ಸದ್ಯದಲ್ಲೇ ಗುಬ್ಬಿ ಶಾಸಕ ಶ್ರೀನಿವಾಸ್ ಕಾಂಗ್ರೆಸ್‌ಗೆ

  • Zee Media Bureau
  • Mar 27, 2023, 08:30 PM IST

ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದೆ.. ಸದ್ಯದಲ್ಲೇ ಗುಬ್ಬಿ ಶಾಸಕ ಶ್ರೀನಿವಾಸ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ.. ಇಂದು ಸ್ಪೀಕರ್‌ ಹೆಗಡೆ ಕಾಗೇರಿಗೆ ರಾಜೀನಾಮೆ ಸಲ್ಲಿಸೋ ಸಾಧ್ಯತೆ ಇದೆ.. 

Trending News