ಮೇಕ್‌ ಇನ್‌ ಇಂಡಿಯಾ ಯೋಜನೆಗೆ ಬಲ ನೀಡಲು ಕೇಂದ್ರ ಸರ್ಕಾರದ ಹೊಸ ಪ್ಲಾನ್

  • Zee Media Bureau
  • Sep 18, 2023, 06:21 PM IST

ಮೇಕ್‌ ಇನ್‌ ಇಂಡಿಯಾ ಯೋಜನೆಗೆ ಬಲ ನೀಡುವ ದಿಸೆಯಲ್ಲಿ ಕೇಂದ್ರ ಸರಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 12 ಸುಖೋಯ್‌- 30 ಎಂಕೆಐ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಖರೀದಿಸಲು ರಕ್ಷಣಾ ಸಚಿವಾಲಯ ಅನುಮೋದನೆ ನೀಡಿದೆ. ಈ ಬಗ್ಗೆ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ ನೋಡಿ

Trending News