ಎಲ್ಲರೂ ಒಟ್ಟಾಗಿ ರಾಜ್ಯ ಪ್ರವಾಸ ಮಾಡುತ್ತೇವೆ- ಸಿದ್ದರಾಮಯ್ಯ

  • Zee Media Bureau
  • Dec 14, 2022, 10:54 AM IST

ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡ್ತೇವೆ!
ಜನವರಿ 9ರಿಂದ ಜಿಲ್ಲಾ ಕೇಂದ್ರಗಳಿಗೆ ಹೋಗುತ್ತೇವೆ. ಎಲ್ಲರೂ ಒಟ್ಟಾಗಿ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು  ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಳಿಕ ನಾನು ಉತ್ತರ ಕರ್ನಾಟಕ ಪ್ರವಾಸ ಮಾಡ್ತೇನೆ. ಡಿಕೆಶಿ  ತಂಡ ದಕ್ಷಿಣ ಕರ್ನಾಟಕ ಪ್ರವಾಸ ಮಾಡುತ್ತೆ ಅಂತಾ ಹೇಳಿದ್ದಾರೆ.  tour..

Trending News