ಏಷ್ಯಾಕಪ್ 2022 : ಸೋಲಿನ ಸೇಡು ತೀರಿಸಿಕೊಂಡ ಭಾರತ

  • Zee Media Bureau
  • Aug 29, 2022, 04:35 PM IST

ಏಷ್ಯಾಕಪ್ 2022 ಟೂರ್ನಿಯ ಹೈ ವೋಲ್ಟೇಜ್ ಪಂದ್ಯದಲ್ಲಿ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ತಂಡ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಪಾಕಿಸ್ತಾನ ನೀಡಿದ 148 ರನ್‌ಗಳ ಸವಾಲಿನ ಗುರಿಯನ್ನು ಬೆನ್ನತ್ತಿದ ಭಾರತ ತಂಡ ವಿರಾಟ್ ಕೊಹ್ಲಿ 35 ಹಾಗೂ ಹಾರ್ದಿಕ್ ಪಾಂಡ್ಯಾ ಆಜೇಯ 33 ಆಲ್ರೌಂಡ್ ಪ್ರದರ್ಶನದ ನೆರವಿನಿಂದ 19.5 ಓವರ್‌ನಲ್ಲಿ 148 ರನ್ ಗಳಿಸಿ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿತು

Trending News