ನವದೆಹಲಿಯಲ್ಲಿಂದು ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭ

  • Zee Media Bureau
  • Jan 17, 2023, 08:45 PM IST

ನವದೆಹಲಿಯಲ್ಲಿಂದು ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಿದೆ.ಕರ್ನಾಟಕ ಸೇರಿದಂತೆ ಮಧ್ಯಪ್ರದೇಶ, ತೆಲಂಗಾಣ,ರಾಜಸ್ಥಾನ ಪ್ರಮುಖ‌ ರಾಜ್ಯಗಳ ವಿಧಾನ ಸಭೆ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Trending News