ಸದ್ಯಕ್ಕಿಲ್ಲ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಟೋಲ್

  • Zee Media Bureau
  • Feb 28, 2023, 03:21 PM IST

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಟೋಲ್​ ವಿಚಾರ. ಹೈವೇನಲ್ಲಿ ಟೋಲ್ ಸಂಗ್ರಹ ಮಾರ್ಚ್ 14ಕ್ಕೆ ಮುಂದೂಡಿಕೆ. ಇಂದಿನಿಂದ ಸವಾರರಿಂದ ಟೋಲ್ ಸಂಗ್ರಹಕ್ಕೆ ನಿರ್ಧರಿಸಲಾಗಿತ್ತು. ಸದ್ಯ ಟೋಲ್ ಸಂಗ್ರಹ ಮುಂದೂಡಲಾಗಿದೆ ಎಂದು ಪ್ರಕಟಣೆ. ಈ ಬಗ್ಗೆ ಪೋಸ್ಟ್ ಹಂಚಿಕೊಂಡ ಸಂಸದ ಪ್ರತಾಪ್ ಸಿಂಹ.

Trending News