ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ವಿರುದ್ಧ ಸಿದ್ದರಾಮಯ್ಯ ಗರಂ

  • Zee Media Bureau
  • Feb 17, 2023, 12:53 AM IST

ರಸ್ತೆ, ಚರಿಂಡಿ, ಅಭಿವೃದ್ಧಿ ಬಗ್ಗೆ ಮಾತಾಡಬೇಡಿ, ನಾವು ಅಭಿವೃದ್ಧಿ ಮಾಡಲು ಬಂದಿಲ್ಲ ಎಂದು ಹೇಳ್ತಾರೆ. ಆಡಳಿತ ಪಕ್ಷದ ಅಧ್ಯಕ್ಷ ಹೀಗೆ ಹೇಳ್ತಾರೆ ಎಂದ್ರೆ ಏನರ್ಥ ಎಂದು ಕಟೀಲ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ರು.

Trending News