ಮತದಾನಕ್ಕೂ ಮುನ್ನ ಸಿಎಂ ಬೊಮ್ಮಾಯಿ ಪೂಜೆ

  • Zee Media Bureau
  • May 10, 2023, 06:03 PM IST

ಮತದಾನಕ್ಕೂ ಮುನ್ನ ಸಿಎಂ ಬೊಮ್ಮಾಯಿ ಪೂಜೆ. ಗಾಯತ್ರಿ ತಪೋಭೂಮಿಗೆ ಬೊಮ್ಮಾಯಿ ಭೇಟಿ. ಶಿಗ್ಗಾವಿ ತಾ. ತಡಸ ಗ್ರಾಮದಲ್ಲಿರುವ ತಪೋಭೂಮಿ. ಗಾಯತ್ರಿ ದೇವಿ, ಆಂಜನೇಯನ ದರ್ಶನ ಪಡೆದ ಸಿಎಂ. ಪುತ್ರ ಭರತ್, ಪತ್ನಿ ಚೆನ್ನಮ್ಮ, ಮಗಳು ಅದಿತಿ ಸಾಥ್‌. 

Trending News