ಸಿಎಂ ತವರು ಜಿಲ್ಲೆಯಲ್ಲಿ ಮಾಜಿ ಸಿಎಂ ಹೆಚ್ಡಿಕೆ ಪಂಚರತ್ನ ಯಾತ್ರೆ

  • Zee Media Bureau
  • Feb 16, 2023, 10:29 AM IST

ಸಿಎಂ ತವರು ಜಿಲ್ಲೆಯಲ್ಲಿ ಮಾಜಿ ಸಿಎಂ ಹೆಚ್ಡಿಕೆ ಪಂಚರತ್ನ ಯಾತ್ರೆ‌. ರಾಣೆಬೆನ್ನೂರು ತಾ. ಹಲಗೇರಿಯಿಂದ ಮೆಡ್ಲೇರಿವರೆಗೂ ಯಾತ್ರೆ. ಚುನಾವಣೆ ಬಂದಾಗ ಐಟಿ ರೇಡ್‌ ನಡೆಸುವುದು ಬಿಜೆಪಿ ಪ್ಲ್ಯಾನ್. ರಾಜ್ಯದಲ್ಲಿ ವಿರೋಧ ಪಕ್ಷಗಳ ಮುಖಂಡರ ಮೇಲೆ ರೇಡ್ ಆಗ್ತಾವೆ ಎಂದ ಕುಮಾರಸ್ವಾಮಿ.

Trending News