ಹುಲಿಗೆರೆಪುರಕ್ಕೆ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಅಮಿತ್‌ ಶಾ

  • Zee Media Bureau
  • Dec 30, 2022, 11:39 PM IST

ಮೆಗಾ ಡೈರಿ ಉದ್ಘಾಟನೆಗಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಂಡ್ಯಕ್ಕೆ ಆಗಮಿಸಿದ್ದಾರೆ.. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರಕ್ಕೆ ಹೆಲಿಕಾಪ್ಟರ್‌ನಲ್ಲಿ ಬಂದಿಳಿದಿದ್ದಾರೆ.

Trending News