Swathi Mutthina Male Haniye: ಚಂದನವನದ ನಟ-ನಿರ್ದೇಶಕ ರಾಜ್.ಬಿ.ಶೆಟ್ಟಿ ಹಾಗೂ ನಟಿ ಸಿರಿ ರವಿಕುಮಾರ್ ಅಭಿನಯದ 'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸದಿ ವೀಕ್ಷಕರ ಗಮನ ಸೆಳೆಯುತ್ತಿದೆ.
'Spy' Publicity In Bangalore: ಕಾರ್ತಿಕೇಯ-2 ಬ್ಲಾಕ್ ಬಸ್ಟರ್ ಹಿಟ್ ಬಳಿಕ ನಿಖಿಲ್ ಸಿದ್ಧಾರ್ಥ್ ನಟಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಸ್ಪೈ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 29ಕ್ಕೆ ವಿಶ್ವಾದ್ಯಂತ ರಿಲೀಸ್ ಆಗ್ತಿರುವ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ.
90 Bidi Maneg Nadi : ರಾಷ್ಟ್ರಪ್ರಶಸ್ತಿ ವಿಜೇತ ನಟ ವೈಜನಾಥ್ ಅಭಿನಯದ 500ನೇ ಚಿತ್ರ "90 ಬಿಡಿ ಮನೀಗ್ ನಡಿ". ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು.
Aralida Hoovugalu : ಸೋನು ಫಿಲಂಸ್ ಲಾಂಛನದಲ್ಲಿ ಕೆ ಮಂಜುನಾಥ್ ನಾಯಕ್ ಅವರು ನಿರ್ಮಾಣ ಮಾಡಿರುವ ಚಿತ್ರ ಅರಳಿದ ಹೂವುಗಳು. ಚಿತ್ರದುರ್ಗದ ಶಿಕ್ಷಕರು ಹಾಗೂ ಸಾಹಿತಿಗಳೂ ಆದ ಕೆ ಮಂಜುನಾಥ್ ನಾಯಕ್ ಅವರ ಕಾದಂಬರಿ ಆಧಾರಿತ ಚಿತ್ರ ಇದಾಗಿದ್ದು, ಈ ಚಿತ್ರದ ಟೀಸರ್ ಹಾಗೂ ಹಾಡೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
Custody trailer : ಬಂಗಾರ ರಾಜು ಚಿತ್ರದ ಮೂಲಕ ಒಂದಾಗಿದ್ದ ನಾಗ ಜೈತನ್ಯ ಮತ್ತು ಕೃತಿ ಶೆಟ್ಟಿ ಮತ್ತೆ ಒಂದಾಗಿದ್ದಾರೆ. ಇಬ್ಬರು ʼಕಸ್ಟಡಿʼ ಎಂಬ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರವು ಮೇ 12 ರಂದು ದೇಶಾದ್ಯಂತ ಬಿಡುಗಡೆಯಾಗಲಿದೆ.
ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದ್ದು, ನವರಾತ್ರಿಯ ಮೊದಲ ದಿನ ಈ ಸಿನಿಮಾದ ಟ್ರೈಲರ್ ಬಿಡುಗಡೆ ಆಗುತ್ತಿದೆ.
ಸೈಬರ್ ಕ್ರೈಂ ಮೇಲೆ ಬೆಳಕು ಚೆಲ್ಲುವ ಈ ಚಿತ್ರ ಇಂಟರ್ ನೆಟ್ ನಲ್ಲಿ ಹಂಚಿಕೊಳ್ಳಲಾಗುವ ಸಣ್ಣ ಪುಟ್ಟ ಮಾಹಿತಿಗಳು ಯಾವ ರೀತಿಯ ಗಂಡಾಂತರಕ್ಕೆ ದಾರಿಯಾಗುತ್ತವೆ ಮತ್ತು ಎಷ್ಟು ಹಾನಿ ಉಂಟುಮಾಡುತ್ತವೆ ಎಂಬ ಎಚ್ಚರಿಕೆಯನ್ನೂ ಸಹ ನೀಡಲಿದೆ.
ಹೇಮಾ ಮಾಲಿನಿ ಅವರ ವೃತ್ತಿ ಜೀವನದಲ್ಲಿ ಖ್ಯಾತ ನಿರ್ಮಾಪಕ ರಮೇಶ್ ಸಿಪ್ಪಿ ಅವರು ಮಹತ್ವದ ಪಾತ್ರ ನಿರ್ವಹಿಸಿದ್ದಾರೆ. ಇದಕ್ಕೂ ಮೊದಲು ರಮೇಶ್ ಸಿಪ್ಪಿ ತಮ್ಮ ಚಿತ್ರ 'ಶೋಲೆ'ಯಲ್ಲಿ ಹೇಮಾ ಮಾಲಿನಿ ಅವರಿಗೆ 'ಬಸಂತಿ' ಪಾತ್ರ ನೀಡಿದ್ದರು. ಅಷ್ಟೇ ಅಲ್ಲ ಹೇಮಾ ಮಾಲಿನಿ ಅವರ ಇನ್ನೊಂದು ಸೂಪರ್ ಹಿಟ್ ಚಿತ್ರ 'ಸೀತಾ ಔರ್ ಗೀತಾ' ನಿರ್ದೇಶನವನ್ನೂ ಕೂಡ ರಮೇಶ್ ಸಿಪ್ಪಿ ಮಾಡಿದ್ದಾರೆ.
ಚಿತ್ರ ಬಿಡುಗಡೆಗೂ ಮುನ್ನವೇ ತನ್ನ ಅಭಿಮಾನಿಗಳಿಗೆ ಖುಷಿಪಡಿಸಲು ಮುಂದಾಗಿರುವ ಖ್ಯಾತ ಬಾಲಿವುಡ್ ನಟ ಅಜಯ್ ದೇವಗನ್, ತನ್ನ ಚಿತ್ರದ ಎರಡನೇ ಜಬರ್ದಸ್ತ್ ಟ್ರೈಲರ್ ಬಿಡುಗಡೆಗೊಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.