Allu arjun Pushpa 2 : ಪುಷ್ಪಾ ಮೊದಲ ಭಾಗದಲ್ಲಿ ಊ ಅಂತೀಯಾ ಮಾವಾ.. ಎಂಬ ಹಾಡು ಸಖತ್ ಹಿಟ್ ಆಗಿತ್ತು. ಈ ಹಾಡಿನಲ್ಲಿ ಸಮಂತಾ ಸೊಂಟ ಬಳುಕಿಸಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಈ ಹಾಡು ಸಖತ್ ಕ್ರೇಜ್ ಗಿಟ್ಟಿಸಿಕೊಂಡಿತ್ತು.
Pushpa 2 Gangamma Jathara Set: ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ 'ಪುಷ್ಪ 2: ದಿ ರೂಲ್' ಸಿನಿಮಾದ ಟೀಸರ್ನಲ್ಲಿ ಬರುವ ಜಾತ್ರೆಯ ಸೆಟ್ಗಾಗಿ ಕೋಟಿ ಕೋಟಿ ಹಣವನ್ನು ಹಾಕಿದ್ದಾರೆ. ಹಾಗಿದ್ರೇ ಈ ಸೀನ್ ವಿಶೇಷತೆಗಳೇನು? ಇದಕ್ಕೆ ಖರ್ಚು ಎಷ್ಟಾಗಿದೆ? ಸಂಪೂರ್ಣ ವಿವರ ಇಲ್ಲಿದೆ.
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೋಳಿ ಹಬ್ಬದ ಸಂಭ್ರಮದಲ್ಲಿ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗೇಮ್ ಚೇಂಜರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಮೆಗಾ ಪ್ರಿನ್ಸ್ ರಾಮ್, ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ.ಆರ್ ಸಿ 16 ಸಿನಿಮಾಗೆ ಬುಚ್ಚಿ ಬಾಬು ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಟೇಕಾಫ್ ಗೂ ಮೊದ್ಲೇ ಚೆರ್ರಿಯ ಮತ್ತೊಂದು ಸಿನಿಮಾ ಅನೌನ್ಸ್ ಆಗಿದೆ.
Rashmika Mandanna Pushpa 2 Srivalli first look: ಅನಿಮಲ್ ಚಿತ್ರದ ಯಶಸ್ಸಿನ ನಂತರ ರಶ್ಮಿಕಾ ಮಂದಣ್ಣ ಅಲ್ಲು ಅರ್ಜುನ್ ಜೊತೆ ಪುಷ್ಪ 2 ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.. ಇದೀಗ ಈ ಚಿತ್ರದಲ್ಲಿನ ಶ್ರೀವಲ್ಲಿ ಫಸ್ಟ್ ಲುಕ್ ಲೀಕ್ ಆಗಿದ್ದು.. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ..
Pushpa 2 update : ಪುಷ್ಪಾ 1 ಹಿಟ್ ನಂತರ ಪುಷ್ಪಾ 2 ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಸಮಂತಾ ಡಾನ್ಸ್ ಈ ಸಿನಿಮಾದ ಸಕ್ಸಸ್ಗೆ ಒಂದು ಕಾರಣವಾಗಿತ್ತು. ಇದೀಗ ಈ ಸಿನಿಮಾದಲ್ಲಿ ನಟಿಸಲು ಬಂದಿದ್ದ ಆಫರ್ ಅನ್ನು ನಟಿ ಶ್ರೀಲೀಲಾ ತಳ್ಳಿಹಾಕಿದ್ದು, ಅವರ ಅಭಿಮಾನಿಗಳಿಗೆ ಬೇಸರ ತಂದಿದೆ.
Pushpa Part-2 Update: ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ 'ಪುಷ್ಪ-2 ದಿ ರೂಲ್' ಚಿತ್ರದ ಅಪ್ಡೇಟ್ಗಾಗಿ ಅಭಿಮಾನಿಗಳಿಗಾಗಿ ಚಿತ್ರದ ನಿರ್ದೇಶಕ ಸುಕುಮಾರ್ ಈಕಾನ್ ಸ್ಟಾರ್ ಫ್ಯಾನ್ಸ್ಗೆ ಸಿನಿಮಾದ ಬಗ್ಗೆ ಭರವಸೆ ಹೆಚ್ಚಿಸುವಂತಹ ಮಾಹಿತಿ ನೀಡಿದ್ದಾರೆ. ಇದರ ಕುರಿತು ಸಂಪೂರ್ಣ ವಿವರ ಇಲ್ಲಿದೆ.
Director Sukumar remuneration : ಪುಷ್ಪ 2 ಚಿತ್ರಕ್ಕಾಗಿ ಭಾರತೀಯ ಸಿನಿ ಪ್ರೇಕ್ಷಕರು ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಈ ಸಿನಿಮಾ ಸುಕುಮಾರ್ ನಿರ್ದೇಶನದ 'ಪುಷ್ಪ' ಚಿತ್ರದ ಮುಂದುವರಿದ ಭಾಗವಾಗಿದೆ. ಸದ್ಯ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ದಿನವೂ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿದೆ.
Allu Arjun Pushpa 2 : 'ಪುಷ್ಪ' ಚಿತ್ರದಲ್ಲಿನ ನಟನೆಗಾಗಿ ನಟ ಅಲ್ಲು ಅರ್ಜುನ್ ಅವರು ರಾಷ್ಟ್ರೀಯ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಸುದ್ದಿ ಈಗಾಗಲೇ ಬನ್ನಿ ಅಭಿಮಾನಿಗಳ ಸಂತೋಷಕ್ಕೆ ಕಾರಣವಾಗಿದೆ. ಇದೀಗ ಅರ್ಜುನ್ ಫ್ಯಾನ್ಸ್ಗೆ ಮತ್ತೊಂದು ಗುಡ್ ನ್ಯೂಸ್ ಇದೆ.
Allu arjun Pushpa 2 record : ಅಲ್ಲು ಅರ್ಜುನ್ ಹುಟ್ಟುಹಬ್ಬದ ಸಂದರ್ಭದಲ್ಲಿ ಪುಷ್ಪ 2 ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಅಲ್ಲು ಅರ್ಜುನ್ ಕ್ರೇಜ್ ಮಾಮೂಲಿಯಾಗಿರಲಿಲ್ಲ. ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿರುವ ಈ ಫಸ್ಟ್ ಲುಕ್ ಗೆ ಭಾರೀ ಲೈಕ್ಸ್ ಬರುತ್ತಿದೆ. ಇದೀಗ ಇದೆ ಚಿತ್ರ ದಾಖಲೆ ನಿರ್ಮಿಸಿದೆ.
Pushpa The Rule teaser: ವೇರ್ ಈಸ್ ಪುಷ್ಪಾ ಎಂಬ ಕಿರು ಟೀಸರ್ ವಿಡಿಯೋ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಈ ಟೀಸರ್ ವಿಡಿಯೋ ಎಲ್ಲಾ ಭಾಷೆಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಅತಿದೊಡ್ಡ Clue ಬಿಟ್ಟು ಕೊಟ್ಟಿದ್ದಾರೆ. ಪುಷ್ಪ 2 ಟೀಸರ್ನಲ್ಲಿ ಇದನ್ನು ಗಮನಿಸಿದ್ದೀರಾ?
ಆರ್ಆರ್ಆರ್ ಚಿತ್ರದ ಮೆಗಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ತೇಜ ತಮ್ಮ ಫ್ಯಾನ್ಸ್ಗೆ ಗುಡ್ ನ್ಯೂಸ್ ಒಂದನ್ನು ಕೊಟ್ಟಿದ್ದಾರೆ. ಉಪ್ಪೇನ ಖ್ಯಾತಿಯ ಬುಚ್ಚಿ ಬಾಬು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಚರಣ್ ತೇಜ ನಟಿಸಲಿದ್ದಾರೆ. ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು, ಇನ್ನೂ ಸಿನಿಮಾ ಟೈಟಲ್ ಫಿಕ್ಸ್ ಆಗಿಲ್ಲ.
Amul's Viral Cartoon On Pushpa: ಬಾಕ್ಸ್ ಆಫೀಸ್ ನಲ್ಲಿ 'Pushpa: The Rise' ಸಕ್ಸೆಸ್ ನಿಂದ ಪ್ರಭಾವಿತಗೊಂಡ Amul, ಚಿತ್ರಕ್ಕೆ ಸಂಬಂಧಿಸಿದ ಕಾರ್ಟೂನ್ ವೊಂದನ್ನು ರಚಿಸಿ ಶುಭಾಷಯಗಳನ್ನು ಕೋರಿದ್ದು, ಈ ಕಾರ್ಟೂನ್ ಇದೀಗ ಜನರ ಭಾರಿ ಮೆಚ್ಚುಗೆಯನ್ನು ಪಡೆಯುತ್ತಿದೆ. ವಿಶೇಷ ಸಂಗತಿ ಎಂದರೆ, ಅಲ್ಲು ಅರ್ಜುನ್ ಅವರೂ ಕೂಡ ಈ ಕಾರ್ಟೂನ್ ಗೆ ತಮ್ಮ ಕಾಮೆಂಟ್ ಗಳನ್ನು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.