ಅಮರನಾಥ ದೇಗುಲದ ಬಳಿ ಮೇಘ ಸ್ಫೋಟ: ಸಾವಿನ ಸಂಖ್ಯೆ15 ಕ್ಕೆ ಏರಿಕೆ

  • Zee Media Bureau
  • Jul 9, 2022, 08:34 PM IST

ಜಮ್ಮು-ಕಾಶ್ಮೀರದ ಶ್ರೀ ಅಮರನಾಥ ಗುಹೆಯ ಬಳಿ ಮೇಘ ಸ್ಫೋಟದಿಂದ ಪ್ರವಾಹ ಉಂಟಾಗಿದ್ದು, 13 ಮಂದಿ ಸಾವನ್ನಪ್ಪಿದ್ದಾರೆ. ಎನ್‌ಡಿಆರ್‌ಎಫ್, ಐಟಿಬಿಪಿ, ಭಾರತೀಯ ಸೇನೆ, ಸಿಆರ್‌ಪಿಎಫ್, ಬಿಎಸ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಜೆ & ಕೆ ಪೊಲೀಸರು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Trending News