ನಿರ್ವಹಣೆ ಬಗ್ಗೆ ಜನಪ್ರತಿನಿಧಿಗಳ ನಿರ್ಲಕ್ಷ್ಯ

  • Zee Media Bureau
  • Nov 24, 2022, 09:55 PM IST

ನಗರದ ಪ್ರಮುಖ ಸಂಪರ್ಕ ಕೊಂಡಿಯಾಗಿರೋ ಭೀಮಾ ನದಿಗೆ ನಿರ್ಮಾಣ ಮಾಡಿರುವ ಬ್ರಿಟಿಷರ ಕಾಲದ ಸೇತುವೆ ಬಿರುಕು ಬಿಟ್ಟಿದೆ. ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ನಿರ್ವಹಣೆ ಇಲ್ಲದೆ ಹಾಳಾಗಿದೆ..

Trending News