ನೀವು ಊಟದ ನಂತರ ಏಲಕ್ಕಿ ತಿಂತೀರಾ..! ತಪ್ಪದೇ ಈ ವಿಚಾರ ತಿಳಿದುಕೊಳ್ಳಿ

  • Zee Media Bureau
  • Jul 28, 2023, 05:26 PM IST

ಭಾರತದ ಪ್ರತಿಯೊಂದು ಅಡುಗೆಮನೆಯಲ್ಲಿ ಪ್ರತಿದಿನ ಬಳಸಲಾಗುವ ಅನೇಕ ಮಸಾಲೆ ಪದಾರ್ಥಗಳಲ್ಲಿ ಏಲಕ್ಕಿ ಕೂಡ ಒಂದು. ಉದು ಆಹಾರದ ರುಚಿ ಹೆಚ್ಚಿಸುವುದರ ಜೊತೆ ಆರೋಗ್ಯವನ್ನು ಸುಧಾರಿಸುತ್ತವೆ. ಏಲಕ್ಕಿಯನ್ನು ಸೇರಿಸುವುದರಿಂದ ಖಾದ್ಯದ ರುಚಿ ಮತ್ತು ಪರಿಮಳವನ್ನು ಹೆಚ್ಚಿಸುವಂತೆ, ಇದು ಆರೋಗ್ಯಕ್ಕೆ ತುಂಬಾ ಉತ್ತಮ ಏಲಕ್ಕಿಯನ್ನು ಹೆಚ್ಚಾಗಿ ಮೌತ್ ಫ್ರೆಶ್ನರ್ ಆಗಿ ಬಳಸಲಾಗುತ್ತದೆ.

Trending News