಟ್ಗೆ ಶಾರುಖ್ ಖಾನ್ ಫ್ಯಾನ್ಸ್ ಗರಂ ಆಗಿದ್ದಾರೆ.
Tattoo on Shah Rukh Khan head in Jawan trailer: ಶಾರುಖ್ ಖಾನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಜವಾನ್ನ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್ ಎಲ್ಲರ ಗಮನ ಸೆಳೆದಿದೆ. ಇದರಲ್ಲಿ ಮೊದಲ ಬಾರಿಗೆ ಬೋಳು ತಲೆಯಲ್ಲಿ ಕಾಣಿಸಿಕೊಂಡಿದ್ದಾರೆ.
Jawan Movie Copy Cat: ‘ಜವಾನ್’ ಮತ್ತು ಶಾರುಖ್ ಖಾನ್ ಪಾತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಇದೆಲ್ಲದರ ನಡುವೆ ‘ಜವಾನ್’ ಚಿತ್ರದ ನಿರ್ದೇಶಕ ಅಟ್ಲಿ ಕುಮಾರ್ ವಿರುದ್ಧವೂ ಕಾಪಿ ಪೇಸ್ಟ್ ಆರೋಪ ಕೇಳಿ ಬರುತ್ತಿದೆ.
Shah rukh khan Jawan : ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ʼಜವಾನ್ʼ ಕೂಡ ಒಂದು. ಅಟ್ಲಿ ನಿರ್ದೇಶನದ ಈ ಚಿತ್ರದಲ್ಲಿ ಶಾರುಖ್ ಖಾನ್, ನಯನತಾರಾ, ವಿಜಯ್ ಸೇತುಪತಿ ಸೇರಿದಂತೆ ಮುಂತಾದವರು ನಟಿಸಿದ್ದಾರೆ. ಇದೀಗ ಈ ಆಕ್ಷನ್- ಥ್ರೀಲ್ಲರ್ ಚಿತ್ರಕ್ಕಾಗಿ ಖಾನ್ ಹೇಗೆ ತಯಾರಿ ನಡೆಸಿದ್ದರು ಎಂಬುದನ್ನು ಬಹಿರಂಗಪಡಿಸಿದ್ದಾರೆ.
IMDb ಇದುವರೆಗೆ ಅಂದ್ರೆ 2023ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಮತ್ತು ವೆಬ್ ಸರಣಿಗಳ ಪಟ್ಟಿಯನ್ನು ಅನಾವರಣಗೊಳಿಸಿದೆ. ಚಲನಚಿತ್ರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಿಂಗ್ ಖಾನ್ ನಟನೆಯ 'ಪಠಾಣ್ʼ ಇದೆ.
Shah Rukh Khan Nose Surgery: ಶಾರುಖ್ ಖಾನ್ ಅವರು ಅಮೆರಿಕದಲ್ಲಿ ಸಿನಿಮಾ ಶೂಟಿಂಗ್ ವೇಳೆ ಅಪಘಾತಕ್ಕೀಡಾಗಿದ್ದಾರೆ. ಗಾಯಗೊಂಡ ನಂತರ ಸಣ್ಣ ಮೂಗಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಹೇಳಲಾಗುತ್ತಿದೆ.
Shah Rukh Khan Starrer Jawaan: ಶಾರುಖ್ ಖಾನ್ ಅಭಿನಯದ ಜವಾನ್ ಬಿಡುಗಡೆಗೂ ಮುನ್ನವೇ ಸಂಗೀತದ ಹಕ್ಕುಗಳನ್ನು ಮಾರಾಟ ಮಾಡಿದೆ. ವರದಿಗಳ ಪ್ರಕಾರ, ಜವಾನ್ ಚಿತ್ರದ ಮ್ಯೂಸಿಕ್ ರೈಟ್ಸ್ ಭಾರೀ ಮೊತ್ತಕ್ಕೆ ಮಾರಾಟವಾಗಿದೆ.
Shah Rukh Khan Love Story: ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ತಮ್ಮ ಚಲನಚಿತ್ರಗಳಿಂದ ಎಷ್ಟೂ ಖ್ಯಾತಿಗಳಿಸಿದ್ದಾರೋ, ತಮ್ಮ ವೈಯಕ್ತಿಕ ಜೀವನದಿಂದಲೂ ಅಷ್ಟೇ ಜನಪ್ರಿಯತೆ ಪಡೆದಿದ್ದಾರೆ.
Suhana Khan New Property: ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇತ್ತೀಚೆಗೆ ಅಲಿಬಾಗ್ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಖರೀದಿಸಿದ್ದಾರೆ. ಆದರೆ ಇಲ್ಲಿರುವ ಟ್ವಿಸ್ಟ್ ಏನೆಂದರೆ, ಸುಹಾನಾ ತನ್ನನ್ನು ತಾನು ‘ರೈತ’ ಎಂದು ಜಮೀನು ಖರೀದಿ ಪತ್ರಗಳಲ್ಲಿ ಬಣ್ಣಿಸಿದ್ದಾರೆ.
ಬಾಲಿವುಡ್ ಕಿಂಗ್ ಖಾನ್ ತಮ್ಮ ಸಿನಿಮಾಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ಶಾರುಖ್ ಖಾನ್ ಅಭಿಮಾನಿಗಳ ಜೊತೆ ಕೂಡ ಟಚ್ನಲ್ಲಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರತಿ 'ಆಸ್ಕ್ ಎಸ್ಆರ್ಕೆ' ಸೆಷನ್ನೊಂದಿಗೆ ಶಾರುಖ್ ಖಾನ್ ಅವರ ಅಭಿಮಾನಿಗಳನ್ನು ವಿಸ್ಮಯಗೊಳಿಸುತ್ತಾರೆ. ನಟ ಸೋಮವಾರ 'ಆಸ್ಕ್ ಎಸ್ಆರ್ಕೆ' ಸೆಷನ್ ನಡೆಸಿದರು. ಅವರ ಅಭಿಮಾನಿಗಳ ಪ್ರಶ್ನೆಗಳಿಗೆ ಟ್ರೇಡ್ಮಾರ್ಕ್ ಹಾಸ್ಯದ ಉತ್ತರಗಳನ್ನು ನೀಡಿದರು. ನೀವು ಧೂಮಪಾನವನ್ನು ತ್ಯಜಿಸಿದ್ದೀರಾ ಎಂದು ಕೇಳಿದ ಅಭಿಮಾನಿಯೊಬ್ಬರಿಗೆ ಅವರು ನೀಡಿದ ಉತ್ತರವು ಬೆಚ್ಚಿಬೀಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.