ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತದಾನ

  • Zee Media Bureau
  • May 10, 2023, 05:59 PM IST

ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತದಾನ. ಕುಟುಂಬಸ್ಥರ ಜೊತೆ ಬಂದು ಲಕ್ಷ್ಮೀ ಮತ ಚಲಾವಣೆ. ವಿಜಯನಗರದ ಮರಾಠಿ ಶಾಲೆಯ ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ. ಹೆಬ್ಬಾಳ್ಕರ್‌ಗೆ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಸಾಥ್‌. ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿ ಗ್ರಾಮೀಣ ಶಾಸಕಿ.

Trending News