Virushka Fifth Wedding Anniversary: ಕೆಲ ವರ್ಷಗಳ ಹಿಂದೆ ಜಾಹೀರಾತು ಚಿತ್ರೀಕರಣದ ಸೆಟ್ನಲ್ಲಿ ಪರಸ್ಪರ ಭೇಟಿಯಾದ ಜೋಡಿ ಇಂದು ವಿರುಷ್ಕಾ ಆಗಿ ಎಲ್ಲರ ಮುದ್ದು ಜೋಡಿ ಎಂಬ ಖ್ಯಾತಿ ಗಳಿಸಿದೆ. ಜಾಹೀರಾತು ಸೆಟ್ ನಿಂದ ಪ್ರಾರಂಭವಾದ ಪ್ರೇಮಕಥೆ ಕೆಲವು ವರ್ಷಗಳ ಕಾಲ ಪರಸ್ಪರ ಡೇಟಿಂಗ್ ಮಾಡುವ ತನಕ ಮುಂದುವರೆದಿತ್ತು.
Anishka Sharma - Virat Kohli : ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಅಡುಗೆಮನೆಯಲ್ಲಿ ತೆಗೆದುಕೊಂಡ ಫೋಟೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮುದ್ದಾದ ಸ್ಟಾರ್ ಜೋಡಿಗಳಲ್ಲಿ ಒಂದಾಗಿದ್ದಾರೆ. ಪ್ರತಿ ಬಾರಿ ಅವರು ತಮ್ಮ ಸ್ನ್ಯಾಪ್ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಾಗ, ಅವರ ಅಭಿಮಾನಿಗಳ ಮನಸೆಳೆಯುತ್ತಾರೆ.
ಇನ್ನು ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅವರು ಹಂಚಿಕೊಂಡಿರುವ ಫೋಟೋಗಳನ್ನು ಅಭಿಮಾನಿಗಳು ತುಂಬಾ ಇಷ್ಟಪಡುತ್ತಾರೆ. ಇದೀಗ ವಿರಾಟ್ ಕೊಹ್ಲಿ ತಮ್ಮ ಪತ್ನಿ ನಟಿ ಅನುಷ್ಕಾ ಶರ್ಮಾ ಅವರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಕ್ರಿಕೆಟರ್ ವಿರಾಟ್ ಕೊಹ್ಲಿ ಪತ್ನಿ ನಟಿ ಅನುಷ್ಕಾ ಶರ್ಮಾ ಎರಡನೇ ಬಾರಿ ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಆಸ್ಪತ್ರೆಯಿಂದ ಕಾರಿನಲ್ಲಿ ಬರುತ್ತಿರುವುದನ್ನು ಫೋಟೋಗ್ರಾಫರ್ ಒಬ್ಬರು ವಿಡಿಯೋ ಮಾಡಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ.
ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ತಮ್ಮ ಅದ್ದೂರಿ ಜೀವನಶೈಲಿಗೆ ಹೆಸರುವಾಸಿಯಾಗಿದ್ದಾರೆ. ವಿರಾಟ್ ಮತ್ತು ಅನುಷ್ಕಾ ಇಬ್ಬರೂ ಅತಿ ಹೆಚ್ಚು ಸಂಭಾವನೆ ಪಡೆಯುವ ಸ್ಟಾರ್ಗಳು.
ದೆಹಲಿ ಮಹಿಳಾ ಆಯೋಗ (DCW) ದೆಹಲಿ ಪೊಲೀಸರಿಗೆ ಈ ಸಂಬಂಧ ನೋಟಿಸ್ ನೀಡಿದ ನಂತರ, ಅನುಷ್ಕಾ ಅವರ ಆಪ್ತ ಮೂಲವು ಅನುಷ್ಕಾ ತನ್ನ ಮಗಳಿಗೆ ಹೇಗೆ ಪ್ರತಿಕ್ರಿಯಿಸಿದರು ಎಂಬುದನ್ನು ಬಹಿರಂಗಪಡಿಸಿದೆ.
Virushka Baby Girl First Photo and Name: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ (Anushka Sharma) ಮಗಳ ಫೋಟೋ ಹಂಚಿಕೊಳ್ಳುವ ಮೂಲಕ ಮಗಳ ಹೆಸರು ವಮಿಕಾ (Vamika) ಎಂದು ಪ್ರಕಟಿಸಿದ್ದಾರೆ. ಈಗ ನಾವು ನಿಮ್ಮ ಮಗುವಿನ ಹೆಸರಿನ ಅರ್ಥವನ್ನು ಹೇಳುತ್ತೇವೆ.
Anushka-Virat Unseen Wedding Pictures: ವಿರಾಟ್-ಅನುಷ್ಕಾರ ಛಾಯಾಗ್ರಾಹಕ ವಿವಾಹಕ್ಕೆ ಸಂಬಂಧಿಸಿದ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದು ಇದನ್ನು ನೋಡಿದ ಸಾಕಷ್ಟು ಮಂದಿ Made For Each Other ಎನ್ನುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.