ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

  • Zee Media Bureau
  • Sep 27, 2022, 04:01 PM IST

ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೀದರ್ ತಾಲೂಕಿನ ಕೆಂಗಟ್ಟಿ ಗ್ರಾಮದಲ್ಲಿ ನಡೆದಿದೆ. 

Trending News