ರಕ್ತ ಕೊಡ್ತೀವಿ, ಕಾವೇರಿ ನೀರು ಮಾತ್ರ ಕೊಡಲ್ಲ

  • Zee Media Bureau
  • Sep 29, 2023, 09:15 PM IST

ರಾಜ್ಯದಾದ್ಯಂತ ಕಾವೇರಿ ಕಾವು ಹೆಚ್ಚಾಗುತ್ತಿದೆ. ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Trending News