Women Reservation: ಲೋಕಸಭೆ ಮತ್ತು ಎಲ್ಲಾ ರಾಝಾಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷು ಮೀಸಲಿಡುವ ಗುರಿನನ್ನು ಹೊಂದಿರುವ ಮಹಿಳಾ ಮೀಸಲಾತಿ ಕುರಿತು ಕೇಳಲಾದ ಪ್ರಶ್ನೆಗೆ ಶರದ್ ಪವಾರ್ ಉತ್ತರಿಸುತ್ತಿದ್ದರು.
Vice President Election 2022: NDA ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ ಒಂದು ದಿನ ಬಳಿಕ ವಿಪಕ್ಷಗಳೂ ಕೂಡ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿವೆ. ಮಾರ್ಗಾರೆಟ್ ಆಳ್ವಾ ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ. ಎಲ್ಲಾ ಪ್ರತಿಪಕ್ಷಗಳ ಸಭೆಯ ಬಳಿಕ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾರ್ಗಾರೆಟ್ ಆಳ್ವಾ ಅವರ ಹೆಸರಿನ ಘೋಷಣೆ ಮಾಡಿದ್ದಾರೆ.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು 2004, 2009, 2014 2020 ರ ಚುನಾವಣೆ ಅವಧಿಯಲ್ಲಿ ಸಲ್ಲಿಸಿದ ಅಫಿಡವಿಟ್ಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆಯಿಂದ ನೋಟಿಸ್ ಸ್ವೀಕರಿಸಿರುವುದಾಗಿ ಹೇಳಿದ್ದಾರೆ.
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಏಕನಾಥ್ ಶಿಂಧೆಗೆ ಅಭಿನಂದಿಸಿದ್ದಾರೆ. ಸತಾರಾದಿಂದ ಶಿಂಧೆ ಮುಖ್ಯಮಂತ್ರಿಯಾಗುತ್ತಿರುವುದು ನನಗೆ ಖುಷಿ ತಂದಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಫಾರೂಕ್ ಅಬ್ದುಲ್ಲಾ ಅವರು ಸಮ್ಮಿಶ್ರ ವಿರೋಧ ಪಕ್ಷದ ಪರವಾಗಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಪರಿಗಣಿಸಿರುವ ನನ್ನ ಹೆಸರನ್ನು ಗೌರವಯುತವಾಗಿ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ.
ಶರದ್ ಪವಾರ್ ಅವರು ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ್ದರು. ಇವರು ಏನಾದ್ರು ಅಧ್ಯಕ್ಷರಾದರೆ ದೇಶದಲ್ಲಿ ಭಯೋತ್ಪಾದನೆ ಹೆಚ್ಚಾಗುತ್ತದೆ ಎಂದು ಬಿಜೆಪಿ ರಾಷ್ಟ್ರಿಯ ಉಪಾಧ್ಯಕ್ಷ ಸಂಸದ ದಿಲೀಪ್ ಘೋಷ್ ಹೇಳಿದ್ದಾರೆ.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಶೇರ್ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ನ್ಯಾಯಾಲಯವು ಭಾನುವಾರ ಮರಾಠಿ ನಟಿ ಕೇತಕಿ ಚಿತಾಳೆ ಅವರನ್ನು ಬಂಧಿಸಿದ ನಂತರ ಮೇ 18 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೇಶದ ಪ್ರಮುಖ ರಾಷ್ಟ್ರೀಯ ಪಕ್ಷಗಳಲ್ಲಿ ಒಂದಾಗಿರುವ ಶರದ್ ಪವಾರ್ ನೇತೃತ್ವದ ಎನ್ಸಿಪಿ ಮಹಾರಾಷ್ಟ್ರದಲ್ಲಿ 53 ಸ್ಥಾನಗಳನ್ನು ಗಳಿಸುವ ಮೂಲಕ ಸದ್ಯ ಶಿವಸೇನೆ, ಕಾಂಗ್ರೆಸ್ ಜೊತೆ ಮೈತ್ರಿ ಸರ್ಕಾರ ರಚಿಸಿ ಅಧಿಕಾರ ನಡೆಸುತ್ತಿದೆ.
ಅಕ್ಟೋಬರ್ 2019 ರ ನಂತರ ಮಹಾರಾಷ್ಟ್ರದಲ್ಲಿ ಎನ್ಸಿಪಿ-ಭಾರತೀಯ ಜನತಾ ಪಕ್ಷದ ಮೈತ್ರಿ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ಸುಕರಾಗಿದ್ದರು ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. ಈಗ ಅವರ ಹೇಳಿಕೆ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.
Mamata Banerjee: ರಾಷ್ಟ್ರಗೀತೆಗೆ ಅಗೌರವ (Disrespecting the national anthem) ತೋರಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ವಿರುದ್ಧ ದೂರು ದಾಖಲಾಗಿದೆ.
ಅಸ್ಸಾಂ, ಪಂಜಾಬ್ ಮತ್ತು ಬಂಗಾಳ ರಾಜ್ಯಗಳಲ್ಲಿನ ಗಡಿ ಭದ್ರತಾ ಪಡೆ ಅಥವಾ ಬಿಎಸ್ಎಫ್ನ ಕಾರ್ಯವ್ಯಾಪ್ತಿ ವ್ಯಾಪ್ತಿಯ ವಿಸ್ತರಣೆಯ ಬಗ್ಗೆ ಅವರ ಆಲೋಚನೆಗಳನ್ನು ತಿಳಿದುಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಧಿಕಾರವನ್ನು ಪರಿಣಾಮಕಾರಿಯಾಗಿ ಅಭಿವೃದ್ಧಿಗಾಗಿ ಬಳಸುತ್ತಿದ್ದಾರೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಶ್ಲಾಘಿಸಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯವನ್ನು (ಇಡಿ) ದೇಶಾದ್ಯಂತ ವಿರೋಧ ಪಕ್ಷಗಳನ್ನು ನಿಗ್ರಹಿಸಲು ಬಳಸುತ್ತಿದೆ ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಶನಿವಾರ ಆರೋಪಿಸಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಮುಂಗಾರು ಅಧಿವೇಶನದಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲಾದ ಸಂವಿಧಾನದ ಕೇಂದ್ರ (127 ನೇ ತಿದ್ದುಪಡಿ) ಮಸೂದೆ, 2021 ವಿರುದ್ಧ ಕಿಡಿ ಕಾರಿರುವ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ತಿದ್ದುಪಡಿಯ ವಿರುದ್ಧ ಸಾರ್ವಜನಿಕ ಒಮ್ಮತವನ್ನು ಮೂಡಿಸಲು ಪ್ರಯತ್ನಿಸುವುದಾಗಿ ಹೇಳಿದರು.
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಭೆ ನಡೆಸಿದ ನಂತರ ಕೇಂದ್ರ ಸಚಿವ ರಾಮದಾಸ್ ಅಥಾವಾಲೆ ಶನಿವಾರ ಎನ್ಸಿಪಿ ಎನ್ಡಿಎಗೆ ಸೇರಬೇಕು ಎಂದು ಹೇಳಿದರು.
ಪರ್ಯಾಯ ಪರ್ಯಾಯ ರಂಗದಿಂದ ಕಾಂಗ್ರೆಸ್ ಪಕ್ಷವನ್ನು ಹೊರಗೆ ಇಡುವುದು ಅಸಾಧ್ಯ ಎಂದು ಶರದ್ ಪವಾರ್ ಹೇಳಿದ್ದಾರೆ.ಇಂದು ದೆಹಲಿಯಲ್ಲಿ ತಮ್ಮ ಮನೆಯಲ್ಲಿ ನಡೆದ ಸಭೆಯ ನಂತರ 2024 ಚುನಾವಣೆಗೂ ಮುನ್ನ ತೃತೀಯ ರಂಗದ ರಚನೆಯಾಗುವ ಬಗ್ಗೆ ಸುಳಿವು ನೀಡಿದರು.
ಎನ್ಸಿಪಿಯ ಶರದ್ ಪವಾರ್ ಪ್ರಸ್ತುತ ಘಟನೆಗಳನ್ನು ಚರ್ಚಿಸಲು ರಾಜಕಾರಣಿಗಳು ಮತ್ತು ಬುದ್ಧಿಜೀವಿಗಳನ್ನು ಆಹ್ವಾನಿಸಲಾಗಿದೆ, ಯಾವುದೇ ತೃತೀಯ ರಂಗದ ಸಭೆಯನ್ನು ಆಯೋಜಿಸುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.