ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

  • Zee Media Bureau
  • Mar 8, 2024, 01:45 PM IST

ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರ
ಎರಡ್ಮೂರು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ 
ಬೀದರ್‌ನ ಬಸವಕಲ್ಯಾಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಸೆಂಟ್ರಲ್ ಎಲೆಕ್ಷನ್ ಕಮಿಟಿ ಇದೆ.. ಅಲ್ಲಿ ಅಲ್ಲಿ ಚರ್ಚೆ ನಡೀತಿದೆ

Trending News