ಅಯೋಧ್ಯೆ ರಾಮ ಮಂದಿರಕ್ಕೆ ಕರ್ನಾಟಕದಿಂದ ಮೂರ್ತಿ

  • Zee Media Bureau
  • Feb 9, 2023, 04:03 PM IST

ಅಯೋಧ್ಯೆಯಲ್ಲಿ ನಿರ್ಮಾಣವಾಗ್ತಿರೋ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲು ಕರ್ನಾಟಕದಿಂದ ಬಹು ಅಪರೂಪದ ಮೂರ್ತಿ ಒಂದನ್ನ ನೀಡಲಾಗ್ತಿದೆ. ಅದರೊಂದಿಗೆ ಪುಣ್ಯ ಜಲವನ್ನೂ ಸಹ ಕಳಿಸಲಾಗ್ತಿದೆ. ವಿಶ್ವಹಿಂದೂ ಪರಿಷತ್ ಬಜರಂಗದಳದಿಂದ ತೋರಣಹಳ್ಳಿಯಲ್ಲಿ ಚಿಕ್ಕೋಡಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಬೈಠಕ್ ನಡೆಸಲಾಯ್ತು. ಬೈಠಕ್‌ನಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ರಾಷ್ಟ್ರೀಯ ಸಹ ಮಂತ್ರಿ ಗೋಪಾಲ್‌ಜೀ ಹಾಗೂ ವಿವಿಧ ಮಠಾಧೀಶರು ಭಾಗಿಯಾಗಿದ್ದರು.

Trending News