ಸಾಲು ಸಾಲು ಸಮಾವೇಶಕ್ಕೆ ತೀರ್ಮಾನ

  • Zee Media Bureau
  • Feb 5, 2023, 09:06 AM IST

ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯ ಬಿಜೆಪಿ ರಣಕಹಳೆ ಮೊಳಗಿಸಿದೆ. ಸಮಾವೇಶಗಳ ಮೇಲೆ ಸಮಾವೇಶ ಆಯೋಜಿಸಲು ತೀರ್ಮಾನ ಮಾಡಲಾಗಿದೆ. ಗುಜರಾತ್ ಮಾದರಿಯ ಸಮಾವೇಶ, ಯಾತ್ರೆಗೆ ಸಕಲ ಸಿದ್ಧತೆ ನಡೀತಿದೆ.

Trending News