6ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಆಸ್ಟ್ರೇಲಿಯಾ

  • Zee Media Bureau
  • Nov 20, 2023, 11:32 AM IST

ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ 7ವಿಕೆಟ್ ಗಳ ಹೀನಾಯ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.

Trending News