ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರ ಭರ್ಜರಿ ಪ್ರಚಾರ

  • Zee Media Bureau
  • May 4, 2023, 01:26 PM IST

ವಿಧಾನಸಭೆ ಚುನಾವಣೆಗೆ 6 ದಿನಗಳು  ಬಾಕಿ ಇವೆ. ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರ ದಂಡೇ ರಾಜ್ಯದಲ್ಲಿ ಬೀಡು ಬಿಟ್ಟಿದೆ. ಮೇ 7ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೂರು ದಿನಗಳು ಬಿಜೆಪಿ ನಾಯಕರು ಅಬ್ಬರದ ರೋಡ್ ಶೋ, ಸಭೆಗಳ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆ.

Trending News