ಆಂಧ್ರಪ್ರದೇಶದ ವಿಜಯನಗರಂ ನಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು 32 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ. ನಿನ್ನೆ ರಾತ್ರಿ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ. ಅಲರ್ಟ್ ಬಂದ ಕೂಡಲೇ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸೌರಭ್ ಪ್ರಸಾದ್, ಇತರ ರೈಲ್ವೆ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ತೆರಳಿದ್ದಾರೆ ಹಾಗೂ ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆದಿದೆ.
Andhra Train Accident: ವಿಶಾಖಪಟ್ಟಣದಿಂದ ಪಲಾಸಕ್ಕೆ ಹೋಗುತ್ತಿದ್ದ ವಿಶೇಷ ಪ್ಯಾಸೆಂಜರ್ ರೈಲು ಸಿಗ್ನಲ್ ಇಲ್ಲದ ಕಾರಣ ಕೊತ್ಸವತ್ಸಲ ಬಳಿಯ ಅಳಮಂಡ ಮತ್ತು ಕಂಟಕಪಲ್ಲಿ ನಡುವೆ ಹಳಿಗಳ ಮೇಲೆ ನಿಂತಿದ್ದರಿಂದ ವೈಜಾಗ್-ರಾಯಗಡ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು ಮೂರು ಬೋಗಿಗಳು ಹಳಿತಪ್ಪಿದವು.
ಆಂಧ್ರಪ್ರದೇಶದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದಾಗಿ ಪ್ಯಾಸೆಂಜರ್ ರೈಲು ಹಳಿ ತಪ್ಪಿದೆ. ಈ ಅವಘಡದಲ್ಲಿ ಆರು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
Train Accident: ಸಂಜೆ 4.15ರ ಸುಮಾರಿಗೆ ಗೂಡ್ಸ್ ರೈಲು ಕಿಶೋರ್ಗಂಜ್ನಿಂದ ಢಾಕಾಕ್ಕೆ ಬರುತ್ತಿದ್ದ ಪ್ಯಾಸೆಂಜರ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. World News In Kannada
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ನವಾಬ್ಶಾ ನಗರದಲ್ಲಿ ಭಾನುವಾರ ರಾವಲ್ಪಿಂಡಿಗೆ ಹೋಗುವ ರೈಲಿನ ಹಲವಾರು ಬೋಗಿಗಳು ಹಳಿತಪ್ಪಿದ ನಂತರ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕರಾಚಿಯಿಂದ ರಾವಲ್ಪಿಂಡಿಗೆ ತೆರಳುತ್ತಿದ್ದ ಹಜಾರಾ ಎಕ್ಸ್ಪ್ರೆಸ್ ರೈಲು ನವಾಬ್ಶಾ ಜಿಲ್ಲೆಯ ಸರ್ಹರಿ ರೈಲು ನಿಲ್ದಾಣದ ಬಳಿ ಹಳಿತಪ್ಪಿದೆ.
Odisha Train tragedy: ರೈಲು ದುರಂತದ ಬಗ್ಗೆ ಸಿಬಿಐನಿಂದಲೂ ತನಿಖೆ ಮುಂದುವರೆದಿದೆ. ರೈಲು ದುರಂತದ ಹಿಂದೆ ವಿಧ್ವಂಸಕ ಕೃತ್ಯದ ಶಂಕೆಯಿರುವ ಹಿನ್ನೆಲೆ ಸಿಬಿಐ ತನಿಖೆ ಕೈಗೊಂಡಿದೆ. ಜೂನ್ 2ರಂದು ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ಮಾನವ ತಪ್ಪು ಕಾರಣವೆಂದು ರೈಲ್ವೆ ಸುರಕ್ಷತಾ ಆಯುಕ್ತರು(CRS) ತಿಳಿಸಿದ್ದಾರೆ.
ಪ್ರತಿದಿನವೂ ಮಿಲಿಯನ್ಗಟ್ಟಲೆ ಭಾರತೀಯರು ಬ್ರಿಟಿಷ್ ಸಾಮ್ರಾಜ್ಯದ ಪಳೆಯುಳಿಕೆಯಾದ ಭಾರತೀಯ ರೈಲ್ವೆಯ ಮೇಲೆ ಅವಲಂಬಿತರಾಗಿದ್ದಾರೆ. ಇಷ್ಟಾದರೂ, ರೈಲ್ವೇ ಸುರಕ್ಷತೆಗಾಗಿ ಸಾಕಷ್ಟು ಪ್ರಮಾಣದಲ್ಲಿ ಹೂಡಿಕೆ ಇಲ್ಲಿಯ ತನಕ ನಡೆಸಲಾಗಿಲ್ಲ.
Odisha Train Accident : ಓಡಿಶಾದ ಬಾಲ್ಸೋರ್ ಬಳಿ ನಡೆದ ರೈಲು ದುರಂತದಿಂದ ಇಡೀ ದೇಶವೆ ಮೌನ ತಾಳಿದೆ. ಸಾಕಷ್ಟು ಸಾವು ನೋವುಗಳು ಸಂಭವಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ.
ರೈಲು ದುರಂತ ಪ್ರಕರಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ನಾನಾ ಚರ್ಚೆ ಮಹಾ ದುರಂತಕ್ಕೆ ಮಸೀದಿ ಕಾರಣವೆಂದ ತುಮಕೂರು ಮೂಲದ ಮಹಿಳೆ ಅಪಘಾತ ನಡೆದ ಸಮೀಪದಲ್ಲಿ ಮಸೀದಿ ಇರುವುದನ್ನು ಹೈಲೈಟ್ ಮಾಡಿ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿದ್ದ ತುಮಕೂರಿನ ಮಹಿಳೆ ತುಮಕೂರಿನ ನಿವಾಸಿ ಹಾಗೂ ಬಿಜೆಪಿ ಕಾರ್ಯಕರ್ತೆ ಶಂಕುತಲಾ ಎಂಬ ಮಹಿಳೆ
ರೈಲು ದುರಂತ ಆಗಿರೋದು ತುಂಬಾ ನೋವು ತಂದಿದೆ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಘಟನೆ ತನಿಖೆ ಮಾಡಿ ಸಾವನ್ನಪ್ಪಿದವರಿಗೆ ನ್ಯಾಯ ಸಿಗಲಿ ಅಪಘಾತ ಅಂದ್ರೆ ಕಾರಣ ಕಷ್ಟ, ಮುಂದೆ ಹೀಗೆ ಆಗದಿರಲಿ
ICDO Tips: ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಅಪಘಾತಗಳು ನಿಲ್ಲಲಿವೆ ಎಂಬುದನ್ನೂ ಹೇಳಲಾಗುವುದಿಲ್ಲ, ಆದರೆ ರೈಲಿನಲ್ಲಿ ಪ್ರಯಾಣಿಸುವಾಗ ನೀವು ಕೆಲವು ವಿಷಯಗಳನ್ನು ನೆನಪಿಟ್ಟುಕೊಳ್ಳುವ ಮೂಲಕ ನಿಮ್ಮ ಶಾರೀರಿಕ ಮತ್ತು ಆರ್ಥಿಕ ನಷ್ಟವನ್ನು ಹೆಚ್ಚಿನ ಪ್ರಮಾಣದಲ್ಲಿ ತಪ್ಪಿಸಬಹುದು.
ದೇಶದಲ್ಲಿ ನಡೆದ ರೈಲು ಅಪಘಾತಗಳಲ್ಲಿ ಒಡಿಶಾ ರೈಲು ಅಪಘಾತವು ಒಂದು. ಈಗಾಗಲೇ 233ಕ್ಕೂ ಹೆಚ್ಚು ಜನರು ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆಯೂ ಸಹ ಇಂತಹ ಭೀಕರ ಅಪಘಾತಗಳು ದೇಶದಲ್ಲಿ ನಡೆದಿವೆ. ಸಧ್ಯ ಅವರು ಯಾವುವು ಎಂದು ನೋಡೋಣ.
Odisha train accident Photos : ಒಡಿಶಾದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರೈಲು ಅಪಘಾತಗಳಲ್ಲಿ 230 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಸೇರಿವೆ. ಬಾಲಾಸೋರ್ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 233 ಕ್ಕೆ ಏರಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪಿಕೆ ಜೆನಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
Train Derail: ಒಡಿಶಾದ ಬಾಲಸೋರ್ನಲ್ಲಿ ಶುಕ್ರವಾರ ಸಂಜೆ ದೊಡ್ಡ ರೈಲು ಅಪಘಾತ ಸಂಭವಿಸಿದೆ. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ಕೋರಮಂಡಲ್ ಎಕ್ಸ್ಪ್ರೆಸ್ನ ಹಲವಾರು ಬೋಗಿಗಳು ಹಳಿತಪ್ಪಿವೆ. ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಸುದ್ದಿ ಇದೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ.
Madhya Pradesh Train Accident: ಮಧ್ಯಪ್ರದೇಶದ ಶಹದೋಲ್ನ ಸಿಂಗ್ಪುರ ರೈಲು ನಿಲ್ದಾಣದಲ್ಲಿ ಎರಡು ಗೂಡ್ಸ್ ರೈಲುಗಳು ಪರಸ್ಪರ ಮುಖಾಮುಖಿಯಾಗಿದ್ದು ಓರ್ವ ಲೋಕೋ ಪೈಲಟ್ ಮೃತಪಟ್ಟಿರುವ ಧಾರುಣ ಘಟನೆ ವರದಿಯಾಗಿದೆ.
Train Derailed: ಹೊಸ ವರ್ಷದ ಎರಡನೇ ದಿನವೇ ರಾಜಸ್ಥಾನದ ಪಾಲಿಯಲ್ಲಿ ರೈಲು ಅಪಘಾತ ಸಂಭವಿಸಿದೆ. ಸೂರ್ಯನಗರಿ ಎಕ್ಸ್ಪ್ರೆಸ್ ರೈಲಿನ 11 ಬೋಗಿಗಳು ಹಳಿತಪ್ಪಿದ್ದು, ಈ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.