ಕೇಂದ್ರ ಸರ್ಕಾರ ನಮಗೆ ಬರ ಪರಿಹಾರ ನೀಡಿಲ್ಲ: ಸಚಿವ ಎಂ.ಬಿ. ಪಾಟೀಲ್

  • Zee Media Bureau
  • Nov 16, 2023, 11:40 AM IST

ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡ ಎಂಬಿ ಪಾಟೀಲ್.!
ಕೇಂದ್ರ ಸರ್ಕಾರ ನಮಗೆ ಬರ ಪರಿಹಾರ ನೀಡಿಲ್ಲ ಎಂದು ಕಿಡಿ
ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿನ್ನೆ ನಡೆದ ಘಟನೆ
ರಾಜ್ಯದ 27 ಜನ ಸಂಸದರು ಕೇಂದ್ರದ ಮೇಲೆ ಒತ್ತಡ ಹಾಕುತ್ತಿಲ್ಲ
ಕೇಂದ್ರ ಸರ್ಕಾರಕ್ಕೆ ನಾವು 4 ಲಕ್ಷ ಕೋಟಿ ಟ್ಯಾಕ್ಸ್ ಕಟ್ಟುತ್ತೇವೆ

Trending News