ಇಂದಿನಿಂದ ಅಮರನಾಥ ಯಾತ್ರೆ ಪುನರಾರಂಭ

  • Zee Media Bureau
  • Jul 11, 2022, 11:48 PM IST

ಕೊರೋನಾ ಕಾರಣದಿಂದ ಕಳೆದ 2 ವರ್ಷ ಅಮರನಾಥ ಯಾತ್ರೆಗೆ ನಿರ್ಬಂಧ ಹೇರಲಾಗಿತ್ತು. ಈ ಬಾರಿ ಕೇಂದ್ರ ಸರ್ಕಾರ ಅಮರನಾಥ ಯಾತ್ರೆಗೆ ಅವಕಾಶ ಮಾಡಿಕೊಟ್ಟಿದೆ. ಆ ಕುರಿತ ಡೀಟೈಲ್ಸ್‌ ಇಲ್ಲಿದೆ ನೋಡಿ.

Trending News